ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 49 ಹುದ್ದೆಗಳ ನೇಮಕಾತಿ : 80 ಸಾವಿರ ರೂ. ಸಂಬಳ

June 22, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಆರೋಗ್ಯ ಮಿಷನ್ ನಲ್ಲಿ (NHM Karnataka Recruitment 2026) ಖಾಲಿ ಇರುವ 49 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 49 ವ್ಯಾಕ್ಸಿನ್ ಕೋಲ್ಡ್ ಚೈನ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮಿಷನ್, ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 49
ಹುದ್ದೆ ಹೆಸರು: ಕೋಲ್ಡ್ ಚೈನ್ ಮ್ಯಾನೇಜರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 15

32 ವ್ಯಾಕ್ಸಿನ್ ಕೋಲ್ಡ್ ಚೈನ್ ಮ್ಯಾನೇಜರ್, 2 ಪ್ರೋಗ್ರಾಂ ಅಸಿಸ್ಟಂಟ್, 1 ಐಟಿ ಅಸಿಸ್ಟಂಟ್ ಸೆರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಡಿಪ್ಲೋಮಾ, ಪದವಿ, ಬಿ-ಫಾರ್ಮಸಿ, ಡಿ-ಫಾರ್ಮಸಿ, ಬಿ.ಇ, ಬಿ.ಟೆಕ್, ಎಂಬಿಬಿಎಸ್, ಎಂ.ಇ, ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ nhm.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಮುಖ್ಯ ಆಡಳಿತಾಧಿಕಾರಿ,
ರಾಷ್ಟ್ರೀಯ ಆರೋಗ್ಯ ಅಭಿಯಾನ,
1ನೇ ಮಹಡಿ, ಪಶ್ಚಿಮ ವಿಭಾಗ,
ಆರೋಗ್ಯ ಸೌಧ, ಮಾಗಡಿ ರಸ್ತೆ,
1ನೇ ಅಡ್ಡರಸ್ತೆ,
ಬೆಂಗಳೂರು – 560023.

Tags: bengaloreKarnataka News beat
SendShareTweet
Previous Post

3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ.. ಜನಾಕ್ರೋಶ

Next Post

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

Related Posts

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ 59 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ 59 ಹುದ್ದೆಗಳ ನೇಮಕಾತಿ

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಬಿಬಿಎಸ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDOದಲ್ಲಿ ನೇಮಕಾತಿ

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

Next Post
ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

ಕಬಿನಿ ಒಡಲು ಸೇರುತ್ತಿದೆ ರೆಸಾರ್ಟ್, ಹೋಂಸ್ಟೇ ತ್ಯಾಜ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat