ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

June 22, 2026
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) 2025-26ನೇ ಹಣಕಾಸು ವರ್ಷದಲ್ಲಿ ಸದಸ್ಯರಿಗೆ ಶೇ.8.25ರಷ್ಟು ಬಡ್ಡಿ ನೀಡಲು ತೀರ್ಮಾನಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಅನುಮೋದನೆ ನೀಡಿದ್ದು, ಇದೇ ಜೂನ್ 30ರೊಳಗೆ ಬಡ್ಡಿ ಜಮೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾಗಾದರೆ, ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಜಮೆಯಾಗಿದೆಯೇ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಹಲವು ರೀತಿಯಲ್ಲಿ ಚೆಕ್ ಮಾಡಬಹುದಾಗಿದೆ. ಕೆಲವು ವಿಧಾನಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

  1. ಉಮಾಂಗ್ ಆಪ್ (UMANG App)
    ನಿಮ್ಮ ಮೊಬೈಲ್ನಲ್ಲಿ UMANG App ಅನ್ನು ಡೌನ್ ಲೋಡ್ ಮಾಡಿ. ಅದರಲ್ಲಿ ‘EPFO’ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ‘Employee Centric Services’ ಮೇಲೆ ಕ್ಲಿಕ್ ಮಾಡಿ. ‘View Passbook’ ಆಯ್ಕೆಯನ್ನು ಆರಿಸಿ, ನಿಮ್ಮ UAN ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಗೆ ಬರುವ OTP ಬಳಸಿ ಲಾಗಿನ್ ಆಗುವ ಮೂಲಕ ಬ್ಯಾಲೆನ್ಸ್ ನೋಡಬಹುದು.
  2. ಇಪಿಎಫ್ಒ ಪೋರ್ಟಲ್
    epfindia.gov.in ವೆಬ್ ಸೈಟ್ ಗೆ ಭೇಟಿ ನೀಡಿ. ‘Our Services’ ಅಡಿಯಲ್ಲಿ ‘For Employees’ ಮೇಲೆ ಕ್ಲಿಕ್ ಮಾಡಿ. ‘Member Passbook’ ಆಯ್ಕೆ ಮಾಡಿಕೊಳ್ಳಿ. ನಿಮ್ಮ UAN ಮತ್ತು ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ. ನಂತರ ನಿಮ್ಮ ಪಾಸ್ ಬುಕ್ ನಲ್ಲಿ ಬ್ಯಾಲೆನ್ಸ್ ಪರಿಶೀಲಿಸಬಹುದು.
  3. ಮಿಸ್ಡ್ ಕಾಲ್
    ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 9966044425 ಈ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಕೆಲವೇ ಕ್ಷಣಗಳಲ್ಲಿ, ನಿಮ್ಮ ಪಿಎಫ್ ಬ್ಯಾಲೆನ್ಸ್ ವಿವರಗಳನ್ನು ಒಳಗೊಂಡ SMS ನಿಮ್ಮ ಮೊಬೈಲ್ಗೆ ಬರುತ್ತದೆ. (ಗಮನಿಸಿ: ಈ ಸೇವೆಯು ನಿಮ್ಮ UAN ನೊಂದಿಗೆ ಮೊಬೈಲ್ ಸಂಖ್ಯೆ ನೋಂದಾಯಿತವಾಗಿದ್ದರೆ ಮಾತ್ರ ಲಭ್ಯವಿರುತ್ತದೆ).
  4. ಎಸ್ಎಂಎಸ್ ಮೂಲಕ
    ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 7738299899 ಈ ಸಂಖ್ಯೆಗೆ SMS ಕಳುಹಿಸಿ. SMS ಸಂದೇಶದಲ್ಲಿ “EPFOHO UAN ENG” ಎಂದು ಟೈಪ್ ಮಾಡಿ ಕಳುಹಿಸಿ. ಕೊನೆಯ ಮೂರು ಅಕ್ಷರಗಳು ಭಾಷೆಯನ್ನು ಸೂಚಿಸುತ್ತವೆ; ಉದಾಹರಣೆಗೆ ಕನ್ನಡಕ್ಕಾಗಿ KAN ಎಂದು ಟೈಪ್ ಮಾಡಬಹುದು.
Tags: bengaloreKarnataka News beat
SendShareTweet
Previous Post

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

Next Post

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

Related Posts

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ನೇಮಕಾತಿ : 40 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ನೇಮಕಾತಿ : 40 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ 102 ಪೌರ ಕಾರ್ಮಿಕರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

Next Post
ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat