ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಫ್ರಾನ್ಸ್‌ ಸಂಗೀತೋತ್ಸವದಲ್ಲಿ ರಕ್ತಪಾತ, ಅತ್ಯಾಚಾರ: ಇಂಜೆಕ್ಷನ್ ನೀಡುತ್ತಾ ಮಹಿಳೆಯರ ಮೇಲೆ ಮುಗಿಬಿದ್ದ ಕಿರಾತಕರು!

June 24, 2026
Share on WhatsappShare on FacebookShare on Twitter

ಪ್ಯಾರಿಸ್: ವಿಶ್ವಪ್ರಸಿದ್ಧ ಫ್ರಾನ್ಸ್‌ ವಾರ್ಷಿಕ ಸಂಗೀತ ಹಬ್ಬ ‘ಫೆಟೆ ಡಿ ಲಾ ಮ್ಯೂಸಿಕ್’ (Fête de la Musique) ಈ ಬಾರಿ ಅತ್ಯಂತ ಬೀಭತ್ಸ, ಅಶ್ಲೀಲ ಕೃತ್ಯಗಳಿಗೆ ಸಾಕ್ಷಿಯಾಗಿದೆ. ದೇಶಾದ್ಯಂತ ಲಕ್ಷಾಂತರ ಪ್ರವಾಸಿಗರು ಮತ್ತು ಸ್ಥಳೀಯರು ಭಾಗವಹಿಸಿದ್ದ ಈ ಬೀದಿ ಸಂಗೀತ ಉತ್ಸವವು ರಾತ್ರೋರಾತ್ರಿ ಹಿಂಸಾಚಾರ, ರಕ್ತಪಾತ ಮತ್ತು ಸಾಮೂಹಿಕ ಅತ್ಯಾಚಾರದ ತಾಣವಾಗಿ ಮಾರ್ಪಟ್ಟಿದೆ. ಹಬ್ಬದ ನೆಪದಲ್ಲಿ ಬಂದ ಕಿಡಿಗೇಡಿಗಳು ಜನಸಂದಣಿಯ ಮಧ್ಯೆ ಮಹಿಳೆಯರಿಗೆ ಸಿರಿಂಜ್‌ಗಳ (ಇಂಜೆಕ್ಷನ್ ಸೂಜಿ) ಮೂಲಕ ನಿಗೂಢ ದ್ರಾವಣವನ್ನು ಚುಚ್ಚಿ ವಿಕೃತಿ ಮೆರೆದಿದ್ದು, ಇಡೀ ಫ್ರಾನ್ಸ್ ದೇಶವೇ ತಲೆತಗ್ಗಿಸುವಂತೆ ಮಾಡಿದೆ.

ಜನಸಂದಣಿಯಿಂದ ಕಿಕ್ಕಿರಿದು ತುಂಬಿದ್ದ ಪ್ಯಾರಿಸ್ ನಗರದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ‘ನೀಡಲ್ ಸ್ಪೈಕಿಂಗ್’ (Needle Spiking) ಅಥವಾ ಸೂಜಿ ಚುಚ್ಚುವ ಭೀಕರ ಕೃತ್ಯ ಎಸಗಲಾಗಿದೆ. ಬೌಲೆವಾರ್ಡ್ ಡಿ ಲಾ ಮ್ಯಾಡೆಲಿನ್ ಪ್ರದೇಶದಲ್ಲಿ ಅಪರಿಚಿತರು ಸೂಜಿ ಚುಚ್ಚಿದ ತಕ್ಷಣ ಮಹಿಳೆಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರ ಜೊತೆಗೆ, ಉತ್ಸವದ ಆವರಣದಲ್ಲಿ ಇಬ್ಬರು ಮಹಿಳೆಯರ ಮೇಲೆ ಭೀಕರ ಅತ್ಯಾಚಾರ ಎಸಗಿರುವ ದೂರುಗಳು ದಾಖಲಾಗಿವೆ. ಸಂತ್ರಸ್ತರ ಪೈಕಿ ಕಿರಿಯ ವಯಸ್ಸಿನ ಯುವತಿಯರೂ ಸೇರಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಚುಚ್ಚಲಾದ ಸೂಜಿಯಲ್ಲಿ ಯಾವ ರೀತಿಯ ಮಾದಕ ದ್ರವ್ಯವಿತ್ತು ಎಂಬುದರ ಕುರಿತು ವೈದ್ಯಕೀಯ ತನಿಖೆ ನಡೆಯುತ್ತಿದೆ.

ಕಾಲ್ತುಳಿತದ ಆತಂಕ ಮೂಡಿಸಿದ ಗ್ಯಾಂಗ್ ವಾರ್

ಪ್ಯಾರಿಸ್‌ನ ಪ್ರಮುಖ ಕೇಂದ್ರಗಳಾದ ಚಾಟೆಲೆಟ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿವಿಧ ಗುಂಪುಗಳ ನಡುವೆ ಭೀಕರ ಚಾಕು ಇರಿತ ಹಾಗೂ ಗ್ಯಾಂಗ್ ವಾರ್‌ಗಳು ಕೂಡ ನಡೆದಿವೆ. ಬ್ರಿಟನ್‌ನಿಂದ ಬಂದಿದ್ದ ಪ್ರವಾಸಿಗರೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿ, “ಅಲ್ಲಿನ ವಾತಾವರಣ ಅತ್ಯಂತ ಅಪಾಯಕಾರಿಯಾಗಿತ್ತು. ಕಿರಿದಾದ ರಸ್ತೆಗಳಲ್ಲಿ ದಿಢೀರನೆ ಗಲಾಟೆಗಳು ಆರಂಭವಾದಾಗ ಜನರೆಲ್ಲಾ ಪ್ರಾಣಭಯದಿಂದ ಓಡಲಾರಂಭಿಸಿದರು. ಒಂದು ಕ್ಷಣ ಕಾಲ್ತುಳಿತ ನಡೆದು ದೊಡ್ಡ ದುರಂತವೇ ಸಂಭವಿಸುತ್ತದೆ ಎಂಬ ಭೀತಿ ಎದುರಾಗಿತ್ತು” ಎಂದು ಘಟನೆಯ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

240ಕ್ಕೂ ಹೆಚ್ಚು ಕಟುಕರು ಅರೆಸ್ಟ್; ಭದ್ರತಾ ಲೋಪದ ಬಗ್ಗೆ ಆಕ್ರೋಶ

ಹಿಂಸಾಚಾರ ನಿಯಂತ್ರಿಸಲು ಫ್ರೆಂಚ್ ಸರ್ಕಾರವು ಸಾವಿರಾರು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಡ್ರೋನ್‌ಗಳು ಹಾಗೂ ಹೆಲಿಕಾಪ್ಟರ್‌ಗಳನ್ನು ಕಾರ್ಯಾಚರಣೆಗೆ ಇಳಿಸಿತ್ತು. ಇಡೀ ರಾತ್ರಿ ನಡೆದ ಜಾಲಾಟದಲ್ಲಿ ದೇಶಾದ್ಯಂತ ಕೃತ್ಯದಲ್ಲಿ ಭಾಗಿಯಾಗಿದ್ದ ಸುಮಾರು 243 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ಸಾರ್ವಜನಿಕ ಸಮಾರಂಭದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಫ್ರೆಂಚ್ ಸರ್ಕಾರದ ವಿರುದ್ಧ ಸಾರ್ವಜನಿಕರು ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Tags: DeathKarnataka News beat
SendShareTweet
Previous Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ ವರ್ಷದಲ್ಲೇ ವಿಶ್ವ ನಂ.1 : ಐಸಿಸಿ ಟಿ20 ಬೌಲರ್ ಶ್ರೇಯಾಂಕದಲ್ಲಿ ಶ್ರೇ ಚರಣಿ ಅಗ್ರಸ್ಥಾನಕ್ಕೆ

Next Post

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

Related Posts

ಯೂರೋಪ್‌ನಲ್ಲಿ ಭೀಕರ ಉಷ್ಣಗಾಳಿ: ಫ್ರಾನ್ಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ 18 ಬಲಿ, ಬ್ರಿಟನ್‌ನಲ್ಲಿ ದಾಖಲೆಯ ತಾಪಮಾನ!
ವಿದೇಶ

ಯೂರೋಪ್‌ನಲ್ಲಿ ಭೀಕರ ಉಷ್ಣಗಾಳಿ: ಫ್ರಾನ್ಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ 18 ಬಲಿ, ಬ್ರಿಟನ್‌ನಲ್ಲಿ ದಾಖಲೆಯ ತಾಪಮಾನ!

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ
ವಿದೇಶ

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂದೂಗಳ ಆಕ್ರೋಶ : ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಢಾಕಾದಲ್ಲಿ ಬೃಹತ್ ಪ್ರತಿಭಟನೆ
ವಿದೇಶ

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂದೂಗಳ ಆಕ್ರೋಶ : ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಢಾಕಾದಲ್ಲಿ ಬೃಹತ್ ಪ್ರತಿಭಟನೆ

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!
ವಿದೇಶ

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!
ವಿದೇಶ

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

Next Post
ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಕ್ರಿಕೆಟ್ ಕಿಟ್‌ಗಾಗಿ ತಾಯಿ ಆಭರಣ ಮಾರಿದ್ದರು : ಸಣ್ಣ ಹಳ್ಳಿಯಿಂದ ಟೀಂ ಇಂಡಿಯಾ ತನಕ ಕ್ರಾಂತಿ ಗೌಡ್ ಹೋರಾಟದ ಕಥೆ

ಕ್ರಿಕೆಟ್ ಕಿಟ್‌ಗಾಗಿ ತಾಯಿ ಆಭರಣ ಮಾರಿದ್ದರು : ಸಣ್ಣ ಹಳ್ಳಿಯಿಂದ ಟೀಂ ಇಂಡಿಯಾ ತನಕ ಕ್ರಾಂತಿ ಗೌಡ್ ಹೋರಾಟದ ಕಥೆ

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat