ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

‘ಚಾರ್ಜ್ ಶೀಟ್’ ರಿಯಲ್ ವಿಸ್ಮಯ..?

June 24, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಖ್ಯಾತ ಪೋಷಕ‌ ನಟ ಸುಂದರ್ ರಾಜ್ ನಟನೆಯ 250ನೇ ಚಿತ್ರ ‘ಚಾರ್ಜ್ ಶೀಟ್’. ಇದರ ಟೀಸರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲ ಲಾಂಚ್ ಮಾಡಿ ಶುಭಕೋರಿದ್ದಾರೆ.


‘ಚಾರ್ಜ್ ಶೀಟ್’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ‌ವಿಶೇಷ ಅತಿಥಿಯಾಗಿ ಆಗಮಿಸಿದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವಸರ್ಜಾ,
“ಈ ಚಿತ್ರದ ಸಾಂಗ್‌ ನೋಡಿದ ತಕ್ಷಣ ಸಿನಿಮಾ ನೋಡಬೇಕು ಅನಿಸುತ್ತದೆ. ಅಂಕಲ್‌ (ಸುಂದರ್‌ರಾಜ್) ಬಾಂಡಿ ಲಾಂಗ್ವೆಜ್‌ ನನಗೆ ಗೊತ್ತು. ಅವರು ಏನನ್ನೂ ಗ್ರಾಂಟೆಡ್‌ ಆಗಿತಗೊಳ್ಳಲ್ಲ. ಈ ಇಂಡಸ್ಟ್ರಿಯಲ್ಲಿ ಉಳಿಯಬೇಕೆಂದರೆ ಒಂದೇ ದಾರಿ ಅದು ಟ್ಯಾಲೆಂಟ್‌. ಅದು ಇರುವುದಕ್ಕೆನೇ ಅಂಕಲ್‌ ಅವರ ಸಿನಿಮಾ ಇವತ್ತು 250 ನೇ ವರೆಗೆ ತಲುಪಿದೆ. ಕ್ಲೋಸಪ್‌ ಇದ್ದಾಗ ಅವರ ನಟನೆ ಇದನ್ನೆಲ್ಲ ನೋಡಿದಾಗ ವಾಹ್‌ ಅನಿಸುತ್ತದೆ. ಖಂಡಿತವಾಗಲೂ ನಾನು ಈ ಸಿನಿಮಾವನ್ನು ನನ್ನ ಫ್ಯಾಮಿಲಿ ಜೊತೆ ಹೋಗಿ ನೋಡುತ್ತೇನೆ. ಒಂದು ಚಿತ್ರ ಒಂದು ವಿಶನ್‌ ಇಟ್ಕೊಂಡು ಮಾಡಿರುವುದು. ಆ ವಿಶನ್‌ ಗೆ ಜಸ್ಟಿಫಿಕೇಶನ್‌ ಕೊಡುವುದು ಇದೆಯಲ್ಲ ಬಹಳ ಇಂಪಾರ್ಟ್‌ಮೆಂಟ್‌. ನನಗೆ ಅಂಕಲ್‌ ಅವರ ಯಾವ ಸಿನಿಮಾ ಫೆವರೇಟ್‌ ಅಂದರೆ ಉದ್ಭವ. ಅನಂತ್‌ ನಾಗ್‌ ಅವರ ಜೊತೆ ಇವರ ನಟನೆ ಅದ್ಭುತ. ಬಂಗಾರ ಜಿಂಕೆಯಲ್ಲಿ ಎಲ್ಲರೂ ಮಾಡಿದ್ದಾರೆ. ನಮ್ಮ ತಾತ, ಆಂಟಿ ಮಾಡಿದ್ದಾರೆ. ಏನೆಲ್ಲಾ ಮೂವಿಸ್‌ ಮಾಡಿದ್ದಾರೆ. ಲಾಟ್ಸ್‌ ಆಫ್‌ ಲವ್‌, ವಿ ಲವ್‌ ಯು” ಎಂದರು. ಆನಂತರ ಮುಂದುವರಿಯುತ್ತಾ ಈ ವೇದಿಕೆಯಲ್ಲಿ ಅಂಕಲ್‌ ನಮಗೊಂದು ಪ್ರಾಮಿಸ್‌ ಮಾಡಬೇಕು, ನನಗೂ ನಿಮ್ಮ ಸಿನಿಮಾದಲ್ಲಿ ಚಾನ್ಸ್‌ ಕೊಡಬೇಕು. ಯಾವುದಾದರೂ ಚಿಕ್ಕ ಪಾತ್ರವಿದ್ದರೂ ಮಾಡ್ತೀವಿ. ನಮ್ಮ ಅಣ್ಣ ಇದ್ದಿದ್ದರೆ ಭಯಂಕರ ರೇಗಿಸೋನು. ಅಣ್ಣ ಮತ್ತು ನೀವು ಪ್ಲ್ಯಾನ್‌ ಮಾಡಿದ್ದೀರಲ್ವ, ಅದನ್ನು ನಾವು ಟೇಕಾಫ್‌ ಮಾಡೋಣ ಎಂದು ಹೇಳಿದರು.


ಸುಂದರ್‌ ರಾಜ್‌ ಮಾತನಾಡುತ್ತಾ, ಮುಖ್ಯವಾಗಿ ವಾಣಿಜ್ಯ ಮಂಡಳಿ ಒಂದು ಒಳ್ಳೊಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹೆಣ್ಮಕ್ಕಳೇ ಸ್ಟ್ರಾಂಗ್‌ ಗುರು. ಒತ್ತಡಗಳು ತುಂಬಾ ಇದೆ. ಯಾರಿಗೆ ಇಲ್ಲ. ಎಲ್ಲರಿಗೂ ಇದೆ. ಅದನ್ನೆಲ್ಲ ಬಿಟ್ಟು ಜಯಮ್ಮ ಬಂದಿದ್ದಾರೆ. ಮನಸ್ಸು ತುಂಬಿ ಬಿಟ್ಟಿದೆ. ಫುಲ್‌ ಮೀಲ್ಸ್‌ ಆಗಿದೆ. ನನ್ನ ಕೆರಿಯರ್‌ನಲ್ಲೇ ನಾನು ಇಂತಹ ಒಂದು ಪ್ರೆಸ್‌ಮೀಟ್‌ನ ನೋಡಿಲ್ಲ. ಸಿನಿಮಾ ಒಂದು ಕನಸು. ಎಲ್ಲರೂ ಹೀರೋ ಆಗೋಕೆ ಇಷ್ಟ ಪಡುತ್ತಾರೆ. ನಮ್ಮದು ಒಳ್ಳೆಯ ಬಿಸಿನೆಸ್‌ ಇತ್ತು. ದಿವಸಕ್ಕೆ 5,6 ಸಾವಿರ ವ್ಯಾಪಾರ ಇತ್ತು. ಆದರೆ ನನ್ನ ಆಸೆ ಇದ್ದಿದ್ದು ಕಾಸೇ ಕೊಡದೇ ಇರುವ ರಂಗಭೂಮಿಗೆ ಹೋದೆ ನಾನು. ನಾನು 8,9 ನೇ ಕ್ಲಾಸ್‌ ಓದಿರಬೇಕಾದರೆ, ಡಾಕ್ಟರ್‌ ಮಾಡಬೇಕು ಎನ್ನುವ ಆಸೆ ಇತ್ತು. ಆದರೆ ನಾನು ಆಕ್ಟರ್‌ ಆದೆ. ಈ ಚಾರ್ಚ್‌ಶೀಟ್‌ ಅನ್ನೋದು ನನಗೆ ರೋಮಾಂಚನ ಮಾಡಿತು. ದೇಶಕ್ಕೆ ರಕ್ಷಣೆ ಕೊಡುವವನು ಸೈನಿಕ. ಸ್ಟೇಟ್‌ಗೆ ರಕ್ಷಣೆ ಕೊಡುವವನು ಪೊಲೀಸ್‌. ಇದು ಜೆಪಿ ನಗರದಲ್ಲಿ ನಡೆದಂತಹ ಘಟನೆ ಈ ಸಿನಿಮಾ. ರಾಜ್‌ಕುಮಾರ್‌ ಅವರನ್ನು ನಾನು ನೆನಪು ಮಾಡುತ್ತೇನೆ. 1970 ರವರೆಗೆ 5000 ನೋಡಿರಲಿಲ್ಲ. ಅವರು ಯಾವತ್ತೂ ಕೋಟಿ ರೂ. ತಗೊಂಡವರಲ್ಲ. ಆದರೆ ಕೋಟಿ ಕೋಟಿ ಜನರ ಪ್ರೀತಿ ಗಳಿಸಿದರು. ಈ ಸಿನಿಮಾ ಬಜೆಟ್‌ ಕೇಳಿಲ್ಲ. ಮಾಡಿ ಅಂದೆ ಅಷ್ಟೇ. ನನ್ನ ಗುರುಗಳನ್ನು ನಾನು ಈ ಸಂದರ್ಭದಲ್ಲಿ ನೆನಪು ಮಾಡಿಕೊಳ್ತೇನೆ. ಕನ್ನಡ ಸಿನಿಮಾ ಪೈರೆಸಿ ಆಗಬಾರದು. ಅದು ಜೆರಾಕ್ಸ್‌ ಕಾಪಿ ಆಗುತ್ತದೆ. ಒರಿಜಿನಲ್‌ ನೋಡಿ. ನಾವು ಇಂಟರ್ನ್ಯಾಷನಲ್‌ ಮಟ್ಟಕ್ಕೆ ಹೋಗಿದ್ದೀವಿ. ಯಾವುದೇ ವಿಚಾರ ತಗೊಂಡಾಗ ಅದಕ್ಕೆ ಒತ್ತು ಕೊಡಬೇಕು. ಸಿನಿಮಾದಲ್ಲಿ ಯಾವುದೇ ಚಿಕ್ಕ ಪಾತ್ರ ಅಂತ ಇರಲ್ಲ. ವಿಲನ್‌, ಪೋಷಕ, ನಾಯಕ, ತಮಿಳು, ಮಲಯಾಳಂ, ಹಿಂದಿ ಯಲ್ಲಿ ನಟನೆ ಮಾಡಿದ್ದೀನಿ. ಆದರೆ ನಮ್ಮ ನಾಡೇ ನಮಗೆ ಚಂದ‌ ಎಂದರು.


ನಿರ್ದೇಶಕರ ಕುರಿತು ಮಾತನಾಡುತ್ತಾ, ನಾನು ನಿಮ್ಮ ಫ್ಯಾನ್‌ ಅಂತ ಹೇಳಿದ್ರು. ಇವರು ಐಟಿ ಮಾಡಿದ್ದಾರೆ. ಈಗ ಅವರು ಸಿನಿಮಾ ಮಾಡುವ ಅಂತ ಹೇಳಿದ್ರು. ಇವರ ಡೈರೆಕ್ಷನ್‌ ನಲ್ಲಿ ಆಕ್ಟ್‌ ಮಾಡಬೇಕು ಅಂತ ಆಸೆ ಇತ್ತು. ಮಾಡಿದೆ ಅಂತ ಹೇಳಿದರು.


ನಿರ್ಮಾಪಕರನ್ನ ಉಳಿಸ್ಕೋಬೇಕು ನಾವು. ಒಂದು ಸಿನಿಮಾ ಮಾಡಿದರೆ ಹತ್ತು ಸಿನಿಮಾ ಮಾಡ್ತಾರೆ. ಕನ್ನಡ ಸಿನಿಮಾದ ಗತವೈಭವ ಇರಬೇಕು ಎಂದು ಹೇಳಿದರು. ಕಾದು ಕಾದು ಹದ ಬಂದು ಈ ಪಾತ್ರ ಮಾಡಿದ್ದೀನಿ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್,
ನಟಿ ಹಾಗೂ ಸುಂದರ್ ರಾಜ್ ಪುತ್ರಿ ಮೇಘನಾ ರಾಜ್ ಕೂಡ ಉಪಸ್ಥಿತರಿದ್ದರು.

ಚಿತ್ರಕ್ಕೆ ‘U/A’ ಪ್ರಮಾಣಪತ್ರ ದೊರಕಿದ್ದು ನಿರ್ದೇಶಕ


ವೆಂಕಟ್‍ ಭಾರದ್ವಾಜ್‍ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ದಿನೇಶ್ ಮತ್ತು ಲಕ್ಷ್ಮಣ್ ಜೊತೆಯಾಗಿ ನಿರ್ಮಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಎಸ್.ಕೆ.ಉಮೇಶ್ ಅವರ ಮೂಲ ಕಥೆಯನ್ನಯ ಆಧರಿಸಿಕೊಂಡು ನಿರ್ಮಾಣವಾಗಿರುವ ಈ ಚಿತ್ರಕ್ಕೆ ವೆಂಕಟ್‍ ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಸುಂದರ್ ರಾಜ್, ಹರ್ಷ್ ಅರ್ಜುನ್, ಸತ್ಯಶ್ರೀ, ಅಮರ್, ರೂಪೇಶ್, ಡಾ. ಪ್ರಮೋದ್, ಡಾ. ಸುಧಾಕರ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಸಮೀರ್ ಕುಲಕರ್ಣಿ ಸಂಗೀತ ಮತ್ತು ಹಿನ್ನೆಲೆ ಸಂಗೀತದ ಜವಾಬ್ದಾರಿ ಹೊತ್ತರೆ, ಪ್ರಮೋದ್ ಭಾರತೀಯ ಛಾಯಾಗ್ರಹಣ ಚಿತ್ರಕ್ಕಿದೆ.

Tags: bengaloreKarnataka News beat
SendShareTweet
Previous Post

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ.. ಅಭಿಷೇಕ್ ಪೊರೆಲ್ ವೃತ್ತಿ ಬದುಕಿಗೆ ಕಂಟಕ?

Next Post

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?

Related Posts

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್
ಸಿನಿಮಾ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

‘ಬಾಸ್’ ಮುಂದಿನ ಭವಿಷ್ಯವೇನು..?
ಬೆಂಗಳೂರು

‘ಬಾಸ್’ ಮುಂದಿನ ಭವಿಷ್ಯವೇನು..?

ಕಿಶನ್, ನಿವೇದಿತ ಗೌಡ ವಿರುದ್ಧ ದೂರು ದಾಖಲು!
ಬೆಂಗಳೂರು

ಕಿಶನ್, ನಿವೇದಿತ ಗೌಡ ವಿರುದ್ಧ ದೂರು ದಾಖಲು!

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!
ಸಿನಿಮಾ

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?
ಸಿನಿಮಾ

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

ಆಮಿರ್ ಖಾನ್ ಮೂರನೇ ಮದುವೆ..!
ಸಿನಿಮಾ

ಆಮಿರ್ ಖಾನ್ ಮೂರನೇ ಮದುವೆ..!

Next Post
ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

Recent News

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat