ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!

June 25, 2026
Share on WhatsappShare on FacebookShare on Twitter

ಬೆಂಗಳೂರು: ಸಿಬಿಎಸ್‌ಇ 6ನೇ ತರಗತಿ ವಿದ್ಯಾರ್ಥಿಗಳಿಗಾಗಿ ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿರುವ ಕನ್ನಡ ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಟ್ಟಿರುವುದು ಕರ್ನಾಟಕದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಹಿನ್ನೆಲೆಗೆ ಈ ಹೆಸರು ಹೊಂದಿಕೆಯಾಗುವುದಿಲ್ಲ ಎಂದು ಶಿಕ್ಷಣ ತಜ್ಞರು ಹಾಗೂ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿವೆ.

ರಾಜ್ಯ ಶಿಕ್ಷಣ ಇಲಾಖೆಯ ಪ್ರಕಾರ, ಪಠ್ಯಪುಸ್ತಕ ಸಿದ್ಧಪಡಿಸುವ ಸಂದರ್ಭದಲ್ಲಿ ಕರ್ನಾಟಕದ ವೈಚಾರಿಕ ಪರಂಪರೆ, ಸಾಂಸ್ಕೃತಿಕ ಇತಿಹಾಸ ಹಾಗೂ ಕನ್ನಡ ಸಾಹಿತ್ಯದ ಸಮೃದ್ಧಿಯನ್ನು ಸಮರ್ಪಕವಾಗಿ ಪರಿಗಣಿಸಿಲ್ಲ. ರಾಜ್ಯದ ಡಿಎಸ್‌ಇಆರ್‌ಟಿ ಪ್ರಕಟಿಸಿರುವ ‘ಸವಿ ಕನ್ನಡ’, ‘ಸಿರಿ ಕನ್ನಡ’ ಹಾಗೂ ‘ತಿಳಿ ಕನ್ನಡ’ ಪಠ್ಯಪುಸ್ತಕಗಳ ಮಾದರಿ ಮತ್ತು ವಿಷಯವಸ್ತುವನ್ನೂ ಗಮನಿಸಿಲ್ಲ ಎಂಬ ಟೀಕೆ ವ್ಯಕ್ತವಾಗಿದೆ.

ಪಠ್ಯಪುಸ್ತಕದಲ್ಲಿನ ‘ಸಮತೋಲನ ಆಹಾರ’ ಪಾಠವೂ ವಿವಾದಕ್ಕೆ ಕಾರಣವಾಗಿದೆ. ಈ ಪಾಠದಲ್ಲಿ ಮೊಟ್ಟೆ, ಮೀನು ಹಾಗೂ ಮಾಂಸದಂತಹ ಆಹಾರ ಪದಾರ್ಥಗಳ ಉಲ್ಲೇಖಗಳನ್ನು ಕೈಬಿಟ್ಟು, ಕೇವಲ ಸಸ್ಯಾಹಾರವನ್ನು ಮಾತ್ರ ಪ್ರಸ್ತಾಪಿಸಿರುವುದನ್ನು ಹಲವರು ಪ್ರಶ್ನಿಸಿದ್ದಾರೆ. ಕರ್ನಾಟಕದ ಆಹಾರ ವೈವಿಧ್ಯತೆ ಮತ್ತು ಜನರ ಜೀವನಶೈಲಿಯ ಪ್ರತಿಬಿಂಬ ಪಠ್ಯದಲ್ಲಿ ಕಾಣುತ್ತಿಲ್ಲ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡದ ಅಸ್ಮಿತೆಗೆ ಧಕ್ಕೆ ತರುವ ರೀತಿಯಲ್ಲಿ ಪಠ್ಯಪುಸ್ತಕ ಸಿದ್ಧಪಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಶಿಕ್ಷಣ ಇಲಾಖೆ, ಎನ್‌ಸಿಇಆರ್‌ಟಿ ಕೂಡಲೇ ‘ಕೃಷ್ಣ’ ಪಠ್ಯಪುಸ್ತಕವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ. ಜೊತೆಗೆ ಡಿಎಸ್‌ಇಆರ್‌ಟಿ ಸಹಯೋಗದಲ್ಲಿ ಕನ್ನಡದ ಸಂಸ್ಕೃತಿ, ಆಚಾರ-ವಿಚಾರ, ಸಾಹಿತ್ಯ ಹಾಗೂ ಪರಂಪರೆಯನ್ನು ಒಳಗೊಂಡ ಹೊಸ ಪಠ್ಯಪುಸ್ತಕ ರೂಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ.

ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷಾ ಅಸ್ಮಿತೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಪಠ್ಯವಸ್ತು ಒದಗಿಸುವುದು ಅಗತ್ಯ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದು, ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬ ನಿಲುವನ್ನು ಪುನರುಚ್ಚರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಎನ್‌ಸಿಇಆರ್‌ಟಿ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕನ್ನಡದ ಸಾಂಸ್ಕೃತಿಕ ಹಾಗೂ ಭಾಷಾ ವೈಶಿಷ್ಟ್ಯಗಳಿಗೆ ಗೌರವ ನೀಡುವಂತೆ ಆಗ್ರಹಿಸಿದ್ದಾರೆ.

Tags: #karnatakanewsbeat
SendShareTweet
Previous Post

ನಾಳೆ ‘ಬಾಸ್’ಗೆ ಅಗ್ನಿಪರೀಕ್ಷೆ..!

Next Post

ಬಾಂಗ್ಲಾದೇಶ ವಿರುದ್ಧ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದ ಶಫಾಲಿ ವರ್ಮಾ; ಆಟಗಾರ್ತಿಯ ಯಶಸ್ಸಿನ ಹಿಂದಿದೆ ‘ವಿಷುಯಲೈಸೇಶನ್’ ತಂತ್ರ

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ದಕ್ಷಿಣ ಕನ್ನಡ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

Next Post
ಬಾಂಗ್ಲಾದೇಶ ವಿರುದ್ಧ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದ ಶಫಾಲಿ ವರ್ಮಾ; ಆಟಗಾರ್ತಿಯ ಯಶಸ್ಸಿನ ಹಿಂದಿದೆ ‘ವಿಷುಯಲೈಸೇಶನ್’ ತಂತ್ರ

ಬಾಂಗ್ಲಾದೇಶ ವಿರುದ್ಧ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದ ಶಫಾಲಿ ವರ್ಮಾ; ಆಟಗಾರ್ತಿಯ ಯಶಸ್ಸಿನ ಹಿಂದಿದೆ 'ವಿಷುಯಲೈಸೇಶನ್' ತಂತ್ರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat