ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

June 25, 2026
Share on WhatsappShare on FacebookShare on Twitter

ಬೆಂಗಳೂರು: ನೀವೇನಾದರೂ ಐಟಿಐ ಕೋರ್ಸ್ ಮುಗಿಸಿ, ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2026) ಖಾಲಿ ಇರುವ 362 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಫಿಟ್ಟರ್, ವೆಲ್ಡರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಫಿಟ್ಟರ್, ವೆಲ್ಡರ್ ಇತ್ಯಾದಿ
ಒಟ್ಟು ಹುದ್ದೆಗಳು: 362
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 10

127 ಫಿಟ್ಟರ್, 93 ಟರ್ನರ್, 44 ವೆಲ್ಡರ್, 40 ಮೆಷಿನಿಸ್ಟ್ ಹಾಗೂ 58 ಎಲೆಕ್ಟ್ರಿಶಿಯನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 16,900 ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ..

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು

Tags: bengaloreKarnataka News beat
SendShareTweet
Previous Post

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

Next Post

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Related Posts

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?

ಫ್ರೆಶರ್‌ಗಳಿಗೆ ಶುಭ ಸಮಾಚಾರ : ISRO ಸಂಸ್ಥೆಯಲ್ಲಿ 95 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ISRO ಸಂಸ್ಥೆಯಲ್ಲಿ 95 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ ನೇಮಕಾತಿ: 1.42 ಲಕ್ಷ ರೂಪಾಯಿ ಸ್ಯಾಲರಿ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರಿಂಗ್ ಮುಗಿಸಿದವರಿಗೆ ಚಾನ್ಸ್: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ

Next Post
ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat