ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

June 26, 2026
Share on WhatsappShare on FacebookShare on Twitter

ಬೆಂಗಳೂರು ; ಇಲ್ಲಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ ನಡೆದಿದ್ದ 17.64 ಲಕ್ಷ ಹಣ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಕಾಶ್ಮೀರ ಮೂಲದವರು ಸೇರಿ ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ 13.90 ಲಕ್ಷ ನಗದು, ಕೃತ್ಯಕ್ಕೆ ಬಳಸಿದ 6 ದ್ವಿಚಕ್ರ ವಾಹನಗಳು, ಒಂದು ಕಾರು ಹಾಗೂ 13 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಮುಜಾಮಿಲ್ (23), ಶೋಯೆಬ್ (20), ಕರೀಂ (31), ವಸೀಂ (40), ಮೊಹಮ್ಮದ್ ಇಸ್ಮಾಯಿಲ್ (29), ರೆಹಾನ್ (27), ಆಯನ್ (21), ಅಖಿಲ್ ಮೊಹಮ್ಮದ್ (26), ತೌಸಿಫ್ (32), ಲಿಯಾಕತ್ ಶರೀಫ್ (33), ಅಫ್ಜಲ್ ಖಾನ್ (27) ಮತ್ತು ಇಮ್ರಾನ್ ಪಾಷಾ (40) ಎಂದು ಗುರುತಿಸಲಾಗಿದೆ. ಇವರಲ್ಲಿ ಮುಜಾಮಿಲ್ ಹಾಗೂ ಶೋಯೆಬ್ ಕಾಶ್ಮೀರದಿಂದ ಬೆಂಗಳೂರಿಗೆ ಬಿಬಿಎ ವ್ಯಾಸಂಗಕ್ಕಾಗಿ ಬಂದಿದ್ದು, ಬಳಿಕ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದರೆಂದು ತಿಳಿದುಬಂದಿದೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಾಸ್ ಎಂಬುವರು ಕಾಫಿ ಶಾಪ್ ಆರಂಭಿಸಲು ಚೀನಾ ಮತ್ತು ಜಪಾನ್‌ನಿಂದ ಅಡುಗೆಮನೆಗೆ ಬೇಕಾದ ಟೈಲ್ಸ್ ಹಾಗೂ ಕಟ್ಲರಿ ಸಾಮಗ್ರಿಗಳನ್ನು ಖರೀದಿಸಲು ಯೋಜಿಸಿದ್ದರು. ಈ ವ್ಯವಹಾರಕ್ಕಾಗಿ ಕ್ರಿಪ್ಟೋ ಕರೆನ್ಸಿ ಮೂಲಕ ಹಣ ಪಾವತಿಸಬೇಕಾಗಿದ್ದ ಹಿನ್ನೆಲೆಯಲ್ಲಿ ಸ್ನೇಹಿತ ಉಮೇಶ್ ಸಲಹೆ ಮೇರೆಗೆ Crypto India F2F ಎಂಬ ವಾಟ್ಸಾಪ್ ಗುಂಪಿಗೆ ಸೇರಿದ್ದರು.

ಗುಂಪಿನ ಮೂಲಕ ಪರಿಚಯವಾದ ಪ್ರಮುಖ ಆರೋಪಿ ಮುಜಾಮಿಲ್, ಮೊದಲು 2.5 ಲಕ್ಷವನ್ನು ಯಶಸ್ವಿಯಾಗಿ ಕ್ರಿಪ್ಟೋ ಕರೆನ್ಸಿಯಾಗಿ ಎಕ್ಸ್‌ಚೇಂಜ್‌ ಮಾಡಿ ವಿಶ್ವಾಸ್ ಅವರಲ್ಲಿ ನಂಬಿಕೆ ಮೂಡಿಸಿದ್ದ. ಬಳಿಕ ಜೂನ್ 9ರಂದು 17.64 ಲಕ್ಷ ಹಣವನ್ನು ಯುಎಸ್‌ಡಿಟಿಯಾಗಿ ಪರಿವರ್ತಿಸಿಕೊಡುವುದಾಗಿ ಹೇಳಿ ಸಂಜಯನಗರದ ಕಲ್ಪನಾ ಚಾವ್ಲಾ ರಸ್ತೆಗೆ ಹಣದೊಂದಿಗೆ ಬರಲು ಸೂಚಿಸಿದ್ದ.

ವಿಶ್ವಾಸ್ ತಮ್ಮ ಸ್ನೇಹಿತ ಉಮೇಶ್ ಜೊತೆಗೆ ಕಾರಿನಲ್ಲಿ 10 ಲಕ್ಷ ಹಾಗೂ ಉಳಿದ ಹಣವನ್ನು ತಮ್ಮನ ಮೂಲಕ ಬೈಕ್‌ನಲ್ಲಿ ಕಳುಹಿಸಿದ್ದರು. ಸ್ಥಳಕ್ಕೆ ಬಂದ ಮುಜಾಮಿಲ್ ಕಾರಿನೊಳಗೆ ಕುಳಿತುಕೊಳ್ಳದೆ ಬಾಗಿಲು ತೆರೆದು ನಿಂತಿದ್ದ. ಕೆಲವೇ ಕ್ಷಣಗಳಲ್ಲಿ ಐದಾರು ಬೈಕ್‌ಗಳಲ್ಲಿ ಬಂದ ಸುಮಾರು 12 ಮಂದಿ ಆರೋಪಿಗಳು ಕಾರನ್ನು ಅಡ್ಡಗಟ್ಟಿ, ವಿಶ್ವಾಸ್ ಮೇಲೆ ಹಲ್ಲೆ ನಡೆಸಿ 17.64 ಲಕ್ಷ ನಗದು ದೋಚಿ ಪರಾರಿಯಾಗಿದ್ದರು.

ಈ ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡ ಸಂಜಯನಗರ ಪೊಲೀಸರು, ಜೆ.ಸಿ.ನಗರ, ಆರ್.ಟಿ.ನಗರ ಹಾಗೂ ಹೆಬ್ಬಾಳ ಠಾಣೆಗಳ ವಿಶೇಷ ತಂಡಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಎಲ್ಲಾ 12 ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಪ್ರಮುಖ ಆರೋಪಿಗಳು ಕ್ರಿಪ್ಟೋ ಕರೆನ್ಸಿ ಸಂಬಂಧಿತ ವಾಟ್ಸಾಪ್ ಗುಂಪುಗಳ ಮೂಲಕ ಪರಿಚಯ ಬೆಳೆಸಿ ದರೋಡೆಗೆ ಸಂಚು ರೂಪಿಸಿದ್ದರೆಂಬ ಮಾಹಿತಿ ಬಹಿರಂಗವಾಗಿದೆ.

ಬಂಧಿತರಲ್ಲಿ ವಸೀಂ ಖಾನ್ ವಿರುದ್ಧ ಈಗಾಗಲೇ 13ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಲಿಯಾಕತ್ ಶರೀಫ್, ರೆಹಾನ್ ಹಾಗೂ ಕರೀಂ ಖಾನ್ ವಿರುದ್ಧವೂ ಹಲವು ಪ್ರಕರಣಗಳಿರುವುದಾಗಿ ಗೊತ್ತಾಗಿದೆ. ವಾಟ್ಸಾಪ್ ಗುಂಪಿನ ಚಟುವಟಿಕೆಗಳು, ಕ್ರಿಪ್ಟೋ ವ್ಯವಹಾರದ ಹಿನ್ನೆಲೆ ಹಾಗೂ ದೂರುದಾರರ ಹಣದ ಮೂಲ ಸೇರಿದಂತೆ ಪ್ರಕರಣದ ಎಲ್ಲಾ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬ್ರಿಟಿಷ್ ಪಾಸ್‌ಪೋರ್ಟ್‌ನಿಂದ ಹೊಸ ಅವಕಾಶ : ನಾಟಿಂಗ್‌ಹ್ಯಾಮ್‌ಶೈರ್ ತಂಡ ಸೇರಿದ ಮೊಹಮ್ಮದ್ ಅಮೀರ್

SendShareTweet
Previous Post

ಬ್ರಿಟಿಷ್ ಪಾಸ್‌ಪೋರ್ಟ್‌ನಿಂದ ಹೊಸ ಅವಕಾಶ : ನಾಟಿಂಗ್‌ಹ್ಯಾಮ್‌ಶೈರ್ ತಂಡ ಸೇರಿದ ಮೊಹಮ್ಮದ್ ಅಮೀರ್

Next Post

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

Related Posts

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!
ಉಡುಪಿ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?
ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!
ವಿಜಯನಗರ

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ
ಮಂಡ್ಯ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ
ಚಿಕ್ಕಬಳ್ಳಾಫುರ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

Next Post
ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat