ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

June 26, 2026
Share on WhatsappShare on FacebookShare on Twitter

ಬೆಂಗಳೂರು : ವಿಧಾನಪರಿಷತ್ ಚುನಾವಣೆಯ ಅಡ್ಡಮತದಾನ ಇದೀಗ ರಾಜ್ಯ ಬಿಜೆಪಿ ನಾಯಕರ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ಅವರ ನಾಯಕತ್ವದ ಬಗ್ಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಅಶೋಕ್ ಅವರು ಬಿಡದಿ ಟೌನ್‌ಶಿಪ್ ವಿಚಾರವಾಗಿ ಬೃಹತ್ ಹೋರಾಟಕ್ಕೆ ಮುಂದಾಗಿರುವುದು ಕೂಡ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ವಿಧಾನಪರಿಷತ್ ಚುನಾವಣೆಯ ಅಡ್ಡಮತದಾನ ವಿಚಾರವಾಗಿ ಆರ್. ಅಶೋಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ರಾಜ್ಯ ಬಿಜೆಪಿ ಶಾಸಕರ ಮೇಲೆ ಹಿಡಿತ ಇಲ್ಲ, ಪಕ್ಷ ರಾಜ್ಯದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಅಸಮಾಧಾನವನ್ನು ನಿತಿನ್ ನಬಿನ್ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕ್ರಾಸ್‌ ವೋಟಿಂಗ್‌ಗೆ ನಾಯಕತ್ವದ ವೈಫಲ್ಯವೇ ಕಾರಣ ಎಂಬ ಮಾತುಗಳೂ ಕೇಳಿಬಂದಿವೆ ಎಂಬ ಮಾಹಿತಿ ಇದೆ.

ಹೀಗಾಗಿ ಅಡ್ಡಮತದಾನದ ನಂತರ ವಿಪಕ್ಷ ನಾಯಕ ಸ್ಥಾನದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆ ಪಕ್ಷದೊಳಗೆ ಜೋರಾಗಿದೆ. ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಗಳಿಗೆ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯವೂ ಕೆಲ ವಲಯಗಳಲ್ಲಿ ಕೇಳಿಬರುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದೇ ಹಿನ್ನೆಲೆಯಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ರಾಜ್ಯ ಬಿಜೆಪಿ ದೊಡ್ಡ ಮಟ್ಟದ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಈಗಾಗಲೇ ರೈತರು ಹಾಗೂ ಜೆಡಿಎಸ್ ನಾಯಕರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿ ಕೂಡ ಎರಡು ಹಂತಗಳಲ್ಲಿ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ.

ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಚರ್ಚೆಗಳ ಪ್ರಕಾರ, ಈ ಹೋರಾಟದ ಮೂಲಕ ರಾಜ್ಯ ಬಿಜೆಪಿ ಸಕ್ರಿಯವಾಗಿದೆ ಎಂಬ ಸಂದೇಶವನ್ನು ಹೈಕಮಾಂಡ್‌ಗೆ ರವಾನಿಸುವುದು, ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿಲ್ಲ ಎಂಬುದನ್ನು ತೋರಿಸುವುದು, ಶಾಸಕರನ್ನು ಒಗ್ಗೂಡಿಸುವ ನಾಯಕತ್ವವಿದೆ ಎಂಬುದನ್ನು ಪ್ರದರ್ಶಿಸುವುದು ಹಾಗೂ ರಾಜ್ಯದಲ್ಲಿ ಸಮರ್ಥ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಭಾವನೆ ಮೂಡಿಸುವುದು ಪ್ರಮುಖ ಉದ್ದೇಶವಾಗಿರಬಹುದು ಎನ್ನಲಾಗುತ್ತಿದೆ.

ಈ ಎಲ್ಲಾ ಕಾರಣಗಳು ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಾಗಿದ್ದು, ಆರ್. ಅಶೋಕ್ ಅಥವಾ ಬಿಜೆಪಿ ಹೈಕಮಾಂಡ್ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಶೀಘ್ರದಲ್ಲೇ ಬಿಡದಿ ಟೌನ್‌ಶಿಪ್ ವಿಚಾರವಾಗಿ ರಾಜ್ಯ ಬಿಜೆಪಿ ಬೃಹತ್ ಹೋರಾಟ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

Tags: bengaloreBJPCongressKarnataka News beatPolitician
SendShareTweet
Previous Post

ಗಾಲ್‌ನಲ್ಲಿ ಶತಕದ ಘರ್ಜನೆ – ಭಾರತ ಟೆಸ್ಟ್ ತಂಡದ 3ನೇ ಕ್ರಮಾಂಕಕ್ಕೆ ಸಾಯಿ ಸುದರ್ಶನ್​​ ಮುಂಚೂಣಿ

Next Post

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

Related Posts

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!
ಉಡುಪಿ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!
ವಿಜಯನಗರ

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ
ಮಂಡ್ಯ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

Next Post
ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat