ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

June 26, 2026
Share on WhatsappShare on FacebookShare on Twitter

ಬೆಂಗಳೂರು : ಪಿಎಫ್ ಖಾತೆಯಲ್ಲಿರುವ ಹಣ ವಿತ್ ಡ್ರಾ ಮಾಡಲು ಕ್ಲೇಮ್ ಸಲ್ಲಿಸುವುದು ಸೇರಿ ಹಲವು ರೀತಿಯ ಅರ್ಜಿ ಸಲ್ಲಿಸುವವರಿಗೆ ಮಹತ್ವದ ಅಪ್ಡೇಟ್ ಇದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್ಒ) ವೆಬ್ ಪೋರ್ಟಲ್ ನಲ್ಲಿ ತಾಂತ್ರಿಕ ಬದಲಾವಣೆಯ ಹಿನ್ನೆಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ (ಜೂನ್ 26) ಮೂರು ದಿನಗಳವರೆಗೆ ಇಪಿಎಫ್ಒ ಪೋರ್ಟಲ್ ಸ್ಥಗಿತಗೊಂಡಿರುತ್ತದೆ ಎಂದು ಇಪಿಎಫ್ಒ ಮಾಹಿತಿ ನೀಡಿದೆ. ಹಾಗಾಗಿ, ಕ್ಲೇಮ್ ಅರ್ಜಿ ಸಲ್ಲಿಸುವವರಿಗೆ ಮೂರು ದಿನ ಅಡಚಣೆಯಾಗಲಿದೆ.

ಸ್ಥಗಿತದ ಸಮಯ

ಸೇವೆ ಸ್ಥಗಿತ ಆರಂಭ : ಜೂನ್ 26ರಂದು ಮಧ್ಯರಾತ್ರಿ 12:00 ಗಂಟೆಯಿಂದ (00:00 Hrs).
ಸೇವೆ ಪುನರಾರಂಭ : ಜೂನ್ 28ರ ರಾತ್ರಿ 11:59 ಗಂಟೆಯವರೆಗೆ (23:59 Hrs) ಸ್ಥಗಿತ ಇರಲಿದ್ದು, ಜೂನ್ 29 ರ ಮಧ್ಯರಾತ್ರಿಯಿಂದ ಸೇವೆಗಳು ಎಂದಿನಂತೆ ಲಭ್ಯವಿರಲಿವೆ.

ಯಾವ ಸೇವೆಗಳ ಮೇಲೆ ಪರಿಣಾಮ ಬೀರಲಿದೆ?

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಪೋರ್ಟಲ್‌ನಲ್ಲಿ ಪ್ರಮುಖ ಸಾಫ್ಟ್ ವೇರ್ ಅಪ್ ಗ್ರೇಡ್ ಮತ್ತು ಡೇಟಾಬೇಸ್ ಸುಧಾರಣಾ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮೂರು ದಿನಗಳ ಕಾಲ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ತಿಳಿದುಬಂದಿದೆ. ಇದರಿಂದಾಗಿ ಪಿಎಫ್ ಕ್ಲೇಮ್, ಪಿಎಫ್ ಖಾತೆಯಲ್ಲಿರುವ ಹಣ ವರ್ಗಾವಣೆ, ನಾಮಿನಿಗಳ ಹೆಸರು ಸೇರ್ಪಡೆ ಸೇರಿ ಹಲವು ಸೇವೆಗಳು ಲಭ್ಯ ಇರುವುದಿಲ್ಲ.

ಹಾಗೆಯೇ, ಜೂನ್ 26ಕ್ಕಿಂತ ಮುಂಚಿತವಾಗಿ ಸಲ್ಲಿಸಿರುವ ಕ್ಲೈಮ್ ಗಳನ್ನು ಈ ಅವಧಿಯಲ್ಲಿ ಪ್ರೊಸೆಸ್ ಮಾಡಲಾಗುವುದಿಲ್ಲ. ಪೋರ್ಟಲ್ ರಿಸೆಟ್ ಆದ ನಂತರವೇ ಅವುಗಳ ಪ್ರಕ್ರಿಯೆ ಮುಂದುವರಿಯುತ್ತದೆ. ಇದರಿಂದಾಗಿ ಕೆಲವು ಕ್ಲೇಮ್ ಗಳು ವಿಳಂಬವಾಗಬಹುದು ಎಂದು ಕೂಡ ತಿಳಿದುಬಂದಿದೆ. ಆದಾಗ್ಯೂ, ಗ್ರಾಹಕರು ಬ್ಯಾಲೆನ್ಸ್ ಚೆಕ್ ಮಾಡಲು ಎಸ್ಎಂಎಸ್, ಉಮಾಂಗ್ ಆ್ಯಪ್ ಹಾಗೂ ವಾಟ್ಸ್ ಆ್ಯಪ್ ಮೊರೆ ಹೋಗಬಹುದು ಎಂದು ಇಪಿಎಫ್ಒ ಮಾಹಿತಿ ನೀಡಿದೆ.

ಇದನ್ನೂ ಓದಿ : ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

SendShareTweet
Previous Post

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

Next Post

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಸುವರ್ಣಾವಕಾಶ : ಕೇಂದ್ರ ಸರ್ಕಾರದ NTPCಯಲ್ಲಿ 40 ಹುದ್ದೆಗಳ ನೇಮಕಾತಿ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಅಪ್ಡೇಟ್ ಶುಲ್ಕದಿಂದ ಕ್ರೆಡಿಟ್ ಕಾರ್ಡ್: ಜುಲೈ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲು?

Next Post
ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಇತಿಹಾಸದ ಹೊಸ್ತಿಲಲ್ಲಿ ಸೂರ್ಯವಂಶಿ : ಭಾರತದ ಅತಿ ಕಿರಿಯ ಕ್ರಿಕೆಟ್ ತಾರೆಗೆ ಚೊಚ್ಚಲ ಪಂದ್ಯ ಕಾಯುವ ಕ್ಷಣ!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat