ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

June 26, 2026
Share on WhatsappShare on FacebookShare on Twitter

ಉಡುಪಿ ; ರಾಜ್ಯದಲ್ಲಿ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ವಿರೋಧಿಸಿ, ಹಾಗೂ ಕೆಇಆರ್‌ಸಿ ಮೂಲಕ ಟಾಟಾ ಪವರ್ ಕಂಪನಿಗೆ ವಿದ್ಯುತ್‌ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿ, ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕುಂದಾಪುರ ತಾಲ್ಲೂಕಿನ ಸಿಪಿಐಎಂ ಕಾರ್ಯದರ್ಶಿ ಚಂದ್ರಶೇಖರ್, ವಿದ್ಯುತ್‌ ಸೇವೆಯು ಲಾಭದಾಯಕ ವ್ಯಾಪಾರವಲ್ಲ, ಅದು ಜನರ ಮೂಲಭೂತ ಹಕ್ಕು ಮತ್ತು ಅತ್ಯಗತ್ಯ ಸಾರ್ವಜನಿಕ ಸೇವೆಯಾಗಿದೆ. ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸಿದರೆ ವಿದ್ಯುತ್‌ ದರಗಳು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಇದರ ನೇರ ಹೊರೆ ಸಾಮಾನ್ಯ ಜನರು, ರೈತರು ಹಾಗೂ ಸಣ್ಣ ವ್ಯಾಪಾರಿಗಳ ಮೇಲೆ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಸರ್ಕಾರ ನೀಡುತ್ತಿರುವ ವಿದ್ಯುತ್‌ ಸಬ್ಸಿಡಿ, ಸಾಮಾಜಿಕ ಕಲ್ಯಾಣ ಯೋಜನೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಖಾಸಗೀಕರಣದಿಂದ ಧಕ್ಕೆಯಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯುತ್‌ ಕ್ಷೇತ್ರವನ್ನು ಖಾಸಗಿ ಕಂಪನಿಗಳ ಕೈಗೆ ಒಪ್ಪಿಸುವ ಯಾವುದೇ ಕ್ರಮವನ್ನು ಸರ್ಕಾರ ಕೈಗೊಳ್ಳಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ವಿದ್ಯುತ್‌ ಖಾಸಗೀಕರಣವು ಜನವಿರೋಧಿ ನೀತಿಯಾಗಿದ್ದು, ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ವಿದ್ಯುತ್‌ ವಿತರಣಾ ಪರವಾನಗಿ ಅರ್ಜಿಯನ್ನು ರಾಜ್ಯ ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು. ರಾಜ್ಯದ ರೈತರು, ಗ್ರಾಹಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ವಿದ್ಯುತ್‌ ಸರಬರಾಜು ವ್ಯವಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು ಎಂದು ಪ್ರತಿಭಟನೆಯಲ್ಲಿ ಸಿಪಿಐಎಂ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

Tags: Karnataka News beat
SendShareTweet
Previous Post

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

Next Post

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

Related Posts

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?
ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!
ವಿಜಯನಗರ

ಹಣದಾಸೆಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ರಾ ಆರ್‌ಐ? ; ಕೂಡ್ಲಿಗಿ ಕಂದಾಯ ನಿರೀಕ್ಷಕರ ವಿರುದ್ಧ ಗಂಭೀರ ಆರೋಪ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ
ಮಂಡ್ಯ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

Next Post
ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

ರಾಜಸ್ಥಾನದಿಂದ ಐರ್ಲೆಂಡ್‌ವರೆಗೆ.. ಭಾರತದ ವಿರುದ್ಧವೇ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾದ ಜೈ ಮೂಂದ್ರಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat