ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

June 26, 2026
Share on WhatsappShare on FacebookShare on Twitter

ಪುಣೆ : ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಭಾವಿ ಪತಿ ಕೇತನ್ ಅಗರ್ವಾಲ್‌ನನ್ನು ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಿಯಾ ಗೋಯಲ್ ಅವರ ಪೋಷಕರು ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ತಮ್ಮ ಆಕ್ರೋಶ ಮತ್ತು ದುಃಖವನ್ನು ಹೊರಹಾಕಿದ್ದಾರೆ. ತನಿಖೆಯಲ್ಲಿ ಒಂದು ವೇಳೆ ನಮ್ಮ ಮಗಳು ಸಿಯಾ ತಪ್ಪಿತಸ್ಥಳೆಂದು ಸಾಬೀತಾದರೆ, ಕೇತನ್‌ನನ್ನು ಯಾವ ಕೋಟೆಯಿಂದ ಕೆಳಗೆ ತಳ್ಳಿ ಸಾಯಿಸಲಾಗಿದೆಯೋ, ಅದೇ ಜಾಗದಿಂದ ಆಕೆಯನ್ನೂ ಕೆಳಗೆ ತಳ್ಳಿ ಕಠಿಣ ಶಿಕ್ಷೆ ವಿಧಿಸಲಿ ಎಂದು ಸಿಯಾ ಪೋಷಕರು ಕಣ್ಣೀರಿಡುತ್ತಲೇ ಹೇಳಿಕೆ ನೀಡಿದ್ದಾರೆ.

ಕೇತನ್ ನಮ್ಮ ಹೆತ್ತ ಮಗನಂತಿದ್ದ!

ಸುದ್ದಿಗಾರರೊಂದಿಗೆ ಮಾತನಾಡಿದ ಸಿಯಾಳ ತಂದೆ ಪ್ರವೀಣ್ ಗೋಯಲ್, “ಕೇತನ್ ಅಗರ್ವಾಲ್ ಕೇವಲ ನಮ್ಮ ಅಳಿಯನಲ್ಲ, ಆತ ನಮಗೆ ಮಗನಿದ್ದಂತೆ. ನಮ್ಮ ಮನೆಯ ನವೀಕರಣ ಕೆಲಸ ನಡೆಯುವಾಗ ತಾನೇ ಮುಂದೆ ನಿಂತು ಎಲ್ಲಾ ಜವಾಬ್ದಾರಿಗಳನ್ನು ವಹಿಸಿಕೊಂಡಿಲ್ಲ, ಅಷ್ಟು ಒಳ್ಳೆಯ ಹುಡುಗನಾಗಿದ್ದ. ಅಗರ್ವಾಲ್ ಕುಟುಂಬದವರು ತಮ್ಮ ಮಗನನ್ನು ಕಳೆದುಕೊಂಡಿದ್ದಾರೆ, ಅವರ ಜೊತೆಗೆ ನಾವು ಕೂಡ ನಮ್ಮ ಪ್ರೀತಿಯ ಮಗನನ್ನು ಕಳೆದುಕೊಂಡಿದ್ದೇವೆ. ಈ ಘಟನೆಯನ್ನು ನಮಗೆ ಇನ್ನು ಕೂಡ ನಂಬಲು ಸಾಧ್ಯವಾಗುತ್ತಿಲ್ಲ,” ಎಂದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಪ್ರೇಮಿ ಚೇತನ್ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ

ಸಿಯಾಳ ತಾಯಿ ಪೂಜಾ ಗೋಯಲ್ ಮಾತನಾಡಿ, ಮಗಳಿಗೆ ಈ ಮದುವೆ ಇಷ್ಟವಿರಲಿಲ್ಲ ಎಂಬ ಯಾವುದೇ ಸುಳಿವು ನಮಗೆ ಇರಲಿಲ್ಲ. ನಿಶ್ಚಿತಾರ್ಥ ನಡೆದ ದಿನದಿಂದಲೂ ಆಕೆ ಕೇವಲ ಕೇತನ್ ಜೊತೆಗಷ್ಟೇ ಮಾತನಾಡುತ್ತಿದ್ದಳು. ರಾಜಸ್ಥಾನದ ಉದಯಪುರ ಅರಮನೆಯಲ್ಲಿ ಮುಂಬರುವ ನವೆಂಬರ್ ತಿಂಗಳಲ್ಲಿ ಮದುವೆ ಮಾಡಲು ನಾವೆಲ್ಲರೂ ಸಾಕಷ್ಟು ನಿರೀಕ್ಷೆ ಮತ್ತು ಸಿದ್ಧತೆಗಳನ್ನು ಮಾಡಿಕೊಂಡಿದ್ದೆವು. ಆದರೆ ಈ ಮಧ್ಯೆ ಚೇತನ್ ಚೌಧರಿ ಎಂಬ ಪ್ರೇಮಿ ಎಲ್ಲಿಂದ ಬಂದ, ಆತ ಯಾರು ಎಂಬುದು ನಮಗೆ ತಿಳಿದಿಲ್ಲ. ಆತನ ಮುಖವನ್ನು ನಾವು ಎಂದಿಗೂ ನೋಡಿಲ್ಲ ಮತ್ತು ಆತ ನಮ್ಮ ಮನೆಗೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮದುವೆ ಬೇಡವೆಂದಿದ್ದಕ್ಕೆ ಬೆದರಿಕೆ ಹಾಕಿದ್ದನೇ ಕೇತನ್?

ಇದೇ ವೇಳೆ ಪೊಲೀಸರ ಜಂಟಿ ವಿಚಾರಣೆಯ ಸಂದರ್ಭದಲ್ಲಿ ಸಿಯಾ ನೀಡಿರುವ ಹೇಳಿಕೆಯು ತನಿಖೆಗೆ ಹೊಸ ತಿರುವು ನೀಡಿದೆ. ತನಗೆ ಮದುವೆ ಇಷ್ಟವಿಲ್ಲದ ಕಾರಣ ಮದುವೆ ನಿಲ್ಲಿಸುವಂತೆ ಕೇತನ್ ಬಳಿ ಕೇಳಿಕೊಂಡಿದ್ದಾಗಿ ಆಕೆ ಹೇಳಿದ್ದಾಳೆ. ಆದರೆ, ಕೇತನ್ ತನ್ನ ಕುಟುಂಬವು ಪ್ರಭಾವಶಾಲಿ ಮತ್ತು ಶ್ರೀಮಂತವಾಗಿದೆ, ನೀನು ಎಷ್ಟೇ ಪ್ರಯತ್ನಿಸಿದರೂ ಈ ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಸಿಯಾ ಪೊಲೀಸರ ಮುಂದೆ ಆರೋಪಿಸಿದ್ದಾಳೆ. ಆದರೆ ಪೊಲೀಸರು ಈ ಹೇಳಿಕೆಯನ್ನು ನ್ಯಾಯಾಲಯದ ಪರಿಶೀಲನೆಗೆ ಒಪ್ಪಿಸಿದ್ದಾರೆ.

ಕೊಲೆಗೆ ನಡೆದಿದ್ದವು ಹಲವು ಯತ್ನಗಳು!

ತನಿಖೆಯ ಪ್ರಕಾರ, ಸಿಯಾ ಕೇತನ್‌ನನ್ನು ಕೊಲ್ಲಲು ಮೊದಲಿನಿಂದಲೂ ಲೋಹಗಢ ಕೋಟೆಗೆ ಕರೆದೊಯ್ಯಲು ಹಲವು ಬಾರಿ ಪ್ರಯತ್ನಿಸಿದ್ದಳು. ಮೊದಲ ಪ್ರಯತ್ನದಲ್ಲಿ ಕೇತನ್ ಬಂಡೆಯ ಪೊದೆಯನ್ನು ಹಿಡಿದು ಬದುಕುಳಿದಾಗ, ಹಾವು ಬಂದಿದ್ದರಿಂದ ಭಯಗೊಂಡು ತಳ್ಳಿದ್ದಾಗಿ ಸಿಯಾ ಸುಳ್ಳು ಹೇಳಿ ನಂಬಿಸಿದ್ದಳು. ಅಂತಿಮವಾಗಿ ಜೂನ್ 18 ರಂದು ಪ್ರೇಮಿ ಚೇತನ್ ಜೊತೆಗೂಡಿ ಆತನನ್ನು ಪ್ರಪಾತಕ್ಕೆ ತಳ್ಳಿ ಕೊಲೆ ಮಾಡುವಲ್ಲಿ ಯಶಸ್ವಿಯಾಗಿದ್ದಳು. ಬೇಕರಿಯೊಂದರ ಮಾಲೀಕಳಾಗಿದ್ದ 19 ವರ್ಷದ ಸಿಯಾ ಹಾಗೂ ಡ್ರೈ ಫ್ರೂಟ್ಸ್ ವ್ಯಾಪಾರಿಯಾಗಿದ್ದ ಚೇತನ್ ಇಬ್ಬರೂ ಈಗ ಪೊಲೀಸ್ ಕಸ್ಟಡಿಯಲ್ಲಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?

Tags: IndiaKarnataka News beat
SendShareTweet
Previous Post

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

Next Post

ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

Related Posts

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!
ದೇಶ

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!
ದೇಶ

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!
ದೇಶ

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

Next Post
ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat