ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಗಂಭೀರ್ ಅವಧಿಯಲ್ಲಿ ಕಳಪೆ ದಾಖಲೆಗಳ ಸರಮಾಲೆ : ಐರ್ಲೆಂಡ್ ಎದುರಿನ ಸೋಲಿಂದ ಬೆಚ್ಚಿಬಿದ್ದ ಟೀಮ್ ಇಂಡಿಯಾ!

June 27, 2026
Share on WhatsappShare on FacebookShare on Twitter

ಬೆಲ್‌ಫಾಸ್ಟ್‌ : ಇಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ತೀರಾ ದುರ್ಬಲ ತಂಡವಾದ ಐರ್ಲೆಂಡ್ ಎದುರು 34 ರನ್‌ಗಳ ಅಚ್ಚರಿಯ ಸೋಲು ಅನುಭವಿಸಿದ ಬಳಿಕ, ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನ ತೀವ್ರ ಟೀಕೆಗೆ ಗುರಿಯಾಗಿದೆ.

ಜುಲೈ 2024 ರಲ್ಲಿ ತರಬೇತುದಾರರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತ ತಂಡವು ಕೆಲವು ಐತಿಹಾಸಿಕ ಸಾಧನೆಗಳನ್ನು ಮಾಡಿದ್ದರೂ, ಅಷ್ಟೇ ಸಮಾನವಾಗಿ ಸಾಕಷ್ಟು ಕಳಪೆ ಹಾಗೂ ಅನಪೇಕ್ಷಿತ ದಾಖಲೆಗಳನ್ನೂ ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದೆ. ಮಾಜಿ ಆರಂಭಿಕ ಆಟಗಾರ ಗಂಭೀರ್ ಅವರ ಕಾಲಘಟ್ಟದಲ್ಲಿ ಭಾರತವು ಹಲವು ಸ್ಮರಣೀಯ ಗೆಲುವುಗಳನ್ನು ಕಂಡಿದ್ದರೂ, ಈ ಅವಧಿಯಲ್ಲಿ ಮುರಿದುಬಿದ್ದ ದಶಕಗಳ ಕಾಲದ ಭವ್ಯ ದಾಖಲೆಗಳು ಹಾಗೂ ಸೃಷ್ಟಿಯಾದ ನಕಾರಾತ್ಮಕ ಮೈಲಿಗಲ್ಲುಗಳು ಕ್ರಿಕೆಟ್ ಪ್ರೇಮಿಗಳನ್ನು ಚಿಂತೆಗೀಡುಮಾಡಿವೆ.

ಊಹಿಸಲಾಗದ ಸೋಲುಗಳು

ಸ್ವದೇಶದಲ್ಲಿ ಹಾಗೂ ವಿದೇಶಿ ನೆಲದಲ್ಲಿ ಘಟಾನುಘಟಿ ತಂಡಗಳನ್ನು ಮಣಿಸುತ್ತಿದ್ದ ಭಾರತ, ಗಂಭೀರ್ ಅವರ ಪ್ರವೇಶದ ನಂತರ ಕೆಲವು ಊಹಿಸಲಾಗದ ಸೋಲುಗಳನ್ನು ಕಂಡಿದೆ. ಐರ್ಲೆಂಡ್ ವಿರುದ್ಧದ ಈ ಇತ್ತೀಚಿನ ಪಂದ್ಯದಲ್ಲಿ ಭಾರತವು ಸುಲಭ ಗೆಲುವಿನ ಫೇವರಿಟ್ ಆಗಿ ಕಣಕ್ಕಿಳಿದಿತ್ತಾದರೂ ಕೇವಲ 148 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆತಿಥೇಯರ ವಿರುದ್ಧ ಮೊದಲ ಬಾರಿಗೆ ತಲೆಬಾಗಿತು.

ಆದರೆ, ಇದು ಕೇವಲ ಒಂದು ಪಂದ್ಯದ ವೈಫಲ್ಯವಲ್ಲ; 2024 ರ ಶ್ರೀಲಂಕಾ ಪ್ರವಾಸದಿಂದಲೇ ಈ ಕಳಪೆ ಪ್ರದರ್ಶನದ ಸರಣಿ ಆರಂಭವಾಗಿದೆ. ಲಂಕಾ ನೆಲದಲ್ಲಿ ಬರೋಬ್ಬರಿ 27 ವರ್ಷಗಳ ಬಳಿಕ ದ್ವಿಪಕ್ಷೀಯ ಏಕದಿನ ಸರಣಿ ಸೋತ ಭಾರತ, 45 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಯಾಲೆಂಡರ್ ವರ್ಷವೊಂದರಲ್ಲಿ ಏಕದಿನ ಪಂದ್ಯದಲ್ಲಿ ಒಂದೂ ಗೆಲುವು ದಾಖಲಿಸದೇ ಮುಖಭಂಗ ಅನುಭವಿಸಿತು.

\ಟೆಸ್ಟ್ ಕ್ರಿಕೆಟ್ ನಲ್ಲಂತೂ ಟೀಮ್ ಇಂಡಿಯಾದ ಪ್ರದರ್ಶನ ಮಂಕಾಗಿದೆ. ದಶಕಗಳಿಂದ ಸ್ವದೇಶದಲ್ಲಿ ಅಜೇಯ ಕೋಟೆಯಂತೆ ಮೆರೆಯುತ್ತಿದ್ದ ತಂಡ, ನ್ಯೂಜಿಲೆಂಡ್ ಎದುರು 36 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಸೋತಿತು ಹಾಗೂ ಇತಿಹಾಸದಲ್ಲೇ ಮೊದಲ ಬಾರಿಗೆ ಕಿವೀಸ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕೈಚೆಲ್ಲಿತು. 12 ವರ್ಷಗಳ ನಂತರ ಸತತವಾಗಿ ಎರಡು ಪಂದ್ಯಗಳನ್ನು ಸೋತಿದ್ದಲ್ಲದೆ, 47 ವರ್ಷಗಳ ಬಳಿಕ ತವರಿನಲ್ಲಿ ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ ಪರಾಭವಗೊಂಡ ಅಪಕೀರ್ತಿಗೂ ಗುರಿಯಾಯಿತು.

ಇದರ ಜೊತೆಗೆ, ದಕ್ಷಿಣ ಆಫ್ರಿಕಾ ವಿರುದ್ಧ 15 ವರ್ಷಗಳ ಬಳಿಕ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 10 ವರ್ಷಗಳ ಬಳಿಕ ಕಳೆದುಕೊಂಡಿದ್ದು ಗಂಭೀರ್ ಅವರ ತರಬೇತಿಯ ವೈಫಲ್ಯಗಳನ್ನು ಎತ್ತಿ ತೋರಿಸುತ್ತದೆ. ತವರಿನಲ್ಲಿ 200 ಕ್ಕಿಂತ ಕಡಿಮೆ ಮೊತ್ತವನ್ನು ಬೆನ್ನಟ್ಟುವಲ್ಲಿ ಮೊದಲ ಬಾರಿಗೆ ಎಡವಿದ್ದು, 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದ್ದು ಹೀಗೆ ಸಾಲು ಸಾಲು ಕಳಪೆ ದಾಖಲೆಗಳು ನಿರ್ಮಾಣವಾಗಿವೆ.

ಸಾಧನೆಗಳೂ ಇವೆ

ಅದೇನೇ ಇದ್ದರೂ, ವಿಮರ್ಶೆಗಳ ನಡುವೆ ಗಂಭೀರ್ ಅವರ ಕೆಲವು ಅಮೋಘ ಸಾಧನೆಗಳನ್ನು ಮರೆಯುವಂತಿಲ್ಲ. ರಾಹುಲ್ ದ್ರಾವಿಡ್ ಅವರ ನಿರ್ಗಮನದ ನಂತರ ತಂಡದ ಚುಕ್ಕಾಣಿ ಹಿಡಿದ ಗಂಭೀರ್, ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಭಾರತಕ್ಕೆ ಆಕ್ರಮಣಕಾರಿ ವಿಧಾನವನ್ನು ಪರಿಚಯಿಸಿದರು. ಈ ತಂತ್ರದ ಪರಿಣಾಮವಾಗಿ ಭಾರತವು 2025 ರ ಏಷ್ಯಾ ಕಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಎಲ್ಲಕ್ಕಿಂತ ಮಿಗಿಲಾಗಿ 2026 ರಲ್ಲಿ ನ್ಯೂಜಿಲೆಂಡ್ ತಂಡವನ್ನು ಫೈನಲ್‌ನಲ್ಲಿ 96 ರನ್‌ಗಳಿಂದ ಬಗ್ಗುಬಡಿಯುವ ಮೂಲಕ ಐಸಿಸಿ ಟಿ-20 ವಿಶ್ವಕಪ್ ಗೆದ್ದುಕೊಂಡಿತು. ಆಟಗಾರನಾಗಿ ಮತ್ತು ಕೋಚ್ ಆಗಿ ಪುರುಷರ ಟಿ-20 ವಿಶ್ವಕಪ್ ಗೆದ್ದ ಇತಿಹಾಸದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಗಂಭೀರ್ ಪಾತ್ರರಾದರು. ಈ ಭಾರಿ ಯಶಸ್ಸುಗಳು ಅವರನ್ನು ಯಶಸ್ವಿ ಕೋಚ್‌ಗಳಲ್ಲಿ ಒಬ್ಬರನ್ನಾಗಿ ನಿಲ್ಲಿಸುತ್ತವೆಯಾದರೂ, ಈ ಬೇಡದ ಕಳಪೆ ದಾಖಲೆಗಳ ಪಟ್ಟಿ ಗಂಭೀರ್ ಅವರ ಕಾರ್ಯವೈಖರಿಯ ಮೇಲೆ ಕಪ್ಪುಚುಕ್ಕೆಯಾಗಿ ಉಳಿಯಲಿದೆ.

ಇದನ್ನೂ ಓದಿ : ‘ಐರ್ಲೆಂಡ್ ಗೆಲುವಿಗೆ ಪೂರ್ಣ ಅರ್ಹ’ : ಬೆಲ್ಫಾಸ್ಟ್ ಸೋಲಿನ ಬಳಿಕ ಅಭಿಷೇಕ್ ಶರ್ಮಾ ನೇರ ಮಾತು

Tags: CricketIndiaKarnataka News beat
SendShareTweet
Previous Post

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

Next Post

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Related Posts

‘ಐರ್ಲೆಂಡ್ ಗೆಲುವಿಗೆ ಪೂರ್ಣ ಅರ್ಹ’ : ಬೆಲ್ಫಾಸ್ಟ್ ಸೋಲಿನ ಬಳಿಕ ಅಭಿಷೇಕ್ ಶರ್ಮಾ ನೇರ ಮಾತು
ಕ್ರೀಡೆ

‘ಐರ್ಲೆಂಡ್ ಗೆಲುವಿಗೆ ಪೂರ್ಣ ಅರ್ಹ’ : ಬೆಲ್ಫಾಸ್ಟ್ ಸೋಲಿನ ಬಳಿಕ ಅಭಿಷೇಕ್ ಶರ್ಮಾ ನೇರ ಮಾತು

ಐರ್ಲೆಂಡ್ ವಿರುದ್ಧ ಸೋಲುಂಡ ಭಾರತ – ಪ್ರಸಿದ್ಧ್ ಕೃಷ್ಣ ಹೆಸರಿಗೆ ಸೇರ್ಪಡೆಯಾಯ್ತು ಅನಗತ್ಯ ದಾಖಲೆಗಳು!
ಕ್ರೀಡೆ

ಐರ್ಲೆಂಡ್ ವಿರುದ್ಧ ಸೋಲುಂಡ ಭಾರತ – ಪ್ರಸಿದ್ಧ್ ಕೃಷ್ಣ ಹೆಸರಿಗೆ ಸೇರ್ಪಡೆಯಾಯ್ತು ಅನಗತ್ಯ ದಾಖಲೆಗಳು!

“ಇದು ನಂಬಲಾಗುತ್ತಿಲ್ಲ” : ಭಾರತದ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ತಂದುಕೊಟ್ಟ ಮ್ಯಾಥ್ಯೂ ಹೊಲ್ಲಾರ್ಡ್ ಸಂತಸ!
ಕ್ರೀಡೆ

“ಇದು ನಂಬಲಾಗುತ್ತಿಲ್ಲ” : ಭಾರತದ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ತಂದುಕೊಟ್ಟ ಮ್ಯಾಥ್ಯೂ ಹೊಲ್ಲಾರ್ಡ್ ಸಂತಸ!

ಬೆಲ್ಫಾಸ್ಟ್‌ನಲ್ಲಿ ಸ್ಯಾಮ್ಸನ್ ವೈಫಲ್ಯ :  ಸೂರ್ಯವಂಶಿ ಒತ್ತಡದ ನಡುವೆ ಆಯ್ಕೆ ಸಮೀಕರಣ ಗೊಂದಲ!
ಕ್ರೀಡೆ

ಬೆಲ್ಫಾಸ್ಟ್‌ನಲ್ಲಿ ಸ್ಯಾಮ್ಸನ್ ವೈಫಲ್ಯ : ಸೂರ್ಯವಂಶಿ ಒತ್ತಡದ ನಡುವೆ ಆಯ್ಕೆ ಸಮೀಕರಣ ಗೊಂದಲ!

ರಾಜಸ್ಥಾನದಿಂದ ಬೆಲ್ಫಾಸ್ಟ್‌ವರೆಗೆ : ಭಾರತ ವಿರುದ್ಧವೇ ಅದ್ಭುತ ಪ್ರದರ್ಶನ ನೀಡಿದ ಜೈ ಮೂಂದ್ರಾ
ಕ್ರೀಡೆ

ರಾಜಸ್ಥಾನದಿಂದ ಬೆಲ್ಫಾಸ್ಟ್‌ವರೆಗೆ : ಭಾರತ ವಿರುದ್ಧವೇ ಅದ್ಭುತ ಪ್ರದರ್ಶನ ನೀಡಿದ ಜೈ ಮೂಂದ್ರಾ

ಐರ್ಲೆಂಡ್ ಎದುರು ಸೋಲು ಕಂಡು ಕಂಗೆಟ್ಟ ಟೀಮ್ ಇಂಡಿಯಾ – ಸಹ ಆಟಗಾರರಿಗೆ ಶ್ರೇಯಸ್ ಐಯ್ಯರ್​ ಎಚ್ಚರಿಕೆ
ಕ್ರೀಡೆ

ಐರ್ಲೆಂಡ್ ಎದುರು ಸೋಲು ಕಂಡು ಕಂಗೆಟ್ಟ ಟೀಮ್ ಇಂಡಿಯಾ – ಸಹ ಆಟಗಾರರಿಗೆ ಶ್ರೇಯಸ್ ಐಯ್ಯರ್​ ಎಚ್ಚರಿಕೆ

Next Post
ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat