ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

June 29, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ನಾಳೆಯಿಂದ ಆರಂಭವಾಗಲಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿಕೊಂಡು, ಅಗತ್ಯವಿದ್ದರೆ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಅಳಿಸುವಿಕೆಗಾಗಿ ಅರ್ಜಿ ಸಲ್ಲಿಸುವಂತೆ ಜಿಬಿಎ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್ ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸುವ ಉದ್ದೇಶದಿಂದ ಈ ಪರಿಷ್ಕರಣೆ ಕೈಗೊಳ್ಳಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ವಾರ್ಡ್‌ಗಳಲ್ಲಿ ಹೆಸರು ಹೊಂದಿರುವವರ ಹೆಸರುಗಳನ್ನು ಸರಿಪಡಿಸುವುದು, ಮೃತಪಟ್ಟ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಅರ್ಹ ಹೊಸ ಮತದಾರರನ್ನು ಪಟ್ಟಿಗೆ ಸೇರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ.

ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಸುಮಾರು 8 ಸಾವಿರ ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಬಿಎಲ್‌ಒಗಳ ಕೊರತೆ ಇರುವ ಕಡೆ ತಕ್ಷಣ ಸಿಬ್ಬಂದಿಯನ್ನು ನಿಯೋಜಿಸಬೇಕು. ಕರ್ತವ್ಯಕ್ಕೆ ಹಾಜರಾಗದ ಬಿಎಲ್‌ಒಗಳಿಗೆ ನೋಟಿಸ್ ನೀಡಬೇಕು. ಪ್ರತಿಕ್ರಿಯೆ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದು ಬಿಎಲ್‌ಒಗಳು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಮತದಾರರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಕಾರ್ಯಕ್ರಮಗಳಡಿ ಸಾಮಾಜಿಕ ಜಾಲತಾಣ, ವೆಬ್‌ಸೈಟ್, ಪಾಡ್‌ಕಾಸ್ಟ್, ಫೋನ್-ಇನ್ ಕಾರ್ಯಕ್ರಮ, ಜಾಗೃತಿ ರ‍್ಯಾಲಿ, ಮ್ಯಾರಥಾನ್ ಹಾಗೂ ಸೈಕ್ಲೋಥಾನ್ ಆಯೋಜಿಸಲಾಗುತ್ತಿದೆ. ಹಿರಿಯ ನಾಗರಿಕರು, ದಿವ್ಯಾಂಗರು, ಮಹಿಳೆಯರು, ಆದಿವಾಸಿಗಳು ಹಾಗೂ ವಲಸೆ ಕಾರ್ಮಿಕರನ್ನು ತಲುಪಲು ವಿಶೇಷ ಅಭಿಯಾನಗಳನ್ನೂ ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಪ್ರತಿದಿನ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಯಾವುದೇ ಲೋಪವಾಗದಂತೆ ಎಸ್‌ಐಆರ್ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಮಹೇಶ್ವರ್ ರಾವ್ ಸೂಚಿಸಿದ್ದಾರೆ.

ಎಸ್‌ಐಆರ್ ವೇಳಾಪಟ್ಟಿ:

ಜೂನ್ 30ರಿಂದ ಜುಲೈ 29: ಮನೆ-ಮನೆಗೆ ಬಿಎಲ್‌ಒಗಳ ಭೇಟಿ.
ಜುಲೈ 29: ಮತಗಟ್ಟೆಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ.
ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟ.
ಆಗಸ್ಟ್ 5ರಿಂದ ಸೆಪ್ಟೆಂಬರ್ 4: ಆಕ್ಷೇಪಣೆ ಸಲ್ಲಿಕೆ.
ಆಗಸ್ಟ್ 5ರಿಂದ ಅಕ್ಟೋಬರ್ 3: ಆಕ್ಷೇಪಣೆಗಳ ವಿಲೇವಾರಿ.
ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಪ್ರಕಟ..

ಇದನ್ನೂ ಓದಿ : GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

Tags: Karnataka News beat
SendShareTweet
Previous Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

Next Post

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

Related Posts

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!
ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Next Post
ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

ಮದುವೆ ವಿಚಾರಕ್ಕೆ ಗಲಾಟೆ - ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat