ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

June 29, 2026
Share on WhatsappShare on FacebookShare on Twitter

ಬೆಂಗಳೂರು : ರಾಜಧಾನಿಯಲ್ಲಿ ಮತ್ತೊಂದು ಹೃದಯವಿದ್ರಾವಕ ಪ್ರೇಮ ದುರಂತ ನಡೆದಿದ್ದು, ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು ಅಂಜಲಿ (23) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ರಾಜೀವ್ ಎಂದು ತಿಳಿದುಬಂದಿದೆ. ರಾತ್ರಿ ಸುಮಾರು 9.30ರ ವೇಳೆಗೆ ಈ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಅಂಜಲಿ ಮತ್ತು ರಾಜೀವ್ ಕಳೆದ ಮೂರು–ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳಿಗೂ ಅವರ ಪ್ರೀತಿಯ ವಿಚಾರ ತಿಳಿದಿತ್ತು. ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿರಲಿಲ್ಲ.

ಇಬ್ಬರೂ ಈ ಹಿಂದೆ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿದ್ದು, ಬಳಿಕ ಅವರ ಸ್ನೇಹ ಪ್ರೀತಿಗೆ ತಿರುಗಿತ್ತು. ಹಲವು ಬಾರಿ ಮದುವೆಗೆ ಕುಟುಂಬವನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ, ರಾಜೀವ್‌ನಿಂದ ದೂರ ಉಳಿಯಲು ಆರಂಭಿಸಿದ್ದಳು ಎನ್ನಲಾಗಿದೆ.

ಘಟನೆ ನಡೆದ ದಿನ ಸಂಜೆ ರಾಜೀವ್, ಅಂಜಲಿಯನ್ನು ಊಟಕ್ಕೆ ಕರೆಸಿಕೊಂಡಿದ್ದನು. ಈ ವೇಳೆ ಮತ್ತೆ ಮದುವೆಯ ವಿಚಾರ ಪ್ರಸ್ತಾಪವಾಗಿದ್ದು, ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ವಾಗ್ವಾದದ ನಡುವೆ ಕೋಪಗೊಂಡ ರಾಜೀವ್, ಅಂಜಲಿಯನ್ನು ಪೈಪ್‌ಲೈನ್ ರಸ್ತೆಗೆ ಕರೆದುಕೊಂಡು ಹೋಗಿ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಗಾಯಗೊಂಡ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೃತ ಅಂಜಲಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

Tags: bengaloreKarnataka News beat
SendShareTweet
Previous Post

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

Next Post

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

Related Posts

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!
ಬೆಂಗಳೂರು

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!
ರಾಜಕೀಯ

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ: 1.59 ಲಕ್ಷ ರೂ. ಸ್ಯಾಲರಿ

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!
ಬೆಂಗಳೂರು

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

Next Post
ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat