ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

June 29, 2026
Share on WhatsappShare on FacebookShare on Twitter

ಬೆಲ್‌ಫಾಸ್ಟ್‌ : ಇಲ್ಲಿನ ಸ್ಟಾರ್ಮಾಂಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಲೋರ್ಕನ್ ಟಕರ್ ನೇತೃತ್ವದ ಐರ್ಲೆಂಡ್ ತಂಡವು ಭಾರತದ ವಿರುದ್ಧ 1-ರನ್ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆತಿಥೇಯ ಐರ್ಲೆಂಡ್, ಶ್ರೇಯಸ್ ಅಯ್ಯರ್ ನೇತೃತ್ವದ ಟೀಮ್ ಇಂಡಿಯಾವನ್ನು 2-0 ಅಂತರದಿಂದ ಸೋಲಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸವನ್ನೇ ನಿರ್ಮಿಸಿದೆ. 2ನೇ ಪಂದ್ಯದಲ್ಲಿ ಸೋಲಿನ ಮುಖಭಂಗ ಅನುಭವಿಸಿದ ನಂತರವೂ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್, ಐರ್ಲೆಂಡ್ ತಂಡದ ಸಾಂಘಿಕ ಹಾಗೂ ವೃತ್ತಿಪರ ಆಟವನ್ನು ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ.

ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದರು. ಇದರ ನಿಮಿತ್ತ ಭಾರತೀಯ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿತ್ತು; ಸೂರ್ಯನ್ಶ್ ಶೆಡ್ಗೆ ಮತ್ತು ಪ್ರಿನ್ಸ್ ಯಾದವ್ ಅವರಿಗೆ ಟಿ-20 ಪದಾರ್ಪಣೆ ಮಾಡಲು ಅವಕಾಶ ನೀಡಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡಕ್ಕೆ ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಆರಂಭಿಕ ಆಘಾತ ನೀಡಿದರು. ಆದರೆ ಹ್ಯಾರಿ ಟೆಕ್ಟರ್ ಅವರ ಆಕರ್ಷಕ 53 ರನ್ ಹಾಗೂ ಬೆನ್ ಕಾಲಿಟ್ಜ್ ಅವರ ಉಪಯುಕ್ತ 37 ರನ್‌ಗಳ ನೆರವಿನೊಂದಿಗೆ ಐರ್ಲೆಂಡ್ ಎಂಟು ವಿಕೆಟ್ ನಷ್ಟಕ್ಕೆ 154 ರನ್ ಕಲೆಹಾಕಿತು. ಭಾರತದ ಪರ ಚೊಚ್ಚಲ ಪಂದ್ಯವನ್ನಾಡಿದ ಪ್ರಿನ್ಸ್ ಯಾದವ್ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ ಕೇವಲ 22 ರನ್ ನೀಡಿ ಮೂರು ವಿಕೆಟ್ ಪಡೆಯುವ ಮೂಲಕ ಕನಸಿನ ಪದಾರ್ಪಣೆ ಮಾಡಿದರು.

ಕಳಪೆ ಬ್ಯಾಟಿಂಗ್​

ಗುರಿ ಬೆನ್ನತ್ತಿದ ಭಾರತ ತಂಡದ ಆರಂಭ ಅತ್ಯಂತ ಕಳಪೆಯಾಗಿತ್ತು. ಪದಾರ್ಪಣೆ ಪಂದ್ಯವಾಡಿದ ಐರ್ಲೆಸ್ ವೇಗಿ ಜೈ ಮೂಂದ್ರ, ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲೇ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಪೆವಿಲಿಯನ್‌ಗಟ್ಟಿದರು. ಉಪನಾಯಕ ತಿಲಕ್ ವರ್ಮಾ ಅವರೊಂದಿಗಿನ ಗೊಂದಲದಿಂದಾಗಿ ಇಶಾನ್ ಕಿಶನ್ ರನೌಟ್ ಆಗಿ ನಿರ್ಗಮಿಸಿದ್ದು ತಂಡಕ್ಕೆ ಮತ್ತೊಂದು ಆಘಾತ ನೀಡಿತು. ನಂತರದಲ್ಲಿ ತಿಲಕ್ ವರ್ಮಾ ಅಜೇಯ 56 ರನ್ ಬಾರಿಸಿ ಹೋರಾಟ ಪ್ರದರ್ಶಿಸಿದರಾದರೂ, ಅವರಿಗೆ ತಕ್ಕ ಸಾಥ್ ನೀಡುವಲ್ಲಿ ಇತರೆ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಹರ್ಷಿತ್ ರಾಣಾ 21 ಹಾಗೂ ಶಿವಂ ದುಬೆ 20 ರನ್ ಗಳಿಸಿ ಕೊನೆಯವರೆಗೂ ಹೋರಾಡಿದರೂ ಅಂತಿಮವಾಗಿ ತಂಡವು 1 ರನ್‌ನಿಂದ ವಿರೋಚಿತ ಸೋಲು ಕಂಡಿತು. ಸ್ವತಃ ನಾಯಕ ಶ್ರೇಯಸ್ ಅಯ್ಯರ್ ಕೇವಲ 10 ರನ್‌ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು.

ಪಂದ್ಯದ ನಂತರದ ಪ್ರಸ್ತುತಿ ಸಮಾರಂಭದಲ್ಲಿ ಮಾತನಾಡಿದ ಶ್ರೇಯಸ್ ಅಯ್ಯರ್, ಬ್ಯಾಟಿಂಗ್ ವೈಫಲ್ಯವೇ ಸರಣಿ ಸೋಲಿಗೆ ಪ್ರಮುಖ ಕಾರಣ ಎಂದು ಒಪ್ಪಿಕೊಂಡರು. “ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇದು ನಮಗೆ ಉತ್ತಮ ಸರಣಿಯಾಗಿರಲಿಲ್ಲ. ಆದರೆ ಈ ಸರಣಿಯಲ್ಲಿ ಐರ್ಲೆಂಡ್ ಅತ್ಯದ್ಭುತವಾಗಿ ಆಡಿದೆ. ಅವರಿಗೆ ಪಿಚ್‌ನ ಸಂಪೂರ್ಣ ಅರಿವಿತ್ತು ಮತ್ತು ಅವರ ಕ್ಷೇತ್ರರಕ್ಷಣೆ ಹಾಗೂ ಕಾರ್ಯತಂತ್ರಗಳು ವೃತ್ತಿಪರತೆಯಿಂದ ಕೂಡಿದ್ದವು,” ಎಂದು ಎದುರಾಳಿಯನ್ನು ಕೊಂಡಾಡಿದರು.

ತಮ್ಮ ತಂಡದ ಬೌಲರ್‌ಗಳ ಪ್ರದರ್ಶನವನ್ನು ಹೊಗಳಿದ ಅಯ್ಯರ್, “ನಮ್ಮ ಬೌಲರ್‌ಗಳು ಅದ್ಭುತವಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಬ್ಯಾಟಿಂಗ್‌ನಲ್ಲಿ ನಾವು ಎಡವಿದೆವು. ಪಿಚ್ ಹೇಗೆ ವರ್ತಿಸುತ್ತದೆ ಎಂಬುದನ್ನು ಅರಿಯುವಲ್ಲಿ ಹಾಗೂ ಸಿಂಗಲ್ಸ್‌ಗಳನ್ನು ಎರಡಾಗಿ ಪರಿವರ್ತಿಸುವಲ್ಲಿ ನಾವು ವಿಫಲರಾದೆವು,” ಎಂದು ವಿವರಿಸಿದರು. ಚೊಚ್ಚಲ ಪಂದ್ಯವನ್ನಾಡಿದ ಪ್ರಿನ್ಸ್ ಯಾದವ್ ಅವರ ಪ್ರದರ್ಶನದ ಬಗ್ಗೆ ಮಾತನಾಡಿದ ಅವರು, “ಪ್ರಿನ್ಸ್ ಐಪಿಎಲ್‌ನಿಂದ ಉತ್ತಮ ಅನುಭವವನ್ನು ಪಡೆದುಬಂದಿದ್ದು, ಆ ಆತ್ಮವಿಶ್ವಾಸವನ್ನು ಇಲ್ಲಿಯೂ ಮುಂದುವರಿಸಿದ್ದಾರೆ. ಅವರ ಬಳಿ ಉತ್ತಮ ಯೋಜನೆಗಳು ಮತ್ತು ಪರಿಕಲ್ಪನೆಗಳಿವೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಸಬರಾದ ಸೂರ್ಯನ್ಶ್ ಶೆಡ್ಗೆ ಅವರ ಬಗ್ಗೆಯೂ ಭರವಸೆ ವ್ಯಕ್ತಪಡಿಸಿದ ಅಯ್ಯರ್, ಭವಿಷ್ಯದಲ್ಲಿ ಅವರು ಇಂತಹ ಪಂದ್ಯಗಳಿಂದ ಸಾಕಷ್ಟು ಕಲಿಯಲಿದ್ದಾರೆ ಎಂಬುದನ್ನು ಒತ್ತಿ ಹೇಳಿದರು.

ಇದನ್ನೂ ಓದಿ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

Tags: CricketIndiaKarnataka News beat
SendShareTweet
Previous Post

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

Next Post

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

Related Posts

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್
ಕ್ರೀಡೆ

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ
ಕ್ರೀಡೆ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಐರ್ಲೆಂಡ್ ಎದುರು ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಗಂಭೀರ್ ಕಾಲೆಳೆದ ಐಸ್‌ಲ್ಯಾಂಡ್ ಕ್ರಿಕೆಟ್!
ಕ್ರೀಡೆ

ಐರ್ಲೆಂಡ್ ಎದುರು ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಗಂಭೀರ್ ಕಾಲೆಳೆದ ಐಸ್‌ಲ್ಯಾಂಡ್ ಕ್ರಿಕೆಟ್!

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!
ಕ್ರೀಡೆ

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು
ಕ್ರೀಡೆ

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ವಿಶೇಷ ಚೇತನ ಪಾಕಿಸ್ತಾನಿ ಅಭಿಮಾನಿಗೆ ವಿರಾಟ್ ಕೊಹ್ಲಿ ತೋರಿದ ಪ್ರೀತಿಯ ವಿಡಿಯೋ ವೈರಲ್!
ಕ್ರೀಡೆ

ವಿಶೇಷ ಚೇತನ ಪಾಕಿಸ್ತಾನಿ ಅಭಿಮಾನಿಗೆ ವಿರಾಟ್ ಕೊಹ್ಲಿ ತೋರಿದ ಪ್ರೀತಿಯ ವಿಡಿಯೋ ವೈರಲ್!

Next Post
ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ಗ್ರಾಹಕರ ಸೇವೆ ಸುಧಾರಿಸಲು ‘ಎಐ’ ತಂತ್ರಜ್ಞಾನದ ಮೊರೆ ಹೋದ ಟಾಟಾ ಮೋಟಾರ್ಸ್

ಗ್ರಾಹಕರ ಸೇವೆ ಸುಧಾರಿಸಲು ‘ಎಐ’ ತಂತ್ರಜ್ಞಾನದ ಮೊರೆ ಹೋದ ಟಾಟಾ ಮೋಟಾರ್ಸ್

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat