ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

June 29, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡಿರುವ ಜಿಬಿಎ (GBA) ಫುಟ್‌ಪಾತ್ ಒತ್ತುವರಿ ತೆರವಿಗೆ ವಿಶೇಷ ಕಾರ್ಯಾಚರಣೆ ಆರಂಭಿಸಲು ಸಜ್ಜಾಗಿದೆ.

ನಾಳೆಯೊಳಗೆ (ಜುಲೈ 1ರವರೆಗೆ) ಫುಟ್‌ಪಾತ್ ಒತ್ತುವರಿದಾರರು ಸ್ವಯಂಪ್ರೇರಿತವಾಗಿ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜುಲೈ 1ರ ಗಡುವು ಮುಗಿದ ಬಳಿಕ ಬುಧವಾರದಿಂದ ನಗರಾದ್ಯಂತ ವಿಶೇಷ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದೆ. ಗಡುವಿನ ಬಳಿಕ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಫುಟ್‌ಪಾತ್ ಮೇಲೆ ಅಂಗಡಿ, ವ್ಯಾಪಾರ ವಸ್ತುಗಳು, ಜಾಹೀರಾತು ಫಲಕಗಳು ಅಥವಾ ಇತರೆ ಅಕ್ರಮ ಅಡ್ಡಿಗಳನ್ನು ಇಟ್ಟಿರುವವರ ವಿರುದ್ಧ ಭಾರಿ ದಂಡ ವಿಧಿಸಲಾಗುತ್ತದೆ. ನಿಯಮ ಉಲ್ಲಂಘನೆ ಮುಂದುವರಿದರೆ ವ್ಯಾಪಾರ ಪರವಾನಗಿ (ಲೈಸೆನ್ಸ್) ರದ್ದುಗೊಳಿಸುವ ಕ್ರಮವೂ ಕೈಗೊಳ್ಳಲಾಗುತ್ತದೆ.

ವಿಶೇಷವಾಗಿ ಹೋಟೆಲ್‌ಗಳು ಮತ್ತು ವಾಣಿಜ್ಯ ಮಳಿಗೆಗಳು ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಫುಟ್‌ಪಾತ್ ಮೇಲೆ ವಾಹನಗಳ ಪಾರ್ಕಿಂಗ್‌ಗೂ ಸಂಪೂರ್ಣ ನಿಷೇಧ ಹೇರಲಾಗಿದೆ. ನಿಯಮ ಉಲ್ಲಂಘಿಸಿ ವಾಹನ ನಿಲ್ಲಿಸಿದರೆ ಟೋಯಿಂಗ್ ಮೂಲಕ ತೆರವುಗೊಳಿಸಿ ದಂಡ ವಿಧಿಸಲಾಗುತ್ತದೆ. ನಗರದ ಸುಮಾರು 2,000 ಕಿಲೋಮೀಟರ್ ರಸ್ತೆಗಳಲ್ಲಿ ಪಾದಚಾರಿ ಸುರಕ್ಷತಾ ಅಭಿಯಾನ ನಡೆಸಲು ಜಿಬಿಎ ಮುಂದಾಗಿದ್ದು, ಫುಟ್‌ಪಾತ್‌ಗಳನ್ನು ಸಂಪೂರ್ಣವಾಗಿ ಪಾದಚಾರಿಗಳಿಗೆ ಮುಕ್ತಗೊಳಿಸುವ ಗುರಿ ಹೊಂದಿದೆ.

ಅಕ್ರಮ ಫುಟ್‌ಪಾತ್ ಒತ್ತುವರಿಯನ್ನು ಸಂಪೂರ್ಣ ತೆರವುಗೊಳಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ನಾಳೆಯೊಳಗೆ ಒತ್ತುವರಿದಾರರು ಸ್ವಯಂ ತೆರವುಗೊಳಿಸದಿದ್ದರೆ ಜುಲೈ 1ರಿಂದ ಕಠಿಣ ಕಾರ್ಯಾಚರಣೆ ಆರಂಭವಾಗಲಿದೆ.

ಇದನ್ನೂ ಓದಿ : ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

Tags: bengaloreKarnataka News beat
SendShareTweet
Previous Post

ಆಭರಣ ಖರೀದಿಸುವವರಿಗೆ ಇಂದು ಶುಭ ಸೋಮವಾರ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ!

Next Post

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

Related Posts

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ
ಉಡುಪಿ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!
ಬೆಂಗಳೂರು

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!
ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ಪುನಾರಚನೆಗೆ ಕೌಂಟ್‌ಡೌನ್ : ಇದೇ ವಾರ ಹೈಕಮಾಂಡ್ ಸಭೆ.. ಯಾರಿಗೆ ಮಂತ್ರಿಗಿರಿ?

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!
ರಾಜಕೀಯ

‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಕುಡಿದ ಮತ್ತಲ್ಲಿ ಲಾರಿ ಚಾಲಕನ ಹುಚ್ಚಾಟ ; ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Next Post
“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

"ಇದೊಂದು ನಾಚಿಕೆಗೇಡಿನ ಪ್ರದರ್ಶನ" : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat