ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ : ನಿಮ್ಮ ಬಳಿ ಯಾವ ದಾಖಲೆ ಇರಬೇಕು?

June 29, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ತೀವ್ರ ಚರ್ಚೆ, ಕುತೂಹಲಕ್ಕೆ ಕಾರಣವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಮಂಗಳವಾರದಿಂದ (ಜೂನ್ 30) ಆರಂಭವಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಹಾಗಾಗಿ, ಜನರು ಅಗತ್ಯ ದಾಖಲೆಗಳನ್ನು ತೋರಿಸಿ, ಅರ್ಜಿ ಭರ್ತಿ ಮಾಡಿಕೊಳ್ಳುವ ಮೂಲಕ ನಿಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದನ್ನು ತಡೆಯಬಹುದಾಗಿದೆ.

ಯಾವೆಲ್ಲ ಪ್ರಕ್ರಿಯೆ ನಡೆಯಲಿದೆ?

ರಾಜ್ಯಾದ್ಯಂತ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಲಿದ್ದಾರೆ. ನಿಗದಿತ ನಮೂನೆಗಳನ್ನು ನೀಡಿ ಭರ್ತಿ ಮಾಡಿಸಿಕೊಳ್ಳಲಿದ್ದಾರೆ. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಮೃತಪಟ್ಟವರು, ಮನೆ ಖಾಲಿ ಮಾಡಿದವರ ಹೆಸರನ್ನು ಮತಪಟ್ಟಿಯಿಂದ ಕೈಬಿಡಲಾಗುತ್ತದೆ. ಹಾಗೆಯೇ, ಎರಡೆರೆಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ, ಅಂತಹವರ ಹೆಸರನ್ನು ಒಂಧು ಕಡೆ ಮಾತ್ರ ಉಳಿಸಲಾಗುತ್ತದೆ. ಇದರ ಜತೆಗೆ ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದರೆ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವಿದೆ.

ರಾಜ್ಯಾದ್ಯಂತ ಒಟ್ಟು 59,050ಕ್ಕೂ ಹೆಚ್ಚು ಮತಗಟ್ಟೆ ಮಟ್ಟದ ಅಧಿಕಾರಿಗಳು ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. 2026ರ ಮೇ 12ರ ವರೆಗಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದ ಒಟ್ಟು 5,55,74,064 ಮತದಾರರನ್ನು ವಿಶೇಷ ಪರಿಷ್ಕರಣೆಗೆ ಒಳಪಡಿಸಲಾಗುತ್ತದೆ. ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕು ಎಂದು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಲಾಗಿದೆ.

ಯಾವ ದಾಖಲೆ ಇರಬೇಕು?

ಅಧಿಕಾರಿಗಳು ನಿಮ್ಮ ಮನೆಗೆ ಭೇಟಿ ನೀಡಿದಾಗ ಹಲವು ದಾಖಲೆಳು ನಿಮ್ಮ ಬಳಿ ಇರಬೇಕು. ಕುಟುಂಬದ ಸದಸ್ಯರ ಗುರುತಿನ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಸೈಜಿನ ಫೋಟೊ, ವಯಸ್ಸಿನ ಪುರಾವೆಯಾಗಿ ಜನನ ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ ಮಾರ್ಕ್ಸ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಗಳು ನಿಮ್ಮ ಬಳಿ ಇರಬೇಕು ಎಂದು ತಿಳಿಸಲಾಗಿದೆ. ಕಾಯಂ ನಿವಾಸಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಸರ್ಕಾರ ನೀಡಿದ ಮನೆ ಹಂಚಿಕೆ ಪ್ರಮಾಣಪತ್ರಗಳು ಕೂಡ ನೆರವಿಗೆ ಬರಲಿವೆ.

ಜುಲೈ 29ರವರೆಗೆ ಪರಿಷ್ಕರಣೆ ನಡೆಯಲಿದೆ. ಆಗಸ್ಟ್ 5ರಂದು ಕರಟು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟ ಮಾಡಲಾಗುತ್ತದೆ. ಅಧಿಕಾರಿಗಳ ನಿರ್ಧಾರದ ಬಗ್ಗೆ ಅಸಮಾಧಾನ ಇದ್ದರೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ಸಹಾಯಕ್ಕಾಗಿ ಉಚಿತ ಸಹಾಯವಾಣಿ ಸಂಖ್ಯೆ 1950ಗೆ ಕರೆ ಮಾಡಬಹುದು. ಇನ್ನು ECINET ಮೊಬೈಲ್ ಆ್ಯಪ್ ಅಥವಾ voters.eci.gov.in ವೆಬ್ ಸೈಟ್ ಗೆ ಭೇಟಿ ನೀಡಿ ನೀವೇ ನಿಮ್ಮ ಹೆಸರನ್ನು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ : ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

Tags: bengaloreKarnataka News beat
SendShareTweet
Previous Post

ಬಲಿಷ್ಠ ತಂಡಗಳ ಎದುರು ನಮ್ಮ ಪ್ರದರ್ಶನ ಸಾಲದು – ಟೂರ್ನಿಯಿಂದ ನಿರ್ಗಮಿಸಿದ ಬಳಿಕ ಹರ್ಮನ್‌ಪ್ರೀತ್ ಬೇಸರ

Next Post

‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್!

Related Posts

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!
ಬೆಂಗಳೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

Next Post
‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ  ಆಡಿಯೋ ಲೀಕ್!

'ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ' - ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat