ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

June 29, 2026
Share on WhatsappShare on FacebookShare on Twitter

ಹೈದರಾಬಾದ್ : ಪತಿ ಹಾಗೂ ಅತ್ತೆಯ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತು ಐದು ತಿಂಗಳ ಗರ್ಭಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹುಟ್ಟಲಿರುವ ಮಗುವಿನ ಪಿತೃತ್ವವನ್ನು ಶಂಕಿಸಿ, ಶಿಶುವಿನ ಡಿಎನ್‌ಎ ಪರೀಕ್ಷೆ ನಡೆಸುವಂತೆ ಪತಿ ಪಟ್ಟು ಹಿಡಿದಿದ್ದೇ ಪತ್ನಿಯ ಈ ಕೃತ್ಯಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಲಾಗಿದೆ. ತೆಲಂಗಾಣದ ಮೇದಕ್ ಜಿಲ್ಲೆಯ ಅಲ್ಲಾದುರ್ಗ್ ಮಂಡಲದ ಗಡಿಪೆದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ.

ಸೀಮಂತದ ಸಿದ್ಧತೆಯ ನಡುವೆ ಗದ್ದಲ

ಸುಶ್ಮಿತಾ ಅವರಿಗೆ ಸುಮಾರು 18 ತಿಂಗಳ ಹಿಂದೆಯಷ್ಟೇ ಜಿ. ಅಭಿಲಾಷ್ ಎಂಬಾತನೊಂದಿಗೆ ವಿವಾಹವಾಗಿತ್ತು. ಸದ್ಯ ಐದು ತಿಂಗಳ ಗರ್ಭಿಣಿಯಾಗಿದ್ದ ಸುಶ್ಮಿತಾ ಅವರ ಸೀಮಂತ ಕಾರ್ಯದ ವ್ಯವಸ್ಥೆಗಳ ಬಗ್ಗೆ ಚರ್ಚಿಸಲು ಜೂನ್ 23 ರಂದು ಅವರ ಹೆತ್ತವರು ಮಗಳ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲೇ ಗದ್ದಲ ಸೃಷ್ಟಿಸಿದ ಅಭಿಲಾಷ್, ಹೆಂಡತಿಯ ನಡತೆಯನ್ನು ಶಂಕಿಸಿ, ನನಗೆ ಆಕೆಯ ಹೊಟ್ಟೆಯಲ್ಲಿರುವ ಮಗುವಿಗೆ ತಂದೆ ಯಾರು ಎಂಬ ಬಗ್ಗೆಯೂ ಅನುಮಾನವಿದೆ. ಹಾಗಾಗಿ ಹುಟ್ಟಲಿರುವ ಮಗುವಿಗೆ ಮೊದಲು ಡಿಎನ್‌ಎ ಪರೀಕ್ಷೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾನೆ. ಆಗ ಸ್ಥಳೀಯ ಹಿರಿಯರು ಮಧ್ಯಪ್ರವೇಶಿಸಿ ಜಗಳವನ್ನು ತಿಳಿಗೊಳಿಸಿದ್ದರು. ಆದರೆ ಆ ಬಳಿಕವೂ ಕಿರುಕುಳ ಮುಂದುವರಿದಿದ್ದರಿಂದ ಮನನೊಂದ ಸುಶ್ಮಿತಾ ಎರಡು ದಿನಗಳ ನಂತರ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರೋಪಿಗಳ ಬಂಧನ

ಮಗಳ ಸಾವಿಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ತಾಯಿ ಜನಾಬಾಯಿ ಅಲ್ಲಾದುರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಸದ್ಯ ಮೃತದೇಹವನ್ನು ಸಂಗಾರೆಡ್ಡಿ ಸರ್ಕಾರಿ ಸಾರ್ವತ್ರಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸುಶ್ಮಿತಾ ಪತಿ ಜಿ. ಅಭಿಲಾಷ್ ಮತ್ತು ಆತನ ತಾಯಿಯನ್ನು ಬಂಧಿಸಿದ್ದಾರೆ. ಇಬ್ಬರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಲ್ಲಾದುರ್ಗ್ ಪೊಲೀಸ್ ಉಪನಿರೀಕ್ಷಕ ಡಿ. ಶಂಕರ್ ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲು

ಮೃತರ ತಾಯಿಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತಿ ಮತ್ತು ಆತನ ಸಂಬಂಧಿಕರಿಂದ ಕ್ರೌರ್ಯ (ಸೆಕ್ಷನ್ 85), ಆತ್ಮಹತ್ಯೆಗೆ ಪ್ರಚೋದನೆ (ಸೆಕ್ಷನ್ 108) ಹಾಗೂ ಜಂಟಿ ಅಪರಾಧದ ಉದ್ದೇಶಕ್ಕೆ ಸಂಬಂಧಿಸಿದ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ವೈದ್ಯರ ನಿರ್ಲಕ್ಷ್ಯಕ್ಕೆ ಕಣ್ಣನ್ನೇ ಕಳೆದುಕೊಂಡ 19 ತಿಂಗಳ ಕಂದಮ್ಮ!

SendShareTweet
Previous Post

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

Next Post

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

Related Posts

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!
ದೇಶ

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

Next Post
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ - 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat