ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

June 30, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಜನರಿಗೆ ಸುಧಾರಿತ ಆರೋಗ್ಯ ಸೇವೆಗಳನ್ನು ನೀಡಬೇಕು ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವು ಆರೋಗ್ಯ ಸೇತು 2.0ಕ್ಕೆ ಚಾಲನೆ ನೀಡಿದೆ. ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ABDM) ಅಡಿಯಲ್ಲಿ ಭಾರತದ ಡಿಜಿಟಲ್ ಆರೋಗ್ಯ ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಉದ್ದೇಶವಾಗಿದೆ. ಹೊಸ ಆ್ಯಪ್ ನಲ್ಲಿ ನೂತನ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ವೈಶಿಷ್ಟ್ಯಗಳು ಇವೆ.

ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಕೇವಲ ಕಾಂಟ್ಯಾಕ್ಟ್-ಟ್ರೇಸಿಂಗ್ (ಸಂಪರ್ಕ ಪತ್ತೆಹಚ್ಚುವ) ಅಪ್ಲಿಕೇಶನ್ ಆಗಿ ಪರಿಚಯಿಸಲ್ಪಟ್ಟಿದ್ದ ‘ಆರೋಗ್ಯ ಸೇತು’ ಆ್ಯಪ್, ಈಗ ಸಂಪೂರ್ಣ ಹೊಸ ರೂಪ ಪಡೆದುಕೊಂಡಿದೆ. ಸಾರ್ವಜನಿಕರ ವೈಯಕ್ತಿಕ ಆರೋಗ್ಯ ದಾಖಲೆಗಳ (PHR) ಅತ್ಯಾಧುನಿಕ ಡಿಜಿಟಲ್ ವೇದಿಕೆಯಾಗಿ ಮರುರೂಪಗೊಂಡಿದೆ. ಈ ನೂತನ ಆವೃತ್ತಿಯ ಮೂಲಕ ಬಳಕೆದಾರರು ತಮ್ಮ ‘ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ’ಯನ್ನು (ABHA) ಸುಲಭವಾಗಿ ತೆರೆಯಬಹುದು ಮತ್ತು ನಿರ್ವಹಿಸಬಹುದು.

ಎಐ ಆಧಾರಿತ ಆ್ಯಪ್

ಹಲವು ಸುಧಾರಿತ ವ್ಯವಸ್ಥೆಗಳೊಂದಿಗೆ ಅಪ್ ಡೇಟ್ ಮಾಡಲಾದ ‘ಆರೋಗ್ಯ ಸೇತು’ ಆ್ಯಪ್ ಇನ್ನುಮುಂದೆ ಕೃತಕ ಬುದ್ಧಿಮತ್ತೆ (AI) ಆಧಾರಿತವಾಗಿದೆ. ಜನ ಧರಿಸುವ ಸ್ಮಾರ್ಟ್ವಾಚ್ಗಳಂತಹ ಸಾಧನಗಳ ಡೇಟಾವನ್ನು ತನ್ನೊಂದಿಗೆ ಸಂಯೋಜಿಸಿಕೊಳ್ಳಲಿದೆ. ಇದು ಬಳಕೆದಾರರ ಸಂಪೂರ್ಣ ಆರೋಗ್ಯದ ಪ್ರೊಫೈಲ್ ಅನ್ನು ನಿಖರವಾಗಿ ಪತ್ತೆಹಚ್ಚಲು ಸಹಕಾರಿಯಾಗಲಿದೆ. ಇದರೊಂದಿಗೆ ಆಸ್ಪತ್ರೆಗಳ ಹೊರರೋಗಿ ವಿಭಾಗದ (OPD) ಸೇವೆಗಳಿಗೆ ನೋಂದಾಯಿಸಿಕೊಳ್ಳಬಹುದು.

ಹಾಗೆಯೇ, ಆ್ಯಪ್ ನಲ್ಲಿರುವ ಸ್ಕ್ಯಾನ್ ಫೀಚರ್ ಬಳಸಿ ಆಸ್ಪತ್ರೆಯ ಬಿಲ್ ಪಾವತಿಸಲು ಹಾಗೂ ಹತ್ತಿರದ ಆಸ್ಪತ್ರೆಗಳು, ವೈದ್ಯರು, ರಕ್ತನಿಧಿಗಳು ಮತ್ತು ಆಂಬುಲೆನ್ಸ್ ಸೇವೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಇದು ಸಹಕಾರಿಯಾಗಲಿದೆ. ಈ ಆ್ಯಪ್ ಮೂಲಕ ನಾಗರಿಕರು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಾಗುವ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಹಾಗೂ ಯೋಜನೆಗೆ ಒಳಪಟ್ಟಿರುವ ಆಸ್ಪತ್ರೆಗಳ ಪಟ್ಟಿಯನ್ನು ಹುಡುಕಬಹುದು.

ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗಾಗಿಯೇ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಸುಧಾರಿತ ‘ಆಯುಷ್ಮಾನ್ ಆ್ಯಪ್’ ಅನ್ನು ಕೂಡ ಸರ್ಕಾರ ಬಿಡುಗಡೆ ಮಾಡಿದೆ. ಈ ಆ್ಯಪ್ ಮೂಲಕ ಬಳಕೆದಾರರು ತಮ್ಮ ಅರ್ಹತೆಯನ್ನು ಪರಿಶೀಲಿಸಬಹುದು, ಚಿಕಿತ್ಸೆಯ ಇತಿಹಾಸವನ್ನು ನೋಡಬಹುದು, ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳನ್ನು ಪತ್ತೆಹಚ್ಚಬಹುದು. ಸೇವೆಗಳನ್ನು ಇನ್ನಷ್ಟು ಸುಲಭಗೊಳಿಸಲು ‘ಆಯುಷ್ಮಾನ್ ಸಾರಥಿ’ ಎಂಬ ವಾಟ್ಸ್ ಆ್ಯಪ್ ಚಾಟ್ ಬಾಟ್ ಅನ್ನು ಪರಿಚಯಿಸಲಾಗಿದ್ದು, ಫಲಾನುಭವಿಗಳು ಕೇವಲ ಚಾಟ್ ಮಾಡುವ ಮೂಲಕವೇ ಎಲ್ಲ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ : ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

Tags: IndiaKarnataka News beat
SendShareTweet
Previous Post

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

Next Post

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

Related Posts

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!
ದೇಶ

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!
ದೇಶ

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!
ದೇಶ

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!
ದೇಶ

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ
ದೇಶ

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

ತಮಿಳುನಾಡಿನಲ್ಲಿ ಇನ್ಮುಂದೆ ಸರ್ಕಾರಿ ಬಸ್‌ಗಳೆಲ್ಲವೂ ಎಸಿ : ಸಿಎಂ ವಿಜಯ್ ಆದೇಶ
ದೇಶ

ತಮಿಳುನಾಡಿನಲ್ಲಿ ಇನ್ಮುಂದೆ ಸರ್ಕಾರಿ ಬಸ್‌ಗಳೆಲ್ಲವೂ ಎಸಿ : ಸಿಎಂ ವಿಜಯ್ ಆದೇಶ

Next Post
ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat