ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಢಾಕಾದಲ್ಲಿ ಹಿಂದೂ ಅರ್ಚಕ, ಕಾನೂನು ವಿದ್ಯಾರ್ಥಿಯ ಅಪಹರಣ ; ಸುಲಿಗೆಗಾಗಿ ನಗ್ನಗೊಳಿಸಿ ಚಿತ್ರಹಿಂಸೆ!

July 1, 2026
Share on WhatsappShare on FacebookShare on Twitter

ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ರಾಜಧಾನಿ ಢಾಕಾದಲ್ಲಿ 25 ವರ್ಷದ ಹಿಂದೂ ಅರ್ಚಕ ಹಾಗೂ ಕಾನೂನು ವಿದ್ಯಾರ್ಥಿಯೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ, ರಾತ್ರಿಯಿಡೀ ಒತ್ತೆ ಇಟ್ಟುಕೊಂಡು ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವಕನನ್ನು ಸುಭಾಷ್ ದೇವೂರಿ ಎಂದು ಗುರುತಿಸಲಾಗಿದ್ದು, ಆತನ ಕುಟುಂಬದಿಂದ ಹಣ ಸುಲಿಗೆ ಮಾಡಿದ ನಂತರ ದುಷ್ಕರ್ಮಿಗಳು ಆತನನ್ನು ರಸ್ತೆ ಬದಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಸದ್ಯ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (DMCH) ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಜಗನ್ನಾಥ ವಿವಿ ಮಂದಿರದ ಸಹಅರ್ಚಕ

ಮೂಲತಃ ಮಗುರಾ ಜಿಲ್ಲೆಯ ಶ್ರೀಪುರ್ ಉಪಜಿಲಾದವರಾದ ಸುಭಾಷ್ ದೇವೂರಿ, ಢಾಕಾ ಸೆಂಟ್ರಲ್ ಲಾ ಕಾಲೇಜಿನಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದಾರೆ. ಇದರೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ಜಗನ್ನಾಥ ವಿಶ್ವವಿದ್ಯಾಲಯದ ಕೇಂದ್ರ ಮಂದಿರದಲ್ಲಿ ಸಹ ಅರ್ಚಕರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದು, ಪ್ರತಿದಿನ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುತ್ತಿದ್ದರು. ಅವರು ಢಾಕಾದ ವಾರಿ ವ್ಯಾಪ್ತಿಯ ನರಿಂದಾ ಪ್ರದೇಶದಲ್ಲಿ ತನ್ನ ಸ್ನೇಹಿತ ದುರ್ಜಯ್ ಸಹಾ ಎಂಬವರೊಂದಿಗೆ ಬಾಡಿಗೆ ಕೋಣೆಯಲ್ಲಿದ್ದರು. ಸೋಮವಾರ ರಾತ್ರಿ ಕಾಲೇಜಿನಿಂದ ಮರಳುವಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಸಂತ್ರಸ್ತ ಸುಭಾಷ್ ಅವರ ಸಹೋದರಿ ಜಯಾ ದೇವೂರಿ ನೀಡಿರುವ ಮಾಹಿತಿ ಪ್ರಕಾರ, ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಸುಭಾಷ್‌ನನ್ನು ಅಪಹರಿಸಿ, ಮೊಬೈಲ್ ಮತ್ತು ಪರ್ಸ್ ಕಿತ್ತುಕೊಂಡಿದ್ದಾರೆ. “ಮಧ್ಯರಾತ್ರಿ ಸುಮಾರು 2.30ರ ಸುಮಾರಿಗೆ ನನ್ನ ಸಹೋದರ ಅಳುತ್ತಾ ನನಗೆ ಕರೆ ಮಾಡಿದ. ತಕ್ಷಣವೇ ಹಣ ಕಳುಹಿಸಿಕೊಡಿ, ಇಲ್ಲದಿದ್ದರೆ ನನ್ನನ್ನು ಕೊಂದುಹಾಕುವುದಾಗಿ ದುಷ್ಕರ್ಮಿಗಳು ಬೆದರಿಸುತ್ತಿದ್ದಾರೆ ಎಂದು ಕಣ್ಣೀರಿಟ್ಟು ಬೇಡಿಕೊಂಡ” ಎಂದು ಜಯಾ ತಿಳಿಸಿದ್ದಾರೆ. ಇದಕ್ಕೂ ಮುನ್ನ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಿಮ್ಮ ಸಹೋದರನನ್ನು ಬಿಡುಗಡೆ ಮಾಡಬೇಕೆಂದರೆ 30,000 ಟಾಕಾ (ಬಾಂಗ್ಲಾದೇಶಿ ಕರೆನ್ಸಿ) ನೀಡುವಂತೆ ಬೇಡಿಕೆ ಇಟ್ಟಿದ್ದ. ತಕ್ಷಣವೇ ಕುಟುಂಬದವರು 26,000 ಟಾಕಾವನ್ನು ದುಷ್ಕರ್ಮಿಗಳು ನೀಡಿದ ನಂಬರ್‌ಗೆ ವರ್ಗಾಯಿಸಿದ ನಂತರ ಅಪಹರಣಕಾರರ ಸಂಪರ್ಕ ಕಡಿತಗೊಂಡಿತ್ತು ಎಂದಿದ್ದಾರೆ.

ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್

ಮಂಗಳವಾರ ಮುಂಜಾನೆ 5.30ರ ಸುಮಾರಿಗೆ ನರಿಂದಾ ಪ್ರದೇಶದ ಅಗ್ರಣಿ ಬ್ಯಾಂಕ್ ಎದುರು ಸುಭಾಷ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಆತನ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಗೆ ಸಾಗಿಸುವಾಗ ಸುಭಾಷ್ ತನಗಾದ ಕ್ರೌರ್ಯವನ್ನು ವಿವರಿಸಿದ್ದಾನೆ ಎಂದು ಸುಭಾಷ್ ಅವರ ರೂಮ್ ಮೇಟ್ ದುರ್ಜಯ್ ಸಹಾ ತಿಳಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಮುಂಜಾನೆ 4 ಗಂಟೆಯವರೆಗೆ ದುಷ್ಕರ್ಮಿಗಳು ಅವನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸಿದ್ದಾರೆ. ಅಷ್ಟೇ ಅಲ್ಲದೆ, ಆತನನ್ನು ಸಂಪೂರ್ಣ ನಗ್ನಗೊಳಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದು, ತಕ್ಷಣ ಹಣ ನೀಡದಿದ್ದರೆ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದೂ ದುರ್ಜಯ್ ಆರೋಪಿಸಿದ್ದಾರೆ.

ತನಿಖೆ ಆರಂಭ

ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್‌ಪೋಸ್ಟ್ ಮುಖ್ಯಸ್ಥ ಮೊಹಮ್ಮದ್ ಫಾರೂಕ್ ಅವರು ಈ ಪ್ರಕರಣದ ಕುರಿತು ಮಾಹಿತಿ ನೀಡಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ದೃಢಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಾರಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಮೊಫಿಜುರ್ ರೆಹಮಾನ್ ಪ್ರತಿಕ್ರಿಯಿಸಿದ್ದು, ಈ ಅಮಾನವೀಯ ಕೃತ್ಯದ ಕುರಿತು ಪೊಲೀಸರು ಈಗಾಗಲೇ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಘಟನೆಯ ಸಂಪೂರ್ಣ ವಿವರಗಳನ್ನು ಕಲೆಹಾಕಲಾಗುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಹಣ ವರ್ಗಾವಣೆಯಾದ ಫೋನ್ ನಂಬರ್ ಆಧರಿಸಿ ಅಪಹರಣಕಾರರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

Tags: Karnataka News beat
SendShareTweet
Previous Post

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

Next Post

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

Related Posts

‘ನಮ್ಮ ನೀರಿನ ಪಾಲು ತಡೆದರೆ ಕೈ ಕತ್ತರಿಸುತ್ತೇವೆ’ – ಭಾರತಕ್ಕೆ ಪಾಕಿಸ್ತಾನದ ಉದ್ಧಟತನದ ಬೆದರಿಕೆ!
ವಿದೇಶ

‘ನಮ್ಮ ನೀರಿನ ಪಾಲು ತಡೆದರೆ ಕೈ ಕತ್ತರಿಸುತ್ತೇವೆ’ – ಭಾರತಕ್ಕೆ ಪಾಕಿಸ್ತಾನದ ಉದ್ಧಟತನದ ಬೆದರಿಕೆ!

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ
ವಿದೇಶ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!
ವಿದೇಶ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

Next Post
ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat