ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಎಲೆಕ್ಷನ್‌ಗೆ ಸರ್ಕಾರದಿಂದ ಸಕಲ ಸಿದ್ಧತೆ.. ಆಗಸ್ಟ್‌ 30ರೊಳಗೆ ಚುನಾವಣೆ ನಡೆಸಲು ಕಸರತ್ತು!

July 2, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಭರದ ಸಿದ್ಧತೆ ನಡೆಸಿವೆ. ಸುಪ್ರೀಂ ಕೋರ್ಟ್ ಆಗಸ್ಟ್‌ 30ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಗಡುವು ನೀಡಿರುವ ಹಿನ್ನೆಲೆಯಲ್ಲಿ ಚುನಾವಣಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.

ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆ ಪೂರ್ಣಗೊಳಿಸಿದ್ದು, ಅಂತಿಮ ಮತದಾರರ ಪಟ್ಟಿಯನ್ನೂ ಈಗಾಗಲೇ ಪ್ರಕಟಿಸಿದೆ. ಚುನಾವಣೆಗೆ ಅಗತ್ಯವಾದ ಆಡಳಿತಾತ್ಮಕ ಹಾಗೂ ತಾಂತ್ರಿಕ ವ್ಯವಸ್ಥೆಗಳನ್ನೂ ಸಜ್ಜುಗೊಳಿಸಲಾಗಿದೆ.

ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರವೂ ಬೆಂಗಳೂರು ವ್ಯಾಪ್ತಿಯ ಪಕ್ಷದ ಶಾಸಕರು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳಿಗೆ ಚುನಾವಣೆಗೆ ಸಿದ್ಧರಾಗುವಂತೆ ಸೂಚನೆ ನೀಡಿದೆ. ವಾರ್ಡ್‌ವಾರು ರಾಜಕೀಯ ಪರಿಸ್ಥಿತಿ, ಮತದಾರರ ಮಾಹಿತಿ ಹಾಗೂ ಸಂಘಟನಾ ಚಟುವಟಿಕೆಗಳ ಬಗ್ಗೆ ಗಮನಹರಿಸಲು ನಿರ್ದೇಶಿಸಲಾಗಿದೆ.

ಮೂಲಗಳ ಪ್ರಕಾರ, ಇದೇ ತಿಂಗಳ 18ರೊಳಗೆ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸರ್ಕಾರ ಮತ್ತು ಆಡಳಿತ ಯಂತ್ರದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ.

ನೀತಿಸಂಹಿತೆ ಜಾರಿಯಾದ ಬಳಿಕ ಹೊಸ ಟೆಂಡರ್ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಿರ್ಬಂಧ ಉಂಟಾಗುವ ಸಾಧ್ಯತೆ ಇರುವುದರಿಂದ, ಬಾಕಿ ಉಳಿದಿರುವ ಕಾಮಗಾರಿಗಳಿಗೆ ಅಲ್ಪಾವಧಿ (ಶಾರ್ಟ್) ಟೆಂಡರ್ ಕರೆಯುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸೂಚನೆ ನೀಡಲಾಗಿದೆ. ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಶೀಘ್ರ ಪೂರ್ಣಗೊಳಿಸಲು ಒತ್ತಡ ಹೆಚ್ಚಿಸಲಾಗಿದೆ.

ಇನ್ನೊಂದೆಡೆ, ಮುಂದಿನ ವಾರ ಜಿಬಿಎ ವ್ಯಾಪ್ತಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ರಾಜಕೀಯ ಪಕ್ಷಗಳು ಸಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು, ವಾರ್ಡ್‌ವಾರು ಗೆಲುವಿನ ಸಾಧ್ಯತೆಗಳ ಲೆಕ್ಕಾಚಾರ ನಡೆಸುತ್ತಿವೆ.

ಟಿಕೆಟ್ ಆಕಾಂಕ್ಷಿಗಳಿಗೆ ತಮ್ಮ ಕ್ಷೇತ್ರದಲ್ಲಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾಮಾಜಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಜನರನ್ನು ತಲುಪುವಂತೆ ಸೂಚನೆ ನೀಡಲಾಗಿದೆ. ಜಿಬಿಎ ಚುನಾವಣೆ ಘೋಷಣೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳು ಹಾಗೂ ಆಡಳಿತ ಯಂತ್ರ ಎರಡೂ ಚುನಾವಣಾ ಸಿದ್ಧತೆಯಲ್ಲಿ ಸಂಪೂರ್ಣ ತೊಡಗಿಕೊಂಡಿವೆ.

ಇದನ್ನೂ ಓದಿ : ರಾಜ್ಯದಲ್ಲಿ ಪಾನ್-ಗುಟ್ಕಾ ಬ್ಯಾನ್‌ ಫಿಕ್ಸ್‌? FSSAI ಅಧಿಕಾರಿಗಳ ಮೆಗಾ ಡ್ರೈವ್ ಶುರು!

Tags: bengaloreKarnataka News beat
SendShareTweet
Previous Post

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!

Next Post

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!

Related Posts

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!
ಕೊಡಗು

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!
ಚಿಕ್ಕಬಳ್ಳಾಫುರ

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಮೊದಲ ದಿನವೇ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಗ – 54.68 ಲಕ್ಷ ಗಣತಿ ನಮೂನೆ ವಿತರಣೆ!
ಬೆಂಗಳೂರು

ಮೊದಲ ದಿನವೇ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಗ – 54.68 ಲಕ್ಷ ಗಣತಿ ನಮೂನೆ ವಿತರಣೆ!

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!
ಉಡುಪಿ

ಉಡುಪಿಯಲ್ಲಿ ಬಸ್ ಏಣಿ ಏರಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ – ವಿಡಿಯೋ ವೈರಲ್‌!

Next Post
ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!

ಪಾಕ್‌ನಲ್ಲಿ 125 ವರ್ಷ ಹಳೆಯ ಗುರುದ್ವಾರ ಧ್ವಂಸ : ಭಾರತ ತೀವ್ರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat