ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಟೆಂಡರ್ ಕ್ರಾಂತಿ : ಶೇ.40ರ ಕಮಿಷನ್ ದಂಧೆಗೆ ಸಿಎಂ ವಿಜಯ್ ಬ್ರೇಕ್.. ತಮಿಳುನಾಡಿಗೆ ಕೋಟ್ಯಂತರ ರೂ. ಉಳಿತಾಯ!

July 2, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ (TVK) ಸರ್ಕಾರವು ಸಾರ್ವಜನಿಕ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ತಂದಿರುವ ಐತಿಹಾಸಿಕ ಪಾರದರ್ಶಕತೆಯು ರಾಜ್ಯದ ಬೊಕ್ಕಸಕ್ಕೆ ಭಾರಿ ಪ್ರಮಾಣದ ಹಣವನ್ನು ಉಳಿಸುತ್ತಿದೆ. ಮೇ 10ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತು ನೀಡಿದ್ದ ಮುಖ್ಯಮಂತ್ರಿ ವಿಜಯ್, ಇಲಾಖೆಗಳ ಸಣ್ಣಪುಟ್ಟ ನಾಗರಿಕ ಕಾಮಗಾರಿಗಳನ್ನೂ ಮುಕ್ತ ಜಾಗತಿಕ ಸ್ಪರ್ಧಾತ್ಮಕ ಟೆಂಡರ್‌ ಮೂಲಕವೇ ನಡೆಸುವಂತೆ ಸೂಚಿಸಿದ್ದರು. ಇದರ ಪರಿಣಾಮವಾಗಿ ಗುತ್ತಿಗೆದಾರರು ಸರ್ಕಾರಿ ಅಂದಾಜು ದರಕ್ಕಿಂತ ಅತ್ಯಂತ ಕಡಿಮೆ ಮೊತ್ತಕ್ಕೆ ಬಿಡ್ ಮಾಡುತ್ತಿದ್ದು, ರಾಜ್ಯದ ಖಜಾನೆಗೆ ಭಾರೀ ಪ್ರಮಾಣದಲ್ಲಿ ಲಾಭವಾಗುತ್ತಿದೆ ಎನ್ನಲಾಗಿದೆ.

ಕಮಿಷನ್ ಮುಕ್ತ ವ್ಯವಸ್ಥೆಯಿಂದ ಕುಸಿದ ಟೆಂಡರ್ ದರ

ವಿಜಯ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಒಂದು ತಿಂಗಳಲ್ಲೇ ಸಾರ್ವಜನಿಕ ಕಾಮಗಾರಿ ಇಲಾಖೆಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಈ ಹಿಂದೆ ನಡೆಯುತ್ತಿದ್ದ ಒಳ ಒಪ್ಪಂದಗಳು ಹಾಗೂ ಕಮಿಷನ್ ಆಧಾರಿತ ಟೆಂಡರ್ ಹಂಚಿಕೆಗೆ ವಿಜಯ್ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC) ಇತ್ತೀಚೆಗೆ ನಡೆಸಿದ ರಸ್ತೆ ದುರಸ್ತಿ ಕಾಮಗಾರಿಗಳ ಟೆಂಡರ್‌ನಲ್ಲಿ ಗುತ್ತಿಗೆದಾರರು ನಿಗದಿಗಿಂತ ಶೇ.25ರಿಂದ 30ರಷ್ಟು ಕಡಿಮೆ ದರವನ್ನು ಉಲ್ಲೇಖಿಸಿದ್ದಾರೆ. ಈ ಹಿಂದೆ ಇದೇ ಕಾಮಗಾರಿಗಳಿಗೆ ಅಂದಾಜು ವೆಚ್ಚಕ್ಕಿಂತ ಶೇ.10ರಷ್ಟು ಹೆಚ್ಚಿನ ಹಣವನ್ನು ಸರ್ಕಾರಗಳು ಪಾವತಿಸುತ್ತಿದ್ದವು ಎಂದು ಗ್ರೇಟರ್ ಚೆನ್ನೈ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಮರಾವ್ ತಿಳಿಸಿದ್ದಾರೆ.

25 ಲಕ್ಷದ ಯೋಜನೆ ಕೇವಲ 16 ಲಕ್ಷಕ್ಕೆ ಪೂರ್ಣ!

ಅಂಬತ್ತೂರು ವಲಯದಲ್ಲಿ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯೊಂದಕ್ಕೆ ಸರ್ಕಾರ 25 ಲಕ್ಷ ರೂ. ಅಂದಾಜು ವೆಚ್ಚ ನಿಗದಿಪಡಿಸಿತ್ತು. ಈ ಮುಕ್ತ ಟೆಂಡರ್‌ನಲ್ಲಿ 9 ಗುತ್ತಿಗೆದಾರರು ಭಾಗವಹಿಸಿದ್ದು, ಈ ಪೈಕಿ ಒಬ್ಬರನ್ನು ಹೊರತುಪಡಿಸಿ ಉಳಿದ ಎಂಟು ಮಂದಿ ಕಡಿಮೆ ದರಕ್ಕೆ ಬಿಡ್ ಮಾಡಿದ್ದರು. ಅಂತಿಮವಾಗಿ ಶೇ. 25.9ರಷ್ಟು ಕಡಿಮೆ ದರ ಅಂದರೆ ಕೇವಲ 16 ರಿಂದ 17 ಲಕ್ಷ ರೂ.ಗೆ ಗುತ್ತಿಗೆದಾರರೊಬ್ಬರು ಈ ಯೋಜನೆಯನ್ನು ಪಡೆದುಕೊಂಡಿದ್ದಾರೆ. ಇದರಿಂದ ಒಂದೇ ಒಂದು ಟೆಂಡರ್‌ನಲ್ಲಿ ಪಾಲಿಕೆಗೆ 9 ಲಕ್ಷ ರೂ. ಉಳಿತಾಯವಾಗಿದೆ. ಇದೇ ಮಾದರಿಯಲ್ಲಿ ಶೋಲಿಂಗನಲ್ಲೂರ್‌ನಲ್ಲಿ ಶೇ.36ರಷ್ಟು ಹಾಗೂ ತೊಂಡಿಯಾರ್‌ಪೇಟೆಯಲ್ಲಿ ಶೇ.25ರಷ್ಟು ಕಡಿಮೆ ದರಕ್ಕೆ ಗುತ್ತಿಗೆದಾರರು ಬಿಡ್ ಸಲ್ಲಿಸಿದ್ದಾರೆ.

ಹಿಂದಿನ ಸರ್ಕಾರಗಳ ಭ್ರಷ್ಟಾಚಾರ ಬಯಲು

ಈ ಹಠಾತ್ ದರ ಕಡಿತವು ಹಿಂದಿನ ಸರ್ಕಾರಗಳ ಅವಧಿಯಲ್ಲಿ ಯೋಜನೆಗಳ ವೆಚ್ಚವನ್ನು ಎಷ್ಟು ಪ್ರಮಾಣದಲ್ಲಿ ಅತಿಯಾಗಿ ಬಿಂಬಿಸಲಾಗುತ್ತಿತ್ತು ಎಂಬುದನ್ನು ಬಹಿರಂಗಪಡಿಸಿದೆ. ಈ ಕುರಿತು ಮಾತನಾಡಿರುವ ಲೋಕೋಪಯೋಗಿ ಮತ್ತು ಕ್ರೀಡಾ ಸಚಿವ ಆಧವ್ ಅರ್ಜುನ್, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕೇಂದ್ರೀಕೃತ ಭ್ರಷ್ಟಾಚಾರ, ವ್ಯವಸ್ಥಿತ ನಿಯಮ ಉಲ್ಲಂಘನೆ ಮತ್ತು ಲಂಚದ ಹಾವಳಿ ಜೋರಾಗಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಲವು ಪ್ರಕರಣಗಳಲ್ಲಿ ಗುತ್ತಿಗೆದಾರರಿಂದ ಹಣ ವಸೂಲಿ ಮಾಡಿ ಕಾಮಗಾರಿ ನೀಡದೆ ವಂಚಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಪ್ರಸ್ತುತ ವ್ಯವಸ್ಥೆಯಲ್ಲಿ ಯಾವುದೇ ಕಮಿಷನ್ ಅಥವಾ ಲಂಚಕ್ಕೆ ಅವಕಾಶವಿಲ್ಲ ಎಂದು ಜೂನ್ ಮೊದಲ ವಾರದಲ್ಲೇ ಸಚಿವರು ಸ್ಪಷ್ಟಪಡಿಸಿದ್ದರು.

ದೇಶಕ್ಕೆ ಮಾದರಿಯಾದ ವಿಜಯ್ ಆಡಳಿತ

ತಮಿಳುನಾಡಿನಲ್ಲಿ ನಡೆದಿರುವ ಈ ಆಡಳಿತಾತ್ಮಕ ಬದಲಾವಣೆಯು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹಣಕಾಸು ತಜ್ಞ ವೆಂಕಟೇಶ್ವರ ರಾವ್ ಪಾತಕೋಟ ಮತ್ತು ರಾಜಕೀಯ ವಿಶ್ಲೇಷಕ ಮುತ್ತುಕೃಷ್ಣನ್ ದಂಡಪಾಣಿ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರು ಯಾವುದೇ ಖಾಸಗಿ ವ್ಯಕ್ತಿಗಳ ಜೇಬು ತುಂಬಿಸುವ ಅಗತ್ಯವಿಲ್ಲದ ಕಾರಣ, ಅವರು 25-30% ಕಡಿಮೆ ದರಕ್ಕೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ. ವಿಜಯ್ ಅವರು ಶೇ.40ರಷ್ಟು ಕಮಿಷನ್ ಸಂಸ್ಕೃತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ಯಶಸ್ವಿಯಾದರೆ, ಅದು ಇಡೀ ಭಾರತಕ್ಕೆ ಮಾದರಿ ಆಡಳಿತವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಭ್ರಷ್ಟಾಚಾರ ವಿರೋಧಿ ಕ್ರಮಗಳು, ಮಾದಕ ದ್ರವ್ಯ ಮುಕ್ತ ಅಭಿಯಾನ ಮತ್ತು ಮಹಿಳಾ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ ಸಿಎಂ ವಿಜಯ್ ಅವರ ಈ ‘ಯೋಜನೆಗಳು’ ದೀರ್ಘಕಾಲದವರೆಗೆ ಕಾಮಗಾರಿಗಳ ಗುಣಮಟ್ಟವನ್ನು ಹೇಗೆ ಕಾಯ್ದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ : ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

Tags: Karnataka News beat
SendShareTweet
Previous Post

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

Next Post

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

Related Posts

ವಾರಾಣಸಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪ್ರಯಾಣಿಕನ ಪಿಸ್ತೂಲ್ ಫೈರಿಂಗ್: ಇಬ್ಬರು ಸಿಬ್ಬಂದಿಗೆ ಗಾಯ
ದೇಶ

ವಾರಾಣಸಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪ್ರಯಾಣಿಕನ ಪಿಸ್ತೂಲ್ ಫೈರಿಂಗ್: ಇಬ್ಬರು ಸಿಬ್ಬಂದಿಗೆ ಗಾಯ

ಪತ್ನಿಯನ್ನು ಕೊಂದು ‘ಮಹಡಿಯಿಂದ ಬಿದ್ದು ಸತ್ತಳು’ ಎಂದ ಬಿಎಸ್‌ಎಫ್ ಯೋಧ
ದೇಶ

ಪತ್ನಿಯನ್ನು ಕೊಂದು ‘ಮಹಡಿಯಿಂದ ಬಿದ್ದು ಸತ್ತಳು’ ಎಂದ ಬಿಎಸ್‌ಎಫ್ ಯೋಧ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!
ದೇಶ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!

‘ವಿಮಲ್’ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ನೋಟಿಸ್
ದೇಶ

‘ವಿಮಲ್’ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ನೋಟಿಸ್

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!
ದೇಶ

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ
ದೇಶ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

Next Post
ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ - ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂಗೆ ಹೆಚ್‌ಡಿಕೆ ಪತ್ರ

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂಗೆ ಹೆಚ್‌ಡಿಕೆ ಪತ್ರ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

ಆಸ್ಟ್ರೇಲಿಯಾ ನೆಲದಲ್ಲಿ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು: ಇನ್ನಿಂಗ್ಸ್‌ ಗೆಲುವಿನ ಅವಕಾಶ ತಪ್ಪಿಸಿದರೂ ಹೊಸ ದಾಖಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

ಸಚಿನ್‌, ದ್ರಾವಿಡ್‌, ಕೊಹ್ಲಿ; ಭಾರತದ ಶ್ರೇಷ್ಠ ಮೂವರು ಟೆಸ್ಟ್ ಬ್ಯಾಟರ್‌ಗಳನ್ನು ಆಯ್ಕೆ ಮಾಡಿದ ಅಶ್ವಿನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat