ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

July 2, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿ, ಬಿಳೇಕಹಳ್ಳಿ ಗ್ರಾಮದ ಸ.ನಂ.154/11ರಲ್ಲಿ ಇರುವ 5 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸುವ ಸರ್ಕಾರದ ಆದೇಶವನ್ನು ಇನ್ನೂ ಅನುಷ್ಠಾನಗೊಳಿಸಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 25ರ ಅನ್ವಯ ಈ ಜಮೀನಿನ ಮಂಜೂರಾತಿಯನ್ನು ಸರ್ಕಾರ ಈಗಾಗಲೇ ರದ್ದುಗೊಳಿಸಿರುವುದಾಗಿ ಉಲ್ಲೇಖಿಸಲಾಗಿದೆ. ಜೊತೆಗೆ, ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸುವಂತೆ ಸ್ಪಷ್ಟ ಆದೇಶ ಹೊರಡಿಸಲಾಗಿದೆ. ಆದರೆ, ಸರ್ಕಾರದ ಅಂತಿಮ ಆದೇಶ ಹೊರಬಂದಿದ್ದರೂ ಬೆಂಗಳೂರು ನಗರ ಜಿಲ್ಲಾಧಿಕಾರಿಯವರು ಇದುವರೆಗೆ ಯಾವುದೇ ವಶಪಡಿಸಿಕೊಳ್ಳುವ ಪ್ರಕ್ರಿಯೆ ಅಥವಾ ಹಸ್ತಾಂತರ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದರಿಂದ ಸರ್ಕಾರಿ ಜಮೀನಿನಲ್ಲಿರುವ ಅಪೊಲೊ ಆಸ್ಪತ್ರೆಯ ಅನಧಿಕೃತ ಸ್ವಾಧೀನ ಮತ್ತು ಬಳಕೆಯನ್ನು ಮುಂದುವರಿಯಲು ಅವಕಾಶ ಕಲ್ಪಿಸಿದಂತಾಗಿದೆ. ಈ ನಿರ್ಲಕ್ಷ್ಯವು ಸರ್ಕಾರದ ಆದೇಶದ ನೇರ ಉಲ್ಲಂಘನೆ ಮಾತ್ರವಲ್ಲದೆ ಸಾರ್ವಜನಿಕ ಆಸ್ತಿಯ ರಕ್ಷಣೆಯಲ್ಲಿ ಗಂಭೀರ ಆಡಳಿತಾತ್ಮಕ ವೈಫಲ್ಯವಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಹೈಕೋರ್ಟ್‌ನ ರಿಟ್ ಅರ್ಜಿ ಸಂಖ್ಯೆ 17797/2018ರಲ್ಲಿ ನೀಡಿದ್ದ ನಿರ್ದೇಶನಗಳ ಹಿನ್ನೆಲೆಯಲ್ಲಿ ಸರ್ಕಾರವು ಮರುಪರಿಶೀಲನೆ ನಡೆಸಿ ಅಂತಿಮ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೆ ತರುವಲ್ಲಿ ವಿಳಂಬವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಿಲ್ಲಾಧಿಕಾರಿಗಳ ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಕಡತ ನಿರ್ವಹಣೆಯಲ್ಲಿನ ವಿಳಂಬದ ಕಾರಣಗಳನ್ನು ಪರಿಶೀಲಿಸಲು ಇಲಾಖಾ ತನಿಖೆ ಅಗತ್ಯವಿದೆ ಎಂದು ದಿನೇಶ್ ಕಲ್ಲಹಳ್ಳಿ ಅವರು ಆಗ್ರಹಿಸಿದ್ದು, ಸರ್ಕಾರಿ ಜಮೀನನ್ನು ತಕ್ಷಣ ವಶಕ್ಕೆ ಪಡೆದು, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸಲು ಕಾಲಮಿತಿಯೊಳಗಿನ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಜೊತೆಗೆ ಜಮೀನನ್ನು ವಶಕ್ಕೆ ಪಡೆದು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಹಸ್ತಾಂತರಿಸುವ ಪ್ರಕ್ರಿಯೆ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಸಂಪೂರ್ಣ ಅನುಷ್ಠಾನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶ ನೀಡಬೇಕು ಎಂದು ದಿನೇಶ್ ಕಲ್ಲಹಳ್ಳಿ ಸಿ.ಎಸ್‌ ಡಾ. ಶಾಲಿನಿ ರಜನೀಶ್ ಅವರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಮೊದಲ ದಿನವೇ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಗ – 54.68 ಲಕ್ಷ ಗಣತಿ ನಮೂನೆ ವಿತರಣೆ!

Tags: bengaloreKarnataka News beat
SendShareTweet
Previous Post

ಟೆಂಡರ್ ಕ್ರಾಂತಿ : ಶೇ.40ರ ಕಮಿಷನ್ ದಂಧೆಗೆ ಸಿಎಂ ವಿಜಯ್ ಬ್ರೇಕ್.. ತಮಿಳುನಾಡಿಗೆ ಕೋಟ್ಯಂತರ ರೂ. ಉಳಿತಾಯ!

Next Post

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

Related Posts

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!
ಹುಬ್ಬಳ್ಳಿ

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ 88 ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!
ಕೊಡಗು

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಬೃಹತ್ ಮರ : 2 ಗಂಟೆ ಸಂಚಾರ ಸ್ಥಗಿತ!

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!
ಚಿಕ್ಕಬಳ್ಳಾಫುರ

ಮನೆಗೆ ನುಗ್ಗಿ ಅಕ್ಕ-ತಂಗಿಗೆ ಮಾರಣಾಂತಿಕ ಹಲ್ಲೆ, ಚಾಕು ಇರಿತ ; 10ಕ್ಕೂ ಹೆಚ್ಚು ಮಂದಿ ವಿರುದ್ಧ FIR!

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Next Post
ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat