ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

July 2, 2026
Share on WhatsappShare on FacebookShare on Twitter

ನವದೆಹಲಿ : ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (Pakistan ISI) ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭದೀಪ್ ಸಿಂಗ್, ಗುರ್ಜಂತ್ ಸಿಂಗ್, ಸಜನ್ ಸಿಂಗ್ ಹಾಗೂ ಗಗನ್‌ಪ್ರೀತ್ ಸಿಂಗ್ ಹೆಸರಿನ ಶಂಕಿತರನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಐಎಸ್‌ಐ ಹ್ಯಾಂಡ್ಲರ್ ಶಹಜಾದ್ ಭಟ್ ಹಾಗೂ ಆತನ ಸಹಚರರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಗುರುತು ಪತ್ತೆಯಾಗದಂತೆ ನೋಡಿಕೊಳ್ಳಲು ಪಾಕಿಸ್ತಾನದಲ್ಲಿದ್ದ ಹ್ಯಾಂಡ್ಲರ್‌ಗಳು ಒದಗಿಸಿದ್ದ ವಿದೇಶಿ ಮೊಬೈಲ್ ಸಂಖ್ಯೆಗಳ ಮೂಲಕವೇ ಪರಸ್ಪರ ಸಂಪರ್ಕದಲ್ಲಿದ್ದು, ಸೂಚನೆಗಳನ್ನು ಪಡೆದುಕೊಳ್ಳುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. 

ಆರೋಪಿಗಳು ದೆಹಲಿ–ಎನ್‌ಸಿಆರ್‌ನ ಪ್ರಮುಖ ಸಾರ್ವಜನಿಕ ಸ್ಥಳಗಳು ಮತ್ತು ಜನಸಂದಣಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹಲವು ದಿನಗಳಿಂದ ಗುಪ್ತಚರ ಮಾಹಿತಿ ಸಂಗ್ರಹಿಸಿ ವಿಶೇಷ ಕಾರ್ಯಾಚರಣೆ ನಡೆಸಿದ ಬಳಿಕ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರಿಂದ ವಿದೇಶಿ ಪಿಸ್ತೂಲ್, ಜೀವಂತ ಗುಂಡುಗಳು, ಮೊಬೈಲ್ ಫೋನ್‌ಗಳು, ಡಿಜಿಟಲ್ ಸಾಧನಗಳು ಹಾಗೂ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಫೊರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಗಳ ಮೂಲಕ ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಇತರ ಐಎಸ್‌ಐ ಜಾಲಗಳ ಸಂಪರ್ಕ ಹಾಗೂ ಸಹಚರರ ಬಗ್ಗೆ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದೆ.

ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಕೇಂದ್ರ ಗುಪ್ತಚರ ಸಂಸ್ಥೆಗಳ ಸಹಯೋಗದೊಂದಿಗೆ ಮುಂದುವರಿಸಿದ್ದು, ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಇದನ್ನೂ ಓದಿ : ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

Tags: IndiaKarnataka News beat
SendShareTweet
Previous Post

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

Next Post

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

Related Posts

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?
ದೇಶ

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಟೆಂಡರ್ ಕ್ರಾಂತಿ : ಶೇ.40ರ ಕಮಿಷನ್ ದಂಧೆಗೆ ಸಿಎಂ ವಿಜಯ್ ಬ್ರೇಕ್.. ತಮಿಳುನಾಡಿಗೆ ಕೋಟ್ಯಂತರ ರೂ. ಉಳಿತಾಯ!
ದೇಶ

ಟೆಂಡರ್ ಕ್ರಾಂತಿ : ಶೇ.40ರ ಕಮಿಷನ್ ದಂಧೆಗೆ ಸಿಎಂ ವಿಜಯ್ ಬ್ರೇಕ್.. ತಮಿಳುನಾಡಿಗೆ ಕೋಟ್ಯಂತರ ರೂ. ಉಳಿತಾಯ!

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ
ದೇಶ

ವಿಭಜನೆ ಸಂತ್ರಸ್ತರು ನಿರಾಶ್ರಿತರಲ್ಲ, ಸಂಘರ್ಷದ ಯೋಧರು : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

ರಾಮಮಂದಿರದ ಶೌಚಾಲಯಗಳಲ್ಲಿ ಹಣ ಬಚ್ಚಿಡುತ್ತಿದ್ದೆವು : ಆರೋಪಿಯ ಆಘಾತಕಾರಿ ಹೇಳಿಕೆ
ದೇಶ

ರಾಮಮಂದಿರದ ಶೌಚಾಲಯಗಳಲ್ಲಿ ಹಣ ಬಚ್ಚಿಡುತ್ತಿದ್ದೆವು : ಆರೋಪಿಯ ಆಘಾತಕಾರಿ ಹೇಳಿಕೆ

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!
ದೇಶ

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!
ದೇಶ

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!

Next Post
ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಅಮೆರಿಕದಲ್ಲಿ ನೈಟ್ ರೈಡರ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟಿಸಿದ ಶಾರುಖ್ ಖಾನ್ : ಜಯ್ ಶಾಗೆ ವಿಶೇಷ ಕೃತಜ್ಞತೆ

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿ ಶಾಸ್ತ್ರಿ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

ಬೆಂಚ್ ಕಾಯುತ್ತಿರುವ ಸೂರ್ಯವಂಶಿ : ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಲೆಕ್ಕಾಚಾರವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat