ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!

July 3, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್‌ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯ ಆವರಣದಲ್ಲಿದ್ದ ಡೇ ಕೇರ್ ಸೆಂಟರ್‌ನಲ್ಲಿ ಎರಡು ವರ್ಷದ ಪುಟ್ಟ ಮಕ್ಕಳ ಮೇಲೆ ನಡೆದಿರುವ ಕ್ರೌರ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅಳುವ ಮಕ್ಕಳನ್ನು ವಾಷಿಂಗ್ ಮಷಿನ್ ಒಳಗೆ ಕೂರಿಸಿ ವಾಟರ್ ಜೆಟ್ ಸ್ಪ್ರೇ ಮಾಡುವುದು ಹಾಗೂ ಬಾತ್‌ರೂಮ್‌ನಲ್ಲಿ ಕೂಡಿಹಾಕಿ ವಿಕೃತ ಆನಂದ ಪಡುವಂತಹ ಅಮಾನವೀಯ ದೌರ್ಜನ್ಯ ಇಲ್ಲಿ ದೀರ್ಘಕಾಲದಿಂದ ನಡೆಯುತ್ತಿತ್ತು.

ಈ ಬಗ್ಗೆ ಈ ಹಿಂದೆ ಧ್ವನಿ ಎತ್ತಿದ್ದ ಸಿಬ್ಬಂದಿಯನ್ನೇ ಕೆಲಸದಿಂದ ವಜಾಗೊಳಿಸಿ ಸತ್ಯ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎಂಬ ಆಘಾತಕಾರಿ ವಿಷಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತನಿಖೆಯಿಂದ ಬಯಲಾಗಿದೆ. ಸದ್ಯ ಮಂಜುಳ, ವಿಜಯಲಕ್ಷ್ಮೀ, ಭವಾನಿ, ಸಿಂಧು, ಬಿಂದು ಸೇರಿ ಐದು ಮಂದಿ ಕೇರ್‌ಟೇಕರ್‌ಗಳ ವಿರುದ್ಧ ಕೇಸ್ ದಾಖಲಾಗಿದ್ದು, ಸೆಂಟರ್ ಅನ್ನು ಮುಚ್ಚಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಕುರಿತು ಸಿಎಂಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಈ ಅಮಾನವೀಯ ಘಟನೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಗೃಹ ಸಚಿವರು, ಡೇ ಕೇರ್ ಸೆಂಟರ್‌ಗಳ ನಿರ್ವಹಣೆ ಹಾಗೂ ಸುರಕ್ಷತೆಗೆ ಕಟ್ಟುನಿಟ್ಟಾದ ನಿಯಮ ಮತ್ತು ಮಾರ್ಗಸೂಚಿಗಳಿವೆ. ಆದರೆ ಈ ಸೆಂಟರ್‌ನಲ್ಲಿ ಅದನ್ನು ಪಾಲಿಸಿಲ್ಲ. ಇಂತಹ ಘಟನೆಗಳು ಕೇವಲ ಆಯಾ ಕಂಪನಿಯ ಶ್ರೇಯಸ್ಸಿಗೆ ಮಾತ್ರವಲ್ಲ, ಇಡೀ ‘ಬ್ರ್ಯಾಂಡ್ ಬೆಂಗಳೂರು’ ಹೆಸರಿಗೂ ಧಕ್ಕೆ ತರುತ್ತವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಪೋಕ್ಸೋ ಕೇಸ್‌ ಆರೋಪಿ ಪರಾರಿ!

Tags: bengaloreKarnataka News beat
SendShareTweet
Previous Post

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 6 ಹುದ್ದೆಗಳ ನೇಮಕ : 90 ಸಾವಿರ ರೂ. ಸಂಬಳ

Next Post

ಹನಿಮೂನ್ ಮರ್ಡರ್ ಕೇಸ್ : ಆರೋಪಿ ಸೋನಂ ಜಾಮೀನು ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಸಮ್ಮತಿ!

Related Posts

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!
ಬೆಂಗಳೂರು

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಪೋಕ್ಸೋ ಕೇಸ್‌ ಆರೋಪಿ ಪರಾರಿ!
ಕಲಬುರ್ಗಿ

ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಪೋಕ್ಸೋ ಕೇಸ್‌ ಆರೋಪಿ ಪರಾರಿ!

ಕೊಪ್ಪಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತ ದಾಳಿ – 9 ಮಂದಿ ವಿರುದ್ಧ FIR
ಕೊಪ್ಪಳ

ಕೊಪ್ಪಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತ ದಾಳಿ – 9 ಮಂದಿ ವಿರುದ್ಧ FIR

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!
ಹಾಸನ

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!
ಉಡುಪಿ

ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!

Next Post
ಹನಿಮೂನ್ ಮರ್ಡರ್ ಕೇಸ್ : ಆರೋಪಿ ಸೋನಂ ಜಾಮೀನು ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಸಮ್ಮತಿ!

ಹನಿಮೂನ್ ಮರ್ಡರ್ ಕೇಸ್ : ಆರೋಪಿ ಸೋನಂ ಜಾಮೀನು ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಸಮ್ಮತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸಿಎಸ್‌ಕೆ ಪರ ಆಡಬೇಕು ಎಂಬುದು ನನ್ನ ಕನಸು’ – ಮನದಾಸೆ ಬಹಿರಂಗಪಡಿಸಿದ ಸಾಯಿ ಸುದರ್ಶನ್

‘ಸಿಎಸ್‌ಕೆ ಪರ ಆಡಬೇಕು ಎಂಬುದು ನನ್ನ ಕನಸು’ – ಮನದಾಸೆ ಬಹಿರಂಗಪಡಿಸಿದ ಸಾಯಿ ಸುದರ್ಶನ್

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸಿಎಸ್‌ಕೆ ಪರ ಆಡಬೇಕು ಎಂಬುದು ನನ್ನ ಕನಸು’ – ಮನದಾಸೆ ಬಹಿರಂಗಪಡಿಸಿದ ಸಾಯಿ ಸುದರ್ಶನ್

‘ಸಿಎಸ್‌ಕೆ ಪರ ಆಡಬೇಕು ಎಂಬುದು ನನ್ನ ಕನಸು’ – ಮನದಾಸೆ ಬಹಿರಂಗಪಡಿಸಿದ ಸಾಯಿ ಸುದರ್ಶನ್

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat