ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹನಿಮೂನ್ ಮರ್ಡರ್ ಕೇಸ್ : ಆರೋಪಿ ಸೋನಂ ಜಾಮೀನು ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಸಮ್ಮತಿ!

July 3, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಮೇಘಾಲಯದ ಹನಿಮೂನ್ ಮರ್ಡರ್ ಪ್ರಕರಣದಲ್ಲಿ, ಪತಿ ರಾಜಾ ರಘುವಂಶಿಯನ್ನು ಕೊಲೆ ಮಾಡಿರುವ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಅವರಿಗೆ ಮಂಜೂರಾಗಿರುವ ಜಾಮೀನಿಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೇಘಾಲಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಆರೋಪಿಯು ಈಗಾಗಲೇ ಜೈಲಿನಿಂದ ಬಿಡುಗಡೆಯಾಗಿರುವುದನ್ನು ಗಮನಿಸಿ ಸದ್ಯಕ್ಕೆ ಜಾಮೀನು ಮುಂದುವರಿಕೆಗೆ ಹಸಿರು ನಿಶಾನೆ ತೋರಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರನ್ನೊಳಗೊಂಡ ದ್ವಿ ಸದಸ್ಯ ಪೀಠವು ಹೈಕೋರ್ಟ್ ಆದೇಶದ ಬಗ್ಗೆ ಕೆಲವು ಆಕ್ಷೇಪಗಳನ್ನು ವ್ಯಕ್ತಪಡಿಸಿದೆಯಾದರೂ, ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಮೊದಲು ವಿಚಾರಣೆಯ ಪ್ರಗತಿಯನ್ನು ಗಮನಿಸುವುದಾಗಿ ತಿಳಿಸಿರುವ ಪೀಠವು, ಆರೋಪಿ ಸೋನಮ್ ರಘುವಂಶಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 9 ಕ್ಕೆ ಮುಂದೂಡಿದೆ.

ಮಧ್ಯಪ್ರದೇಶದ ಇಂದೋರ್ ನಿವಾಸಿಯಾದ ಸೋನಮ್ ಮತ್ತು ರಾಜಾ ರಘುವಂಶಿ ಕಳೆದ ವರ್ಷ ವಿವಾಹವಾಗಿದ್ದು, ಮೇ ತಿಂಗಳಲ್ಲಿ ಮೇಘಾಲಯಕ್ಕೆ ಮಧುಚಂದ್ರಕ್ಕೆಂದು ಬಂದಿದ್ದರು. ಮೇ 23ರಂದು ಸೊಹ್ರಾ ಪ್ರದೇಶದಲ್ಲಿ ಈ ದಂಪತಿ ನಾಪತ್ತೆಯಾಗಿದ್ದರು. ತನಿಖೆಯ ನಂತರ, ಸುಮಾರು 9 ದಿನಗಳ ಬಳಿಕ ರಾಜಾ ರಘುವಂಶಿ ಅವರ ಮೃತದೇಹವು ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು. ಈ ಕೊಲೆಗೆ ಪತ್ನಿಯೇ ಕಾರಣ ಎಂದು ಆರೋಪಿಸಿ ಕಳೆದ ವರ್ಷ ಜೂನ್ ತಿಂಗಳಲ್ಲಿ ಮೇಘಾಲಯ ಪೊಲೀಸರು ಸೋನಮ್ ಅವರನ್ನು ಬಂಧಿಸಿದ್ದರು.

ತಾಂತ್ರಿಕ ದೋಷದ ಕಾರಣಕ್ಕೆ ಜಾಮೀನು ಮಂಜೂರಾತಿ

ಈ ಪ್ರಕರಣದಲ್ಲಿ ಪೊಲೀಸರ ಬೇಜವಾಬ್ದಾರಿತನವೇ ಆರೋಪಿಗೆ ಜಾಮೀನು ಸಿಗಲು ಪ್ರಮುಖ ಕಾರಣವಾಗಿದೆ. ಶಿಲ್ಲಾಂಗ್‌ನ ವಿಚಾರಣಾ ನ್ಯಾಯಾಲಯವು ಏಪ್ರಿಲ್ 27 ರಂದು ಸೋನಮ್‌ಗೆ ಜಾಮೀನು ನೀಡಿತ್ತು. ಬಂಧನದ ಸಮಯದಲ್ಲಿ ತನಿಖಾ ಸಂಸ್ಥೆಯು ಆರೋಪಿಗೆ ಬಂಧನದ ಸರಿಯಾದ ಕಾರಣಗಳನ್ನು ಮತ್ತು ಸೆಕ್ಷನ್‌ಗಳನ್ನು ಲಿಖಿತ ರೂಪದಲ್ಲಿ ತಿಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು.

ಬಂಧನದ ಮೆಮೊ, ತನಿಖಾ ಡೈರಿ ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳಲ್ಲಿ ಕೊಲೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 103(1) ರ ಬದಲಿಗೆ, ಸೆಕ್ಷನ್ 403(1) ಎಂದು ತಪ್ಪಾಗಿ ನಮೂದಿಸಲಾಗಿತ್ತು. ಇದು ಕೇವಲ ಬರವಣಿಗೆಯಲ್ಲಾದ ದೋಷ ಮಾತ್ರವಲ್ಲ, ಆರೋಪಿಗೆ ತಾನು ಯಾವ ಕಾರಣಕ್ಕಾಗಿ ಬಂಧನಕ್ಕೊಳಗಾಗುತ್ತಿದ್ದೇನೆ ಎಂಬ ಕನಿಷ್ಠ ಮಾಹಿತಿಯನ್ನೂ ನೀಡಿಲ್ಲ ಎಂದು ನ್ಯಾಯಾಲಯ ಹೇಳಿತ್ತು.

ಸುಪ್ರೀಂಗೆ ಮೊರೆ

ವಿಚಾರಣಾ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಇದು ಕೇವಲ ಮುದ್ರಣ ದೋಷವಾಗಿದ್ದು, ಇದರಿಂದ ತನಿಖೆಗೆ ಯಾವುದೇ ಹಿನ್ನಡೆಯಾಗಿಲ್ಲ ಎಂದು ಸರ್ಕಾರ ವಾದಿಸಿತ್ತು. ಆದರೆ ಜೂನ್ 29 ರಂದು ಅರ್ಜಿಯನ್ನು ವಜಾಗೊಳಿಸಿದ ಮೇಘಾಲಯ ಹೈಕೋರ್ಟ್‌ನ ನ್ಯಾಯಮೂರ್ತಿ ಡಬ್ಲ್ಯೂ. ಡೀಂಗ್ಡೋಹ್ ಅವರ ಏಕಸದಸ್ಯ ಪೀಠವು, ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಪೊಲೀಸರು ಹಳೆಯ ಮಾದರಿಗಳನ್ನು ಬಳಸಿಕೊಂಡು ಯಾಂತ್ರಿಕವಾಗಿ ದಾಖಲೆ ಸೃಷ್ಟಿಸಿದ್ದಾರೆ. ದಾಖಲೆಯೊಂದರಲ್ಲಿ ಆರೋಪಿಯನ್ನು ಸಶಸ್ತ್ರ ಪಡೆಯಿಂದ ಓಡಿಹೋದ ದೇಶದ್ರೋಹಿ ಎಂದೂ ಉಲ್ಲೇಖಿಸಲಾಗಿದೆ. ಇದು ತನಿಖಾಧಿಕಾರಿಗಳು ಯಾವುದೇ ವಿವೇಚನೆ ಬಳಸದೆ, ಬೇಜವಾಬ್ದಾರಿಯಿಂದ ಕೆಲಸ ಮಾಡಿರುವುದನ್ನು ತೋರಿಸುತ್ತದೆ ಎಂದು ಹೈಕೋರ್ಟ್ ಖಂಡಿಸಿತ್ತು. ಹೈಕೋರ್ಟ್‌ನ ಈ ತೀರ್ಪಿನ ಬೆನ್ನಲ್ಲೇ ಮೇಘಾಲಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸದ್ಯಕ್ಕೆ ಸುಪ್ರೀಂ ಕೋರ್ಟ್‌ನಲ್ಲೂ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಮುಂದಿನ ವಾರ ನಡೆಯಲಿರುವ ವಿಚಾರಣೆ ಈಗ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!

Tags: IndiaKarnataka News beat
SendShareTweet
Previous Post

ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!

Next Post

IPL ಅಂಪೈರ್‌ಗಳಿಗೆ ಎಷ್ಟು ಸಂಬಳ? ಮಾಜಿ ICC ಅಂಪೈರ್ ಅನಿಲ್ ಚೌಧರಿ ಬಿಚ್ಚಿಟ್ರು ಅಚ್ಚರಿಯ ರಹಸ್ಯ!

Related Posts

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

ಕಚ್ಚಾತೈಲದ ಬೆಲೆ ಇಳಿದಿದೆ.. ಆದ್ರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಇಳಿಯೋದು ಯಾವಾಗ? ಸರ್ಕಾರ ಹೇಳಿದ್ದಿಷ್ಟು!
ದೇಶ

ಕಚ್ಚಾತೈಲದ ಬೆಲೆ ಇಳಿದಿದೆ.. ಆದ್ರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಇಳಿಯೋದು ಯಾವಾಗ? ಸರ್ಕಾರ ಹೇಳಿದ್ದಿಷ್ಟು!

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!
ದೇಶ

ಇ-ರಿಕ್ಷಾಗಳನ್ನು ರಿಮೋಟ್ ಮೂಲಕ ಲಾಕ್ ಮಾಡುವ ಚೀನಿ ಆ್ಯಪ್ ‘BAT-BMS’ಗೆ ಕೇಂದ್ರ ಸರ್ಕಾರ ನಿಷೇಧ!

ಡಿವೈಡರ್‌ಗೆ ಡಿಕ್ಕಿ ಹೊಡೆದ LPG ಟ್ಯಾಂಕರ್ – ಕ್ಷಣದಲ್ಲೇ ಸ್ಫೋಟ ; 5 ಸಾವು, ಭಯಾನಕ ವಿಡಿಯೋ ವೈರಲ್‌!
ದೇಶ

ಡಿವೈಡರ್‌ಗೆ ಡಿಕ್ಕಿ ಹೊಡೆದ LPG ಟ್ಯಾಂಕರ್ – ಕ್ಷಣದಲ್ಲೇ ಸ್ಫೋಟ ; 5 ಸಾವು, ಭಯಾನಕ ವಿಡಿಯೋ ವೈರಲ್‌!

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?
ದೇಶ

ಕೇತನ್‌ನನ್ನು ತಳ್ಳಿದ್ದು ಯಾರು? ಸಾಕ್ಷ್ಯಾಧಾರ ಕೊರತೆ : ಸಿಯಾ ಸುಳ್ಳು ಪತ್ತೆ ಪರೀಕ್ಷೆಗೆ ಮುಂದಾದ್ರಾ ಪೊಲೀಸರು?

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!
ದೇಶ

ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ನಾಲ್ವರು ಅರೆಸ್ಟ್‌!

Next Post
IPL ಅಂಪೈರ್‌ಗಳಿಗೆ ಎಷ್ಟು ಸಂಬಳ? ಮಾಜಿ ICC ಅಂಪೈರ್ ಅನಿಲ್ ಚೌಧರಿ ಬಿಚ್ಚಿಟ್ರು ಅಚ್ಚರಿಯ ರಹಸ್ಯ!

IPL ಅಂಪೈರ್‌ಗಳಿಗೆ ಎಷ್ಟು ಸಂಬಳ? ಮಾಜಿ ICC ಅಂಪೈರ್ ಅನಿಲ್ ಚೌಧರಿ ಬಿಚ್ಚಿಟ್ರು ಅಚ್ಚರಿಯ ರಹಸ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!

ಕಚ್ಚಾತೈಲದ ಬೆಲೆ ಇಳಿದಿದೆ.. ಆದ್ರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಇಳಿಯೋದು ಯಾವಾಗ? ಸರ್ಕಾರ ಹೇಳಿದ್ದಿಷ್ಟು!

ಕಚ್ಚಾತೈಲದ ಬೆಲೆ ಇಳಿದಿದೆ.. ಆದ್ರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಇಳಿಯೋದು ಯಾವಾಗ? ಸರ್ಕಾರ ಹೇಳಿದ್ದಿಷ್ಟು!

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

7.8 ಕೋಟಿ ಉದ್ಯೋಗಿಗಳಿಗೆ EPFO ಮಹತ್ವದ ಅಪ್ಡೇಟ್ ; PF ಕೊಡುಗೆಗೆ ಹೊಸ ನಿಯಮ ಇಲ್ಲಿದೆ!

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat