ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

July 3, 2026
Share on WhatsappShare on FacebookShare on Twitter

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ಎಡಿಎಲ್‌ಆರ್ ಕಚೇರಿಯಲ್ಲಿ 200 ಎಕರೆಯಷ್ಟು ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿರುವ ಬೃಹತ್ ಹಗರಣವನ್ನು ಲೋಕಾಯುಕ್ತ ಪೊಲೀಸರು ಬಯಲಿಗೆಳೆದಿದ್ದಾರೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಖಾಸಗಿ ವ್ಯಕ್ತಿ ಸೇರಿದಂತೆ 9 ಸರ್ಕಾರಿ ನೌಕರರನ್ನು ಬಂಧಿಸಲಾಗಿದ್ದು, ಎಡಿಎಲ್‌ಆರ್ ಮಹಮ್ಮದ್ ಹುಸೇನ್ ಬಂಧನ ಭೀತಿಯಿಂದ ಪರಾರಿಯಾಗಿದ್ದಾರೆ.

ತನಿಖೆ ವೇಳೆ ಸರ್ಕಾರಿ ನೌಕರನ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿತೀನ್ ಪ್ರೇಮಾನಂದ ಮಹಾಲೆ ಅವರನ್ನು ಲೈಸೆನ್ಸ್ ಸರ್ವೇಯರ್ ಎಂದು ನಮೂದಿಸಿ ಅಕ್ರಮ ಚಟುವಟಿಕೆ ನಡೆಸಿರುವುದು ಪತ್ತೆಯಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ, ಎಡಿಎಲ್‌ಆರ್ ಕಚೇರಿ, ಮಹದೇವಪುರ ಪಿಡಿಓ ಕಚೇರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಖಾಸಗಿ ಡಾಟಾ ಎಂಟ್ರಿ ಆಪರೇಟರ್ ನಿತೀನ್ ಪ್ರೇಮಾನಂದ ಮಹಾಲೆ, ಸರ್ವೇ ಸೂಪರ್‌ವೈಸರ್ ಯೋಗರಾಜ್ ಹಾಗೂ ಭೂ ಮಾಪಕರಾದ ಅರವಿಂದ್, ಜಯಬೋರೇಗೌಡ, ದಯಾನಂದ್, ಮಧು, ರಮೇಶ್, ಹರೀಶ್ ಮತ್ತು ನೇಶಾ ಸಾರಿಕ ಅವರನ್ನು ಬಂಧಿಸಲಾಗಿದೆ. ಸರ್ಕಾರಿ ಮೋಜಿಣಿ ತಂತ್ರಾಂಶ ಬಳಸುವ ಅಧಿಕಾರಿಗಳ ಪಾಸ್‌ವರ್ಡ್, ಯೂಸರ್ ಐಡಿ ಹಾಗೂ ಒಟಿಪಿಗಳನ್ನು ಪಡೆದು ನಿತೀನ್ ಪ್ರೇಮಾನಂದ ಮಹಾಲೆ ಅಕ್ರಮವಾಗಿ ಆಕಾರ್‌ಬಂದ್ ದಾಖಲೆಗಳನ್ನು ಡಿಜಿಟಲೀಕರಣ ಮಾಡಿಸುತ್ತಿದ್ದ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಎಡಿಎಲ್‌ಆರ್ ಮಹಮ್ಮದ್ ಹುಸೇನ್, ಸರ್ವೇ ಸೂಪರ್‌ವೈಸರ್ ಯೋಗರಾಜ್ ಹಾಗೂ ಭೂ ಮಾಪಕರಾದ ಅರವಿಂದ್, ದಯಾನಂದ್, ಮಧು ಮತ್ತು ರಮೇಶ್ ಅವರು ಖಾಸಗಿ ವ್ಯಕ್ತಿ ನಿತೀನ್‌ಗೆ ಸಂಬಳ ನೀಡುತ್ತಿದ್ದರು ಎಂಬ ಮಾಹಿತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಿತೀನ್ ಪ್ರೇಮಾನಂದ ಮಹಾಲೆ ಮತ್ತು ಮಹಮ್ಮದ್ ಹುಸೇನ್ ವಾಸವಿದ್ದ ಶ್ರೀರಂಗಪಟ್ಟಣದ ಮನೆಯಲ್ಲಿ ಸರ್ಕಾರಿ ಅಧಿಕಾರಿಗಳ ಸೀಲುಗಳು ಪತ್ತೆಯಾಗಿದ್ದು, ಸಕಲೇಶಪುರ, ಹುಣಸೂರು ಹಾಗೂ ಮುಳುಬಾಗಿಲು ತಾಲೂಕಿನ ಭೂ ಮಾಪನ ಶಾಖೆಗಳ ಸೀಲುಗಳನ್ನೂ ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದೇ ವೇಳೆ ಮಹಮ್ಮದ್ ಹುಸೇನ್ ಹಾಗೂ ನಿತೀನ್ ವಾಸವಿದ್ದ ಮನೆಯಲ್ಲಿ ಯಾವುದೇ ದಾಖಲೆ ಇಲ್ಲದ ₹1.40 ಲಕ್ಷ ನಗದು ಹಣವೂ ಪತ್ತೆಯಾಗಿದೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಹಗರಣದಲ್ಲಿ ಇತರ ಅಧಿಕಾರಿಗಳ ಪಾತ್ರದ ಬಗ್ಗೆಯೂ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Tags: Karnataka News beat
SendShareTweet
Previous Post

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

Next Post

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

Related Posts

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!
ಬೆಂಗಳೂರು

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!
ವಿಜಯನಗರ

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

ಹನುಮನ ಜನ್ಮಭೂಮಿ ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಕೊಪ್ಪಳ

ಹನುಮನ ಜನ್ಮಭೂಮಿ ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ರಸ್ತೆಗಿಳಿಯಲಿವೆ ಬೈಕ್ ಆಂಬ್ಯುಲೆನ್ಸ್‌ಗಳು!

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!
ಬೆಂಗಳೂರು

ಐಡಿ ಕಾರ್ಡ್ ಇಲ್ಲ, ವ್ಯಾಪಾರಕ್ಕೆ ಜಾಗವೂ ಇಲ್ಲ : ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ!

ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!
ಬೆಂಗಳೂರು

ಡೇ ಕೇರ್​ನಲ್ಲಿ ರಾಕ್ಷಸೀಯ ಕೃತ್ಯ – ಕಂದಮ್ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಇಬ್ಬರ ಬಂಧನ!

Next Post
ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat