ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸ್ಯಾಮ್ಸನ್ ಕಳಪೆ ಫಾರ್ಮ್ ಬಗ್ಗೆ ಎಸ್. ಬದರಿನಾಥ್ ಅಸಮಾಧಾನ

July 4, 2026
Share on WhatsappShare on FacebookShare on Twitter

ಚೆನ್ನೈ: ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರ ಸತತ ಕಳಪೆ ಬ್ಯಾಟಿಂಗ್ ಫಾರ್ಮ್ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತ ತಂಡದ ಮಾಜಿ ಕ್ರಿಕೆಟಿಗ ಎಸ್. ಬದರಿನಾಥ್ ಅವರು ಸಂಜು ಸ್ಯಾಮ್ಸನ್ ಅವರ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಸ್ಥಾನದಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಭಾರತ ತಂಡದಲ್ಲಿ ಚೊಚ್ಚಲ ಅವಕಾಶ ನೀಡಬೇಕೆಂದು ಬಲವಾಗಿ ಆಗ್ರಹಿಸಿದ್ದಾರೆ.

ಸತತ ವೈಫಲ್ಯ ಅನುಭವಿಸುತ್ತಿರುವ ಸ್ಯಾಮ್ಸನ್

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 5 ಇನ್ನಿಂಗ್ಸ್‌ಗಳಿಂದ 321 ರನ್ ಸಿಡಿಸಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿಗೆ ಭಾಜನರಾಗಿದ್ದ ಸಂಜು ಸ್ಯಾಮ್ಸನ್, ವಿಶ್ವಕಪ್ ಮುಕ್ತಾಯದ ನಂತರ ಸತತವಾಗಿ ರನ್ ಗಳಿಸಲು ಪರದಾಡುತ್ತಿದ್ದಾರೆ. ವಿಶ್ವಕಪ್ ಬಳಿಕ ಆಡಿದ ಕಳೆದ ಮೂರು ಟಿ20 ಪಂದ್ಯಗಳಲ್ಲಿ ಅವರು ಕೇವಲ ಆರು ರನ್‌ಗಳನ್ನು ಮಾತ್ರ ಕಲೆಹಾಕಿದ್ದಾರೆ. ಈ ವಿಚಾರವನ್ನು ಪ್ರಸ್ತಾಪಿಸಿರುವ ಬದರಿನಾಥ್, ವಿಶ್ವಕಪ್ ಗೆಲುವಿನ ನಂತರ ಸ್ಯಾಮ್ಸನ್ ಗಮನಾರ್ಹವಾದದ್ದೇನನ್ನೂ ಮಾಡಿಲ್ಲ. ಸತತವಾಗಿ ವಿಫಲರಾಗುತ್ತಲೇ ಇದ್ದು, ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಕಷ್ಟಪಡುತ್ತಿದ್ದಾರೆ ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.

ವೈಭವ್ ಸೂರ್ಯವಂಶಿಗೆ ಅವಕಾಶ ನೀಡಲು ಇದು ಸಕಾಲ

ಮತ್ತೊಂದೆಡೆ, ಗುಜರಾತ್ ಟೈಟಾನ್ಸ್ ತಂಡವು 2026ರ ಐಪಿಎಲ್ ಹರಾಜಿನಲ್ಲಿ ಕೋಟಿಗಟ್ಟಲೆ ಹಣ ನೀಡಿ ಖರೀದಿಸಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಅವರು ಅಸಾಧಾರಣ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್ 2026ರ ಟೂರ್ನಿಯಲ್ಲಿ ಆಡಿದ ಕೇವಲ 16 ಪಂದ್ಯಗಳಲ್ಲಿ 48.50ರ ಸರಾಸರಿ ಹಾಗೂ 237ಕ್ಕೂ ಹೆಚ್ಚಿನ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ ಬರೋಬ್ಬರಿ 776 ರನ್ ಸಿಡಿಸುವ ಮೂಲಕ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಆಗಿ ಹೊರಹೊಮ್ಮಿದ್ದರು. ಮಾತ್ರವಲ್ಲದೆ ಇತ್ತೀಚೆಗೆ ನಡೆದ ಶ್ರೀಲಂಕಾ ಪ್ರವಾಸದಲ್ಲಿ ಭರತ ಎ ತಂಡದ ಪರವಾಗಿಯೂ ತಮ್ಮ ಸ್ಫೋಟಕ ಬ್ಯಾಟಿಂಗ್ ಶೈಲಿಯನ್ನು ಪ್ರದರ್ಶಿಸಿದ್ದರು. ಇಂತಹ ಅದ್ಭುತ ಫಾರ್ಮ್‌ನಲ್ಲಿರುವ ಆಟಗಾರನನ್ನು ಬೆಂಚ್ ಮೇಲೆ ಕೂರಿಸುವುದು ಸರಿಯಲ್ಲ, ಬದಲಾಗಿ ಆತನ ಆತ್ಮವಿಶ್ವಾಸ ಉತ್ತುಂಗದಲ್ಲಿರುವಾಗ ಆತನ ಫಾರ್ಮ್ ಅನ್ನು ತಂಡ ಬಳಸಿಕೊಳ್ಳಬೇಕು ಎಂದು ಬದರಿನಾಥ್ ಸಲಹೆ ನೀಡಿದ್ದಾರೆ. “ಯಾವುದೇ ಕ್ರೀಡೆಯಲ್ಲಿ ಆಟಗಾರನಿಗೆ ಕಾನ್ಫಿಡೆನ್ಸ್ ಎಂಬುದು ಬಹಳ ಮುಖ್ಯ. ಸದ್ಯ ಆತ ಅಪಾರ ಆತ್ಮವಿಶ್ವಾಸದಲ್ಲಿದ್ದಾನೆ, ಹೀಗಾಗಿ ಆತನಿಗೆ ಆಡುವ 11ರ ಬಳಗದಲ್ಲಿ ಅವಕಾಶ ನೀಡಲೇಬೇಕು” ಎಂದು ಅವರು ಒತ್ತಾಯಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಅವರನ್ನು ಹಿಡಿದಿಟ್ಟುಕೊಳ್ಳಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಐರ್ಲೆಂಡ್ ಪ್ರವಾಸದ ಬ್ಯಾಟಿಂಗ್ ವೈಫಲ್ಯವೇ ಪ್ರಮುಖ ಕಾರಣ

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತೀಯ ಬ್ಯಾಟರ್‌ಗಳು ತೋರಿದ ದಯನೀಯ ಬ್ಯಾಟಿಂಗ್ ವೈಫಲ್ಯವು ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕೆಂಬ ವಾದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. ಐರ್ಲೆಂಡ್ ವಿರುದ್ಧದ ಆಘಾತಕಾರಿ ಸರಣಿ ಸೋಲಿನ ವೇಳೆ ಭಾರತೀಯ ಬ್ಯಾಟರ್‌ಗಳಲ್ಲಿ ರನ್ ಗಳಿಸುವ ಯಾವುದೇ ಇಂಟೆಂಟ್ ಕಳೆದುಹೋಗಿತ್ತು. ಇಂತಹ ಸಂದರ್ಭದಲ್ಲಿ ವೈಭವ್ ಅವರಂತಹ ನಿರ್ಭೀತ ಹಾಗೂ ಸ್ಫೋಟಕ ಸ್ಟ್ರೋಕ್ ಪ್ಲೇ ಹೊಂದಿರುವ ಯುವಕ, ತಂಡಕ್ಕೆ ಬೇಕಾದ ಆಕ್ರಮಣಕಾರಿ ಆರಂಭವನ್ನು ಒದಗಿಸಬಲ್ಲರು. ನಾನು ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಿ ಎಂದು ನೇರವಾಗಿ ಹೇಳುತ್ತಿಲ್ಲ, ಆದರೆ ಅತ್ಯುತ್ತಮ ಫಾರ್ಮ್‌ನಲ್ಲಿರುವ ಆಟಗಾರನೊಬ್ಬ ತಂಡದಿಂದ ಹೊರಗುಳಿಯುತ್ತಿರುವ ಬಗ್ಗೆ ಟೀಮ್ ಮ್ಯಾನೇಜ್ಮೆಂಟ್ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಬದರಿನಾಥ್ ಸ್ಪಷ್ಟಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದು, ಇದೀಗ ಜುಲೈ 4ರಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಮ್ಯಾನೇಜ್ಮೆಂಟ್ ಕೈಗೊಳ್ಳುವ ನಿರ್ಧಾರ ತೀವ್ರ ಕುತೂಹಲ ಕೆರಳಿಸಿದೆ. ಯುವ ಸಿಡಿಲಮರಿಗೆ ಮಣೆ ಹಾಕುತ್ತದೆಯೋ ಅಥವಾ ಮಂಕಾಗಿರುವ ಸ್ಯಾಮ್ಸನ್ ಪರವಾಗಿ ಮತ್ತೆ ನಿಲ್ಲುತ್ತದೆಯೋ ಕಾದು ನೋಡಬೇಕಿದೆ.

Tags: CricketKarnataka News beat
SendShareTweet
Previous Post

ಬೆಂಗಳೂರಿನಲ್ಲಿರುವ ಕಾಫಿ ಮಂಡಳಿಯಲ್ಲಿ ನೇಮಕಾತಿ : ತಿಂಗಳಿಗೆ 75 ಸಾವಿರ ರೂ. ಸ್ಯಾಲರಿ

Next Post

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

Related Posts

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ
ಕ್ರೀಡೆ

ಟೆಸ್ಟ್‌ನಲ್ಲಿ ಮಾನವ್ ಸುತಾರ್ ಮೋಡಿ : IPL ಆಮಿಷಕ್ಕೆ ಒಳಗಾಗದೆ ನೈಸರ್ಗಿಕ ಆಟ ಉಳಿಸಿಲು ಪೂಜಾರ ಸಲಹೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ
ಕ್ರೀಡೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ಕೊಲಂಬೊ ಟೆಸ್ಟ್ : ಕುಲದೀಪ್‌ರನ್ನು ಕೈಬಿಡದಂತೆ ಗಿಲ್, ಗಂಭೀರ್‌ಗೆ ಕ್ರಿಕೆಟ್ ಪಂಡಿತರ ಕಿವಿಮಾತು
ಕ್ರೀಡೆ

ಕೊಲಂಬೊ ಟೆಸ್ಟ್ : ಕುಲದೀಪ್‌ರನ್ನು ಕೈಬಿಡದಂತೆ ಗಿಲ್, ಗಂಭೀರ್‌ಗೆ ಕ್ರಿಕೆಟ್ ಪಂಡಿತರ ಕಿವಿಮಾತು

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!
ಕ್ರೀಡೆ

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?
ಕ್ರೀಡೆ

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

Next Post
ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತೀಯ ಮಾರುಕಟ್ಟೆಗೆ BYD eMax 7 'ಕಂಫರ್ಟ್' ವೇರಿಯೆಂಟ್ ಲಗ್ಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat