ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

July 4, 2026
Share on WhatsappShare on FacebookShare on Twitter

ಕೊಪ್ಪಳ : ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.

ಗಂಗಾವತಿಯ ಪ್ರಶಾಂತನಗರದ ಮನೆಯಲ್ಲಿ ಪತಿ, ಪತ್ನಿ ಹಾಗೂ ಮಗ ನೇಣಿಗೆ ಶರಣಾಗಿದ್ದಾರೆ. ಮೃತರನ್ನು ಪ್ರಕಾಶ್ ರಾಯ್ಕರ್ (54), ಪ್ರಭಾ(46) ಹಾಗೂ ಶಶಾಂಕ್ (21) ಎಂದು ಗುರುತಿಸಲಾಗಿದೆ.

ಪ್ರಕಾಶ್ ರಾಯ್ಕರ್ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದರು. ಸಾಲಬಾಧೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇನ್ನು ಈ ಕುರಿತು ಎಸ್ಪಿ ಡಾ.ರಾಮ್ ಅರಸಿದ್ದಿ ಮಾತನಾಡಿ, ಆತ್ಮಹತ್ಯೆಗೆ ಸಾಲ ಬಾಧೆಯೇ ಪ್ರಮುಖ ಕಾರಣ. ಮಾನ್ವಿ ಬ್ಯಾಂಕ್ ಮನೆ ಸೀಜ್ ಮಾಡಿತ್ತು. ಸೀಜ್ ಆದ ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಮನೆ ಸೀಜ್ ಆಗಿತ್ತು. ಮನೆಯ ಹಿಂಬದಿಯಿಂದ ಮನೆ ಪ್ರವೇಶ ಮಾಡಿ ಮೂವರು ನೇಣಿಗೆ ಶರಣಾಗಿದ್ದಾರೆ ಎಂದರು. 

ಪ್ರಕಾಶ್ ರಾಯ್ಕರ್ ಮಾನ್ವಿ ಪಟ್ಟಣ ಬ್ಯಾಂಕ್‌ನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲದ ಹಿನ್ನೆಲೆಯಲ್ಲಿ ಮಾರಿದ್ದ ಮನೆಯಲ್ಲಿಯೇ ಪ್ರಕಾಶ್ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಮಾರಿದ್ದ ಮನೆಯ ಹಿಂದಿನ ಬಾಗಿಲು ಒಡೆದು ಒಳಗಡೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರಲ್ಲಿ ಸಾಲದ ಹಿನ್ನೆಲೆಯಲ್ಲಿ ನಾಗರಾಜ ಎಂಬವರಿಗೆ ಪ್ರಕಾಶ್ ಮನೆ ಮಾರಿದ್ದರು. ಕಳೆದ ಫೆಬ್ರವರಿವರೆಗೂ ಪ್ರಕಾಶ್ ರಾಯ್ಕರ್ ಕುಟುಂಬ ಮಾರಿದ್ದ ಮನೆಯಲ್ಲಿಯೇ ಇದ್ದರು. ಮನೆ ಖರೀದಿಸಿದ್ದ ನಾಗರಾಜ ಸಹ ಮಾನ್ವಿ ಬ್ಯಾಂಕ್‌ನಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸದ ಹಿನ್ನೆಲೆಯಲ್ಲಿ ಮನೆಯನ್ನು ಮಾನ್ವಿ ಪಟ್ಟಣ ಬ್ಯಾಂಕ್‌ನವರು ನಾಗರಾಜ್ ಮನೆ ಸೀಜ್ ಮಾಡಿದ್ದರು. ಪ್ರಕಾಶ್ ರಾಯ್ಕರ್ ಅವರದ್ದು ಕೋಟಿಗಟ್ಟಲೆ ಸಾಲ ಇದೆ ಎನ್ನಲಾಗಿದೆ. ಪ್ರಕಾಶ್ ಅನೇಕ ಕಡೆ ಪ್ರಾರ್ಪಟಿ ಖರೀದಿ ಮಾಡಿ ಅವುಗಳನ್ನು ಮಾರಾಟ ಮಾಡಿದ್ದಾರೆ. ಪ್ರಕಾಶ್ ರಿಯಲ್ ಎಸ್ಟೇಟ್ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಗೊತ್ತಿಲ್ಲ. ಆತ್ಮಹತ್ಯೆ ಮಾಡಿಕೊಂಡ ಪ್ರಕಾಶ್ ರಾಯ್ಕರ್ ಸಹೋದರ ದೂರು ನೀಡುತ್ತಾರೆ. ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತೇವೆ ಎಂದು ಎಸ್ಪಿ ತಿಳಿಸಿದ್ದಾರೆ.

Tags: Karnataka News beatThree members of the same family commit suicide in Koppal!
SendShareTweet
Previous Post

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

Next Post

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

Related Posts

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ
ಚಿಕ್ಕಮಗಳೂರು

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್
ಬೆಂಗಳೂರು

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಜಿಬಿಎ ವಿರುದ್ಧ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ
ಬೆಂಗಳೂರು

ಜಿಬಿಎ ವಿರುದ್ಧ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ
ಹಾವೇರಿ

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

ಬೆಳ್ಳಂಬೆಳಗ್ಗೆ ಕುಮಟಾ ತಾಲೂಕು ಆಸ್ಪತ್ರೆಗೆ ಸಚಿವ ಯು.ಟಿ. ಖಾದರ್ ಭೇಟಿ
ಉತ್ತರ ಕನ್ನಡ

ಬೆಳ್ಳಂಬೆಳಗ್ಗೆ ಕುಮಟಾ ತಾಲೂಕು ಆಸ್ಪತ್ರೆಗೆ ಸಚಿವ ಯು.ಟಿ. ಖಾದರ್ ಭೇಟಿ

Next Post
ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat