ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

July 5, 2026
Share on WhatsappShare on FacebookShare on Twitter

ಬಳ್ಳಾರಿ : ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಉದ್ದೇಶದಿಂದ ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಬಳಸಿದ ಮೂವರು ಯುವಕರ ವಿರುದ್ಧ ಕೌಲ್‌ಬಜಾರ್ ಪೊಲೀಸರು ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿದ್ದೇ ಇವರಿಗೆ ಮುಳುವಾಗಿದೆ.

ಬಳ್ಳಾರಿ ನಗರದ ಬಂಡಿಹಟ್ಟಿ ಬಳಿಯ ಎಚ್‌ಎಲ್‌ಸಿ (HLC) ಕಾಲುವೆ ದಂಡೆಯ ಮೇಲೆ ಸಾಹೇಲ್, ವಿಕಾಶ್ ಹಾಗೂ ಅಭಿಶೇಕ್ ಎಂಬ ಯುವಕರು ನಕಲಿ ಡಬಲ್ ಬ್ಯಾರೆಲ್ ಬಂದೂಕು ಮತ್ತು ಪಿಸ್ತೂಲ್ ಹಿಡಿದು ರೀಲ್ಸ್ ಶೂಟ್‌ ಮಾಡಿದ್ದರು. ಬಳಿಕ ಆ ವಿಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಸಾರ್ವಜನಿಕರಿಗೆ ಆತಂಕ ಮತ್ತು ಭಯ ಉಂಟುಮಾಡುವ ರೀತಿಯಲ್ಲಿದ್ದ ಈ ರೀಲ್ಸ್‌ಗಳು ಪೊಲೀಸರ ಗಮನಕ್ಕೆ ಬಂದ ಹಿನ್ನೆಲೆ ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೀಕ್ಷಣೆ ಮತ್ತು ಜನಪ್ರಿಯತೆಗಾಗಿ ಇಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

Tags: Karnataka News beat
SendShareTweet
Previous Post

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

Next Post

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

Related Posts

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯ

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!
ಉಡುಪಿ

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

ಮೃತದೇಹ ಹೊತ್ತು ಹೊಳೆ ದಾಟಿದ ಕುಟುಂಬಸ್ಥರು – ಈ ಗ್ರಾಮದ ಮೂಲಭೂತ ಸಮಸ್ಯೆಗೆ ಅಂತ್ಯಕ್ರಿಯೆ ಯಾವಾಗ?
ಉತ್ತರ ಕನ್ನಡ

ಮೃತದೇಹ ಹೊತ್ತು ಹೊಳೆ ದಾಟಿದ ಕುಟುಂಬಸ್ಥರು – ಈ ಗ್ರಾಮದ ಮೂಲಭೂತ ಸಮಸ್ಯೆಗೆ ಅಂತ್ಯಕ್ರಿಯೆ ಯಾವಾಗ?

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ
ಚಿಕ್ಕಮಗಳೂರು

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್
ಬೆಂಗಳೂರು

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

Next Post
SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ 129 ಹುದ್ದೆಗಳ ನೇಮಕ : ವರ್ಷಕ್ಕೆ 7.45 ಲಕ್ಷ ರೂ. ಪ್ಯಾಕೇಜ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ 129 ಹುದ್ದೆಗಳ ನೇಮಕ : ವರ್ಷಕ್ಕೆ 7.45 ಲಕ್ಷ ರೂ. ಪ್ಯಾಕೇಜ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ 129 ಹುದ್ದೆಗಳ ನೇಮಕ : ವರ್ಷಕ್ಕೆ 7.45 ಲಕ್ಷ ರೂ. ಪ್ಯಾಕೇಜ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯಲ್ಲಿ 129 ಹುದ್ದೆಗಳ ನೇಮಕ : ವರ್ಷಕ್ಕೆ 7.45 ಲಕ್ಷ ರೂ. ಪ್ಯಾಕೇಜ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat