ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

July 5, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೀಗ ಹೊಸದೊಂದು ಮೈಲಿಗಲ್ಲು ಸೃಷ್ಟಿಯಾಗಿದೆ. ಕೇವಲ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮೂಲಕ ಭಾರತದ ಪರ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬಿಹಾರದ ಸಮಸ್ತಿಪುರದ ಈ ಹದಿಹರೆಯದ ಪ್ರತಿಭೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಮಹಿಳಾ ಕ್ರಿಕೆಟ್‌ನ ತಾರೆ ಷಫಾಲಿ ವರ್ಮಾ ಅವರ ದಾಖಲೆಯನ್ನು ಅಳಿಸಿಹಾಕಿದ್ದಾರೆ.

15ನೇ ವಯಸ್ಸಿಗೆ ಅಂತರರಾಷ್ಟ್ರೀಯ ಕ್ಯಾಪ್ ತೊಟ್ಟ ವಿಶಿಷ್ಟ ಸಾಧನೆ

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಸ್ಫೂರ್ತಿದಾಯಕ ಭಾಷಣದ ನಂತರ, ಯುವ ಆಟಗಾರ ತಿಲಕ್ ವರ್ಮಾ ಅವರು ವೈಭವ್ ಸೂರ್ಯವಂಶಿಗೆ ಚೊಚ್ಚಲ ಕ್ಯಾಪ್ ಪ್ರದಾನ ಮಾಡಿದರು. ಕೇವಲ 15 ವರ್ಷ, 3 ತಿಂಗಳು ಮತ್ತು 7 ದಿನಗಳ ವಯಸ್ಸಿನಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಐರ್ಲೆಂಡ್ ಎದುರಿನ ಎರಡು ಟಿ20 ಪಂದ್ಯಗಳು ಹಾಗೂ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬೆಂಚ್ ಕಾದಿದ್ದ ಈ ಆಟಗಾರನಿಗೆ, ಸಂಜು ಸ್ಯಾಮ್ಸನ್ ಅವರ ಸತತ ಕಳಪೆ ಬ್ಯಾಟಿಂಗ್‌ನಿಂದಾಗಿ ಅವಕಾಶ ಒಲಿದುಬಂತು. ಈ ಬಗ್ಗೆ ನಾಯಕ ಶ್ರೇಯಸ್ ಅಯ್ಯರ್ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಳೆದ ಹಲವು ತಿಂಗಳುಗಳಿಂದ ವೈಭವ್ ಅವರ ಭಯಮುಕ್ತ ಆಟವನ್ನು ನೋಡಿದರೆ ಅವರು 100 ಪ್ರತಿಶತ ತಂಡದಲ್ಲಿ ಸ್ಥಾನ ಪಡೆಯಲು ಅರ್ಹರು ಎಂದು ಹೊಗಳಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಸೃಷ್ಟಿಸಿದ್ದ ಸಂಚಲನ

ಇದೇ ವರ್ಷ ಜೂನ್‌ನಲ್ಲಿ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಇಂಡಿಯಾ ‘ಎ’ ತಂಡದ ಪರ ಆಡಿದ್ದ ವೈಭವ್ ಸೂರ್ಯವಂಶಿ, ಶ್ರೀಲಂಕಾ ‘ಎ’ ತಂಡದ ಬೌಲರ್‌ಗಳನ್ನು ಬೆಂಡೆತ್ತಿದ್ದರು. ಫೈನಲ್ ಪಂದ್ಯದಲ್ಲಿ ಕೇವಲ 11 ಎಸೆತಗಳಲ್ಲಿ ಲಿಸ್ಟ್ ‘ಎ’ ಕ್ರಿಕೆಟ್‌ನ ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದರಲ್ಲದೆ, 29 ಎಸೆತಗಳಲ್ಲಿ 94 ರನ್ ಚಚ್ಚಿ ಶತಕದ ಅಂಚಿನಲ್ಲಿ ಎಡವಿದ್ದರು. ಅವರ ಈ ಸ್ಫೋಟಕ ಬ್ಯಾಟಿಂಗ್ ಶೈಲಿಯೇ ಅವರನ್ನು ನೇರವಾಗಿ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲು ಆಯ್ಕೆಗಾರರನ್ನು ಪ್ರೇರೇಪಿಸಿತು ಎನ್ನಬಹುದು. ಇದಲ್ಲದೆ ಅತ್ಯಂತ ಕಿರಿಯ ವಯಸ್ಸಿನಲ್ಲೇ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದರಲ್ಲದೆ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಇವರನ್ನು 1.10 ಕೋಟಿ ರೂಪಾಯಿಗಳ ಭಾರಿ ಮೊತ್ತ ನೀಡಿ ಖರೀದಿಸಿ ಹುಬ್ಬೇರಿಸುವಂತೆ ಮಾಡಿತ್ತು.

ಸಚಿನ್ ತೆಂಡೂಲ್ಕರ್ ಅವರ ದಶಕಗಳ ದಾಖಲೆ ಬ್ರೇಕ್

ವೈಭವ್ ಅವರ ಈ ಸಾಧನೆಯಿಂದಾಗಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸುಭದ್ರವಾಗಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಪತನವಾಗಿದೆ. ಸಚಿನ್ ತೆಂಡೂಲ್ಕರ್ ಅವರು ತಮ್ಮ 16ನೇ ವಯಸ್ಸಿನಲ್ಲಿ (16 ವರ್ಷ 205 ದಿನ) ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದು ಇದುವರೆಗಿನ ಪುರುಷರ ಕ್ರಿಕೆಟ್‌ನ ದಾಖಲೆಯಾಗಿತ್ತು. ಮಹಿಳಾ ಕ್ರಿಕೆಟ್‌ನಲ್ಲಿ 2019 ರಲ್ಲಿ ತಮ್ಮ 15ನೇ ವಯಸ್ಸಿನಲ್ಲಿ (15 ವರ್ಷ 239 ದಿನ) ಷಫಾಲಿ ವರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ 15 ವರ್ಷ, 3 ತಿಂಗಳು ಹಾಗೂ 7 ದಿನಗಳ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ, ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ ಒಟ್ಟಾರೆ (ಪುರುಷರ ಮತ್ತು ಮಹಿಳಾ ಕ್ರಿಕೆಟ್) ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ಟಿ20 ಕ್ರಿಕೆಟ್ ಅನ್ನು ಗಮನಿಸಿದರೆ, ಈ ಹಿಂದೆ ವಾಷಿಂಗ್ಟನ್ ಸುಂದರ್ (18 ವರ್ಷ 80 ದಿನ) ಹೆಸರಿನಲ್ಲಿದ್ದ ದಾಖಲೆಯನ್ನು ಸಹ ವೈಭವ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಭಾರತದ ಸೋಲಿಗೆ ಕಾರಣವಾದ ಬಿಷ್ಣೋಯ್ ಬೆನ್ನಿಗೆ ನಿಂತ ಕ್ಯಾಪ್ಟನ್ ಶ್ರೇಯಸ್ ಅಯ್ಯರ್

Tags: CricketIndiaKarnataka News beat
SendShareTweet
Previous Post

ಶಾಲೆ–ಕಾಲೇಜುಗಳ ಸುತ್ತ ಸ್ಟ್ರಿಂಗ್ ಜ್ಯೂಸ್ ಮಾರಾಟ ನಿಷೇಧಿಸಿ ; ಸಿಎಂ ಡಿಕೆಶಿಗೆ ಪತ್ರ!

Next Post

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

Related Posts

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!
ಕ್ರೀಡೆ

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ
ಕ್ರೀಡೆ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ
ಕ್ರೀಡೆ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಜಮ್ಮು-ಕಾಶ್ಮೀರದ ಆಕಿಬ್ ನಬಿ
ಕ್ರೀಡೆ

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಜಮ್ಮು-ಕಾಶ್ಮೀರದ ಆಕಿಬ್ ನಬಿ

ಕ್ರಿಕೆಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಬ್ಯಾಟ್-ಬಾಲ್ ನಡುವಿನ ಸಮತೋಲನಕ್ಕೆ ಎಂಸಿಸಿ ಒತ್ತು, ಬೌಲರ್‌ಗಳಿಗೆ ಬಿಗ್ ರಿಲೀಫ್!
ಕ್ರೀಡೆ

ಕ್ರಿಕೆಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಬ್ಯಾಟ್-ಬಾಲ್ ನಡುವಿನ ಸಮತೋಲನಕ್ಕೆ ಎಂಸಿಸಿ ಒತ್ತು, ಬೌಲರ್‌ಗಳಿಗೆ ಬಿಗ್ ರಿಲೀಫ್!

ಐಸಿಸಿ ಏಕದಿನ ಶ್ರೇಯಾಂಕ: ಶುಭ್‌ಮನ್ ಗಿಲ್ ಹಿಂದಿಕ್ಕಿ ಮತ್ತೆ ವಿಶ್ವದ ನಂಬರ್ ಒನ್ ಪಟ್ಟಕ್ಕೇರಿದ ‘ಕಿಂಗ್’ ವಿರಾಟ್ ಕೊಹ್ಲಿ
ಕ್ರೀಡೆ

ಐಸಿಸಿ ಏಕದಿನ ಶ್ರೇಯಾಂಕ: ಶುಭ್‌ಮನ್ ಗಿಲ್ ಹಿಂದಿಕ್ಕಿ ಮತ್ತೆ ವಿಶ್ವದ ನಂಬರ್ ಒನ್ ಪಟ್ಟಕ್ಕೇರಿದ ‘ಕಿಂಗ್’ ವಿರಾಟ್ ಕೊಹ್ಲಿ

Next Post
ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : 'ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ' ಎಂದ ಟ್ರಂಪ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat