ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

July 5, 2026
Share on WhatsappShare on FacebookShare on Twitter

ಬೆಂಗಳೂರು : ಸ್ನಾತಕೋತ್ತರ ಪದವಿ, ಎಂ.ಫಿಲ್ ಮುಗಿಸಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ರಿಸರ್ಚ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಧಾರವಾಡ
ಹುದ್ದೆಗಳ ಹೆಸರು: ರಿಸರ್ಚ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 15

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ iitdh.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು

ಇದನ್ನೂ ಓದಿ : ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

Tags: Karnataka News beat
SendShareTweet
Previous Post

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

Next Post

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

Related Posts

ಶಿಕ್ಷಕರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ದಿನಾಂಕ ನಿಗದಿ: ಜನವರಿ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭ

ಕೈಮಗ್ಗ ಮತ್ತು ಜವಳಿ ಇಲಾಖೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ 27 ಹುದ್ದೆಗಳ ನೇಮಕಾತಿ: 99 ಸಾವಿರ ರೂ. ಸ್ಯಾಲರಿ

CRPF
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CRPFನಲ್ಲಿ 19 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

JNCASR
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ನೇಮಕಾತಿ: 1.2 ಲಕ್ಷ ರೂ. ಸಂಬಳ

ಪರೀಕ್ಷಾ ಪ್ರಾಧಿಕಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

415 ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನ!

ಅಸಿಸ್ಟಂಟ್ ಪ್ರೊಫೆಸರ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಿವಿಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ!

Next Post
ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ - ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat