ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

July 7, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯನ್ನು ತೇಜು ಎಂದು ಗುರುತಿಸಲಾಗಿದೆ.

ಚಿಕ್ಕಬಾಣವಾರ ಭಾಗದಲ್ಲಿ ವಾಸವಿದ್ದ ತೇಜು, ರಾತ್ರಿ ವೇಳೆ ಒಬ್ಬಳೇ ಕೆರೆಗೆ ಬಂದು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸದಾಶಿವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ತೇಜು ಆತ್ಮಹತ್ಯೆಗೂ ಮುನ್ನ ತನ್ನ ಬಾಯ್‌ಫ್ರೆಂಡ್‌ಗೆ “ನಾನು ಸಾಯುತ್ತೇನೆ” ಎಂದು ಮೆಸೇಜ್‌ ಕಳುಹಿಸಿದ್ದಳು ಎನ್ನಲಾಗಿದೆ. ಈ ಮೆಸೇಜ್‌ ಅನ್ನು ಯುವತಿಯ ಪ್ರಿಯಕರ ತಕ್ಷಣವೇ ಆಕೆಯ ತಾಯಿಗೆ ರವಾನಿಸಿದ್ದಾನೆ. ಆದರೆ ಅಷ್ಟರಲ್ಲೇ ತೇಜು ಸ್ಯಾಂಕಿ ಕೆರೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತ ತೇಜು ಅವರ ತಾಯಿ ಮೆಟ್ರೊದಲ್ಲಿ ಕೆಲಸ ಮಾಡುತ್ತಿದ್ದು, ತಂದೆ ಮತ್ತು ತಾಯಿಗೆ ಈ ಹಿಂದೆ ವಿಚ್ಛೇದನವಾಗಿತ್ತು ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಯುವತಿಯ ಪೋಷಕರು ಸ್ಥಳಕ್ಕೆ ಬರುವಿಕೆಗಾಗಿ ಕಾಯುತ್ತಿದ್ದು, ಪೋಷಕರ ಹೇಳಿಕೆ ಹಾಗೂ ಇತರೆ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಸಂದೇಶಗಳು ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

Tags: bengaloreKarnataka News beat
SendShareTweet
Previous Post

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Next Post

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

Related Posts

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ
ವಿಜಯನಗರ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ
ಮೈಸೂರು

ಕಬಿನಿ ಜಲಾಶಯದ ಬಳಿ ರೈತರ ಪ್ರತಿಭಟನೆ : ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ

Next Post
ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat