ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!

July 7, 2026
Share on WhatsappShare on FacebookShare on Twitter

ದುಬೈ : ಕದನ ವಿರಾಮ ಒಪ್ಪಂದ ಚಾಲ್ತಿಯಲ್ಲಿರುವಂತೆಯೇ ಹೊರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ವಾಣಿಜ್ಯ ಹಡಗುಗಳ ಮೇಲೆ ಕನಿಷ್ಠ ಎರಡು ಕ್ಷಿಪಣಿಗಳನ್ನು ಉಡಾಯಿಸಿದ್ದು, ಎರಡು ನೌಕೆಗಳು ಜಖಂಗೊಂಡಿವೆ. ಈ ಮೂಲಕ ಮೂರು ವಾರಗಳ ಹಿಂದಷ್ಟೇ ಸಹಿ ಮಾಡಲಾದ ಒಪ್ಪಂದವನ್ನು ಇರಾನ್ ಗಾಳಿಗೆ ತೂರಿದಂತಾಗಿದೆ. ಇರಾನ್‌ನ ಈ ಕ್ರಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇರಾನ್ ವಿರುದ್ಧ ಕಠಿಣ ಪ್ರತೀಕಾರ ತೀರಿಸಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.

ಟ್ರಂಪ್ ಹೇಳಿಕೆಯೇ ಕಾರಣ?

ಕತಾರ್ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಜಲಸಂಧಿಯಲ್ಲಿ ದಾಳಿ ನಡೆಸದೇ ಇರುವ ಕುರಿತು ತಾತ್ಕಾಲಿಕ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಅವಧಿ ಮುಗಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತರಾಗಿದ್ದ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ನಡೆಯುತ್ತಿರುವಾಗಲೇ ಈ ದಾಳಿ ನಡೆದಿರುವುದು ಅಚ್ಚರಿಕೆ ಕಾರಣವಾಗಿದೆ. ಆದರೆ, ನಾವು ಇರಾನ್ ಮೇಲೆ ಈಗಲೂ ದಾಳಿ ಮಾಡಿ, ಆ ದೇಶವನ್ನು ನಿರ್ನಾಮ ಮಾಡಬಹುದು. ಆದರೆ ನಾವು ತುಂಬಾ ಒಳ್ಳೆಯವರಾಗಿರುವ ಕಾರಣ, ಅಂತ್ಯಕ್ರಿಯೆ ಮುಗಿಯಲಿ ಎಂಬ ಕಾರಣಕ್ಕೆ ಇರಾನ್‌ಗೆ ಒಂದು ವಾರ ರಜೆ ನೀಡಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ವ್ಯಂಗ್ಯವಾಡಿದ್ದರು. ಟ್ರಂಪ್ ಅವರ ಈ ಲೇವಡಿಯ ಬೆನ್ನಲ್ಲೇ ಇರಾನ್ ಈ ದಾಳಿ ನಡೆಸಿರುವುದು ರಾಜತಾಂತ್ರಿಕ ವಲಯದಲ್ಲಿ ಸಂಚಲನ ಮೂಡಿಸಿದೆ.

ಒಮಾನ್ ಕರಾವಳಿಯಲ್ಲಿ ತೈಲ ನೌಕೆಗೆ ಹೊತ್ತಿದ ಬೆಂಕಿ

ಇರಾನ್ ಕ್ಷಿಪಣಿ ದಾಳಿಯ ಬೆನ್ನಲ್ಲೇ, ಇಂದು ಮುಂಜಾನೆ ಒಮಾನ್ ಕರಾವಳಿಯ ಲಿಮಾ ಬಳಿ ಚಲಿಸುತ್ತಿದ್ದ ಮತ್ತೊಂದು ತೈಲ ನೌಕೆಯ ಮೇಲೆ ಅಪರಿಚಿತ ಕ್ಷಿಪಣಿಯೊಂದು ಅಪ್ಪಳಿಸಿದೆ. ಪರಿಣಾಮವಾಗಿ ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬ್ರಿಟಿಷ್ ಮಿಲಿಟರಿ ಸಂಸ್ಥೆಯಾದ ಯುನೈಟೆಡ್ ಕಿಂಗ್ಡಮ್ ಮಾರಿಟೈಮ್ ಟ್ರೇಡ್ ಆಪರೇಷನ್ಸ್ ದೃಢಪಡಿಸಿದೆ. ಇರಾನ್‌ನ ಸರ್ಕಾರಿ ಮಾಧ್ಯಮವು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ, ಪದೇ ಪದೇ ನೀಡಿದ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ ಕಾರಣಕ್ಕೆ ಕತಾರ್‌ನ ದ್ರವೀಕೃತ ನೈಸರ್ಗಿಕ ಅನಿಲ (LNG) ಸಾಗಿಸುತ್ತಿದ್ದ ನೌಕೆಯನ್ನು ಗುರಿಯಾಗಿಸಲಾಗಿದೆ ಎಂದು ವರದಿ ಮಾಡಿದೆ.

ಒಂದೇ ಗಂಟೆಯಲ್ಲಿ ಸೇತುವೆಗಳನ್ನು ಉಡಾಯಿಸುತ್ತೇವೆ: ಟ್ರಂಪ್ ವಾರ್ನಿಂಗ್

ಇರಾನ್‌ನ ಈ ದಾಳಿಗಳಿಗೆ ಅಮೆರಿಕ ಶೀಘ್ರದಲ್ಲೇ ತಕ್ಕ ಪ್ರತ್ಯುತ್ತರ ನೀಡುವ ಸಾಧ್ಯತೆಯಿದೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ನಾವು ಯಾವುದೇ ರೀತಿಯಲ್ಲಾದರೂ ಗೆದ್ದೇ ಗೆಲ್ಲುತ್ತೇವೆ. ನಮಗೆ ಮಾತುಕತೆಯ ಮೂಲಕ ಶಾಂತಿ ಸ್ಥಾಪಿಸುವುದು ಇಷ್ಟ, ಆದರೆ ಇರಾನ್ ಹೀಗೆಯೇ ಮುಂದುವರಿದರೆ ಕೇವಲ ಒಂದು ಗಂಟೆಯೊಳಗೆ ಅವರ ದೇಶದ ಎಲ್ಲಾ ಪ್ರಮುಖ ಸೇತುವೆಗಳನ್ನು ನಾವು ಧ್ವಂಸಗೊಳಿಸಬಲ್ಲೆವು,” ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

Next Post

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

Related Posts

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Next Post
‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

'ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ' ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat