ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

July 7, 2026
Share on WhatsappShare on FacebookShare on Twitter

ಕಲಬುರಗಿ : ಜಿಲ್ಲೆಯಲ್ಲಿ ಭಾರತೀಯ ನರ್ಸಿಂಗ್ ಕೌನ್ಸಿಲ್ (INC) ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ (KNC) ನಿಯಮಗಳನ್ನು ಉಲ್ಲಂಘಿಸಿ ಅಗತ್ಯ ಮೂಲಸೌಕರ್ಯ, ಬೋಧನಾ ಸಿಬ್ಬಂದಿ ಹಾಗೂ ಆಸ್ಪತ್ರೆ ಸೌಲಭ್ಯಗಳಿಲ್ಲದೆ ಕೆಲವು ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜುಗಳು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ (DME) ದೂರು ಸಲ್ಲಿಸಿದ್ದು, ಜಂಟಿ ತನಿಖೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ ಮಾನ್ಯತೆ ರದ್ದುಪಡಿಸುವಂತೆ ಹಾಗೂ ಸಂಬಂಧಪಟ್ಟ ಸಂಸ್ಥೆ, ಟ್ರಸ್ಟ್‌ಗಳು ಮತ್ತು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಹಾಗೂ ಇಲಾಖಾ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನರ್ಸಿಂಗ್ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಸ್ವಂತ ಅಥವಾ ಮಾನ್ಯತೆ ಪಡೆದ ಸಂಯೋಜಿತ ಆಸ್ಪತ್ರೆ, ಅಗತ್ಯ ಸಂಖ್ಯೆಯ ಆಸ್ಪತ್ರೆ ಹಾಸಿಗೆಗಳು, ಸುಸಜ್ಜಿತ ಕಟ್ಟಡ, ತರಗತಿ ಕೊಠಡಿಗಳು, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್ ಹಾಗೂ ನಿಗದಿತ ಪ್ರಮಾಣದ ಅರ್ಹ ಬೋಧನಾ ಸಿಬ್ಬಂದಿಯನ್ನು ಹೊಂದಿರಬೇಕು. ಆದರೆ, ಕಲಬುರಗಿ ಜಿಲ್ಲೆಯ ಕೆಲವು ಸಂಸ್ಥೆಗಳು ಈ ನಿಯಮಗಳನ್ನು ಪಾಲಿಸದೆ ಕೇವಲ ವಾಣಿಜ್ಯ ಉದ್ದೇಶದಿಂದ ವಾಸದ ಮನೆಗಳು ಅಥವಾ ಹೆಸರಿಗಷ್ಟೇ ಇರುವ ಕಟ್ಟಡಗಳಿಂದ ಕಾರ್ಯನಿರ್ವಹಿಸುತ್ತಿವೆ ಎಂಬ ಗಂಭೀರ ಆರೋಪಗಳಿವೆ ಎಂದು ದಿನೇಶ್‌ ಕಲ್ಲಹಳ್ಳಿ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನಲ್ಲಿ ಉಲ್ಲೇಖಿಸಿರುವ ಸಂಸ್ಥೆಗಳ ಪಟ್ಟಿ ಹೀಗಿದೆ:

  • ABU Karnataka School of Nursing
  • Annapurna School of Nursing
  • Annapurna College of Nursing (B.Sc.)
  • Annapurna Para Medical Institute (PMB-271)
  • Prabhank School of Nursing
  • Shashank School of Nursing
  • B.B.C. Trust School of Nursing
  • Vivek School of Nursing, Bidapura Colony

ಮೇಲಿನ ಕೆಲವು ಸಂಸ್ಥೆಗಳು ಒಂದೇ ಟ್ರಸ್ಟ್ ಅಥವಾ ಒಂದೇ ಕುಟುಂಬದ ಆಡಳಿತದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯಿದ್ದು, ಈ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಒಂದೇ ಕಟ್ಟಡದಲ್ಲಿ ಹಲವು ಕೋರ್ಸ್‌ಗಳನ್ನು ನಡೆಸಲಾಗುತ್ತಿದ್ದು, ಅಗತ್ಯ ಪ್ರಯೋಗಾಲಯ, ತರಗತಿ ಕೊಠಡಿಗಳು ಹಾಗೂ ಆಸ್ಪತ್ರೆ ತರಬೇತಿ ಸೌಲಭ್ಯಗಳ ಕೊರತೆ ಇದೆ ಎಂಬ ಆರೋಪಗಳಿವೆ.

ಕೆಲವು ಸಂಸ್ಥೆಗಳಲ್ಲಿ ಅಗತ್ಯ ಅರ್ಹ ಬೋಧನಾ ಸಿಬ್ಬಂದಿಯ ಕೊರತೆ, ನಿಯಮಿತ ತರಗತಿಗಳಿಲ್ಲದಿರುವುದು, ಕಡ್ಡಾಯ ಕ್ಲಿನಿಕಲ್ ಹಾಗೂ ಪ್ರಾಯೋಗಿಕ ತರಬೇತಿ ನೀಡದಿರುವುದು ಮತ್ತು ಆಸ್ಪತ್ರೆ ಸೌಲಭ್ಯಗಳ ಕೊರತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ವಿದ್ಯಾರ್ಥಿಗಳಿಂದ ಭಾರೀ ಶುಲ್ಕ ಪಡೆದು ಕೇವಲ ಪರೀಕ್ಷೆಗೆ ಹಾಜರುಪಡಿಸುವ ವ್ಯವಸ್ಥೆ ನಡೆಯುತ್ತಿದೆ. ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಸಂಘಟಿತ ರೀತಿಯಲ್ಲಿ ನಕಲು (Malpractice) ನಡೆಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಅಕ್ರಮ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ತಿಳಿಸಿದ್ದಾರೆ.

ಇಂತಹ ಚಟುವಟಿಕೆಗಳು ನರ್ಸಿಂಗ್ ಶಿಕ್ಷಣದ ಗುಣಮಟ್ಟವನ್ನು ಕುಗ್ಗಿಸುವುದರ ಜೊತೆಗೆ ಸಾರ್ವಜನಿಕ ಆರೋಗ್ಯ ಮತ್ತು ರೋಗಿಗಳ ಸುರಕ್ಷತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಕನಿಷ್ಠ ಮೂಲಸೌಕರ್ಯಗಳಿಲ್ಲದ ಕಟ್ಟಡಗಳಿಗೆ ಹೇಗೆ ಮಾನ್ಯತೆ ನೀಡಲಾಗಿದೆ ಎಂಬುದರ ಬಗ್ಗೆಯೂ ತನಿಖೆ ಅಗತ್ಯವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಬಂಧಪಟ್ಟ ಪರಿಶೀಲನಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಅಥವಾ ವಾಸ್ತವಾಂಶಗಳನ್ನು ಕಡೆಗಣಿಸಿ ಅನುಮತಿ ನೀಡಿದ್ದರೆ, ಅಂತಹ ಅಧಿಕಾರಿಗಳ ಬಗ್ಗೆಯೂ ಕ್ರಮ ಕೈಗೊಳ್ಳಬೇಕು ಎಂದು ದಿನೇಶ್‌ ಕಲ್ಲಹಳ್ಳಿ ಆಗ್ರಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ಆರೋಪಿತ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಸಂಸ್ಥೆಗಳ ವಿರುದ್ಧ ಜಂಟಿ ತನಿಖೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಮಾನ್ಯತೆ ರದ್ದುಪಡಿಸುವುದು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಿನೇಶ್ ಕಲ್ಲಹಳ್ಳಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್‌ ದೂರು!

Tags: Karnataka News beat
SendShareTweet
Previous Post

ಪರಶುರಾಮನ ಚಿತ್ರಕ್ಕೆ ಶಾಸಕ ಸುನಿಲ್ ಕುಮಾರ್ ಭಾವಚಿತ್ರ ಅಳವಡಿಕೆ ; ಪ್ರಕರಣ ದಾಖಲು

Next Post

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat