ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ – ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

July 7, 2026
Share on WhatsappShare on FacebookShare on Twitter

ಕೇರಳಂ : 2 ವರ್ಷಗಳ ಹಿಂದೆ ಕೇರಳದ ವಯನಾಡು ಸಮೀಪದ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Following the #Wayanad landslide, the Chief Minister held an emergency meeting with Minister T. Siddique and ordered immediate coordination of rescue operations. Revenue Minister A.P. Anil Kumar and Minister T. Siddique have been directed to reach Wayanad. #NDRF teams from… pic.twitter.com/OwHRh2gLhV

— Mohammed Faizan Shaikh (@king7851007) July 7, 2026

ಘಟನೆಯಲ್ಲಿ ಗಾಯಗೊಂಡಿದ್ದ 6 ಮಂದಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದು, ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರನ್ನ ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು ತನ್ಮಯ್ ಘೋಷ್ ಎಂದು ಗುರುತಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಭೂಕುಸಿತ ದುರಂತದ ಬಗ್ಗೆ ಮಾಹಿತಿ ಪಡೆದ ಸಿಎಂ ವಿ.ಡಿ ಸತೀಶನ್‌, ಇಬ್ಬರು ಸಚಿವರು ಕೂಡಲೇ ಘಟನಾ ಸ್ಥಳಕ್ಕೆ ಹೋಗಲು ಸೂಚನೆ ನೀಡಿದ್ದಾರೆ.

ಚೂರಲ್ಮಕ್ಕೆ ಸಂಚಾರ ಸ್ಥಗಿತ :

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 26 ಸೆಂ. ಮೀಟರ್‌ ನಷ್ಟು ಮಳೆಯಾಗಿದ್ದು, ಚೂರಲ್ ಮಲಕ್ಕೆ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿರಂತರ ಮಳೆಯ ಕಾರಣ ನಿನ್ನೆಯಿಂದ ಸುರಂಗ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಮಣ್ಣು ಕುಸಿದ ಪ್ರದೇಶದಲ್ಲಿ ಅನೇಕ ವಾಹನಗಳೂ ಸಮಾಧಿಯಾಗಿವೆ

ಇದನ್ನೂ ಓದಿ : ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

Tags: Karnataka News beat
SendShareTweet
Previous Post

‘ನಾನೇ ಒತ್ತಡಕ್ಕೆ ಸಿಲುಕಿದ್ದೆ’ ; ಸೂರ್ಯವಂಶಿಯ ನಿರ್ಭೀತಿಯ ಬ್ಯಾಟಿಂಗ್‌ಗೆ ಬೆಚ್ಚಿಬಿದ್ದೆ ಎಂದ ಇಂಗ್ಲೆಂಡ್ ವೇಗಿ!

Next Post

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

Related Posts

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ
ದೇಶ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!
ದೇಶ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!
ದೇಶ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!
ದೇಶ

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!
ದೇಶ

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!
ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

Next Post
ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

ಸಂಜು ಸ್ಯಾಮ್ಸನ್‌ಗೆ ಜಿಂಬಾಬ್ವೆ ಸರಣಿಯಲ್ಲಿ ಅವಕಾಶ ಸಿಗಲಿಲ್ಲವೇಕೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat