ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಂಗೇರಿ ARO ಕಚೇರಿಯ ಮತ್ತಷ್ಟು ಅಕ್ರಮಗಳು ಬಯಲು – ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್ ದೂರು!

July 8, 2026
Share on WhatsappShare on FacebookShare on Twitter

ಬೆಂಗಳೂರು : ಭ್ರಷ್ಟಾಚಾರ ಕರ್ಮಕಾಂಡಗಳ ಕೂಪವಾಗಿರುವ ಕೆಂಗೇರಿ ಉಪ ವಿಭಾಗದ ARO ಕಚೇರಿಯಲ್ಲಿ ನಡೆದಿರುವ ಮತ್ತಷ್ಟು ಅಕ್ರಮಗಳು ಮತ್ತು ಕೋಟ್ಯಾಂತರ ರೂ. ವಂಚನೆ ಕಾರ್ಯಗಳಿಗೆ ಸಂಬಂಧಿಸಿದಂತೆ ವಂಚಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ GBA ಮುಖ್ಯ ಆಯುಕ್ತ, ಪಶ್ಚಿಮ ನಗರ ಪಾಲಿಕೆ ಆಯುಕ್ತ ಹಾಗೂ ಲೋಕಾಯುಕ್ತಕ್ಕೆ ದಾಖಲೆಗಳೊಂದಿಗೆ ಬಿಜಿಪಿ ಮುಖಂಡ ಎನ್‌.ಆರ್‌ ರಮೇಶ್‌ ಅವರು ದೂರು ಸಲ್ಲಿಸಿದ್ದಾರೆ.

ರಾಜ್ಯದ ಐದು ಪಾಲಿಕೆಗಳ ಕಂದಾಯ ಇಲಾಖೆಯಲ್ಲಿ ಪ್ರತಿದಿನ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಹಲವು ಅಕ್ರಮಗಳು ದಾಖಲೆಗಳೊಂದಿಗೆ ಬೆಳಕಿಗೆ ಬರುತ್ತಿದ್ದರೂ, ತನಿಖಾ ಸಂಸ್ಥೆಗಳಲ್ಲಿ ದೂರುಗಳು ದಾಖಲಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಭಯವಿಲ್ಲದೆ ಅಕ್ರಮಗಳನ್ನು ಮುಂದುವರಿಸುತ್ತಿದ್ದಾರೆ ಎಂದು ಎನ್‌.ಆರ್‌. ರಮೇಶ್ ಆರೋಪಿಸಿದ್ದಾರೆ.

ಈ ಹಿಂದೆ ಎನ್‌. ವೆಂಕಟೇಶ್ ಎಂಬುವವರ ಹೆಸರಿಗೆ ನಕಲಿ e-PID ಸೃಷ್ಟಿಸಿ 6,600 ಚದರ ಅಡಿ ವಿಸ್ತೀರ್ಣದ ಆಸ್ತಿಗೆ ಕಾನೂನುಬಾಹಿರವಾಗಿ ‘ಎ’ ಖಾತಾ ಮಾಡಿಕೊಟ್ಟ ಪ್ರಕರಣ ಸಂಬಂಧ 2026ರ ಜೂನ್‌ 29ರಂದು ಕೆಂಗೇರಿ ಎಆರ್‌ಒ ರಂಗಸ್ವಾಮಿ, ಗುಮಾಸ್ತ ತೇಜಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಲಕ್ಷ್ಮಿ ವಿರುದ್ಧ ದಾಖಲೆಗಳೊಂದಿಗೆ ದೂರು ಸಲ್ಲಿಸಲಾಗಿತ್ತು. ಇದೀಗ ಅದೇ ಅಧಿಕಾರಿಗಳ ತಂಡ ಮತ್ತೊಂದು ದೊಡ್ಡ ಅಕ್ರಮ ನಡೆಸಿದೆ ಎಂದು ಎನ್‌.ಆರ್‌ ರಮೇಶ್‌ ಆರೋಪಿಸಿದ್ದಾರೆ.

ರೆವೆನ್ಯೂ ಬಡಾವಣೆಯ 15ಕ್ಕೂ ಹೆಚ್ಚು ಆಸ್ತಿಗಳಿಗೆ ಕಾನೂನು ಉಲ್ಲಂಘಿಸಿ ‘ಬಿ’ ಖಾತೆಯಿಂದ ನೇರವಾಗಿ ‘ಎ’ ಖಾತಾ ಮಾಡಿಕೊಟ್ಟಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಗೆ ಒಂದೂವರೆ ಕೋಟಿ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಗ್ರಾಮದ 1ನೇ ಅಡ್ಡರಸ್ತೆಯಲ್ಲಿರುವ ಚಿಕ್ಕ ಗಾಳಪ್ಪ ಎಂಬುವವರ ಹೆಸರಿಗೆ 16/1, 16/2, 16/3 ಮತ್ತು 16/4 ಸಂಖ್ಯೆಯ ನಾಲ್ಕು ಆಸ್ತಿಗಳಿಗೆ ತಲಾ 1,500 ರಿಂದ 1,600 ಚದರ ಅಡಿ ವಿಸ್ತೀರ್ಣದ e-PID ಸೃಷ್ಟಿಸಿ ‘ಎ’ ಖಾತಾ ಮಾಡಿಕೊಡಲಾಗಿದೆ. ಈ ಆಸ್ತಿಗಳಿಗೆ ಪ್ರತ್ಯೇಕ ಕ್ರಯಪತ್ರಗಳೇ ಇಲ್ಲದಿದ್ದರೂ ಖಾತಾ ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸ್ವತ್ತುಗಳಿಗೆ 2007ಕ್ಕೂ ಮೊದಲಿನ ಪುರಸಭೆ ಅವಧಿಯಿಂದ ಹಿಡಿದು ಬಿಬಿಎಂಪಿ ಹಾಗೂ ಈಗಿನ ಜಿಬಿಎ ಅವಧಿವರೆಗೂ ಒಂದು ರೂಪಾಯಿ ಕಂದಾಯವೂ ಪಾವತಿಸಿಲ್ಲ. ‘ಉಂಡೆ ಖಾತಾ’ ಅಥವಾ ‘ಉಂಡೆ ತೆರಿಗೆ’ ಕೂಡ ಇಲ್ಲ. ಆದರೂ ನಿಯಮಗಳನ್ನು ಉಲ್ಲಂಘಿಸಿ ನೇರವಾಗಿ ‘ಎ’ ಖಾತಾ ಮಾಡಿಕೊಟ್ಟಿರುವುದು ಗಂಭೀರ ಅಕ್ರಮ ಎಂದು ಎನ್‌.ಆರ್‌ ರಮೇಶ್‌ ಆರೋಪಿಸಿದ್ದಾರೆ.

ನಿಯಮದ ಪ್ರಕಾರ ಮೊದಲು ಬಾಕಿ ಕಂದಾಯವನ್ನು ಬಡ್ಡಿ ಸಮೇತ ಪಾವತಿಸಿ ‘ಬಿ’ ಖಾತಾ ಪಡೆಯಬೇಕು. ಬಳಿಕ ಜಿಲ್ಲಾಧಿಕಾರಿಗಳಿಂದ ಭೂ ಪರಿವರ್ತನೆ ಆದ ನಂತರ ಸೂಚ್ಯಾಂಕ ದರದ ಶೇ.5ರಷ್ಟು ಶುಲ್ಕ ಮತ್ತು ಸುಧಾರಣಾ ಶುಲ್ಕ ಪಾವತಿಸಿ ಹಿರಿಯ ಅಧಿಕಾರಿಗಳ ಅನುಮೋದನೆ ಪಡೆದು ಮಾತ್ರ ‘ಎ’ ಖಾತಾ ನೀಡಬೇಕಾಗುತ್ತದೆ. ಆದರೆ ಈ ಎಲ್ಲಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಲಕ್ಷಾಂತರ ರೂಪಾಯಿ ಲಂಚ ಪಡೆದು ಖಾತಾ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಯಾವುದೇ ಹೊಸ ಖಾತಾ ಅಥವಾ OTP ನೀಡುವಂತಿಲ್ಲ ಎಂಬ ಸ್ಪಷ್ಟ ಆದೇಶ ಇದ್ದರೂ, ಅದನ್ನು ಮೀರಿ ಅಕ್ರಮವಾಗಿ e-PID ಸೃಷ್ಟಿಸಿ ಖಾತಾ ಮಾಡಿಕೊಡಲಾಗಿದೆ. ಇದರಿಂದ ಸರ್ಕಾರದ ಆದಾಯಕ್ಕೂ ಭಾರಿ ನಷ್ಟ ಉಂಟಾಗಿದ್ದು, ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆ ಉಂಟಾಗಿದೆ ಎಂದು ಎನ್‌.ಆರ್‌. ರಮೇಶ್ ಆರೋಪಿಸಿದ್ದಾರೆ.

ಖಾತಾ ವರ್ಗಾವಣೆಯ ಪ್ರಕ್ರಿಯೆಯಲ್ಲಿಯೂ ಅಕ್ರಮ ನಡೆದಿರುವುದಾಗಿ ದೂರಿನಲ್ಲಿ ವಿವರಿಸಲಾಗಿದ್ದು, ಸಾಮಾನ್ಯವಾಗಿ ಆನ್‌ಲೈನ್ ಅರ್ಜಿ ಮೊದಲು ಆಡಿಟ್ ತಂಡಕ್ಕೆ ಹೋಗಿ ದಾಖಲೆ ಪರಿಶೀಲನೆ ನಡೆಯಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅರ್ಜಿ ತಿರಸ್ಕಾರವಾಗಬೇಕು. ಆದರೆ ಭ್ರಷ್ಟ ಸಿಬ್ಬಂದಿ ತಮ್ಮ ಲಾಗಿನ್‌ಗೆ ಅರ್ಜಿಯನ್ನು Auto Forward ಮಾಡಿಕೊಂಡು Q.C. ಹೆಸರಿನಲ್ಲಿ Mutation ಪ್ರಕ್ರಿಯೆ ಮೂಲಕ ಅಕ್ರಮವಾಗಿ ಮುಂದಕ್ಕೆ ಕಳುಹಿಸಿ ಅನುಮೋದನೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿಯೂ ಕೆಂಗೇರಿ ಉಪ ವಿಭಾಗದ ಎಆರ್‌ಒ ರಂಗಸ್ವಾಮಿ, ಗುಮಾಸ್ತ ತೇಜಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಲಕ್ಷ್ಮಿ ಸೇರಿ ಅಕ್ರಮ ನಡೆಸಿದ್ದಾರೆ. ಜೊತೆಗೆ ಸೊನ್ನೇನಹಳ್ಳಿ ಕುಮಾರ ಹಾಗೂ ಮೈಲಸಂದ್ರ ಲೋಕೇಶ್ ಎಂಬ ಮಧ್ಯವರ್ತಿಗಳು ಕಚೇರಿಯಲ್ಲೇ ಕುಳಿತು ಹಲವು ಕಾನೂನುಬಾಹಿರ ಕಾರ್ಯಗಳನ್ನು ನಡೆಸಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಚೇರಿಯಲ್ಲಿ ಕೇವಲ ನಾಲ್ವರು ಗುಮಾಸ್ತರು ಇದ್ದರೂ 12ರಿಂದ 15 ಲಾಗಿನ್‌ಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಹಲವು ತಿಂಗಳ ಹಿಂದೆಯೇ ವರ್ಗಾವಣೆಯಾಗಿರುವ ಲಕ್ಷ್ಮೀನಾರಾಯಣ್, ಯೋಗೇಶ್, ಆರ್‌ಐ ವೇಣುಗೋಪಾಲ್, ಆರ್‌ಐ ಗೀತಾ ಹಾಗೂ ಉಪ ಆಯುಕ್ತ ಅಬ್ದುಲ್ ರಬ್ ಅವರ ಲಾಗಿನ್‌ಗಳನ್ನು ಇನ್ನೂ ಬಳಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ ಎಂದು ಎನ್‌.ಆರ್‌ ರಮೇಶ್‌ ದೂರಿನಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಅಕ್ರಮಗಳ ಹಿನ್ನೆಲೆ ಎಆರ್‌ಒ ರಂಗಸ್ವಾಮಿ ಹಾಗೂ ಗುಮಾಸ್ತ ತೇಜಸ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು, ಗುತ್ತಿಗೆ ಆಧಾರಿತ ಡೇಟಾ ಎಂಟ್ರಿ ಆಪರೇಟರ್ ಲಕ್ಷ್ಮಿಯನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಸೇರಿದಂತೆ ವಿವಿಧ ಆರೋಪಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಎನ್‌.ಆರ್‌. ರಮೇಶ್ ಒತ್ತಾಯಿಸಿದ್ದಾರೆ. ಜೊತೆಗೆ ಅಕ್ರಮವಾಗಿ ನೀಡಿರುವ ಎಲ್ಲಾ ‘ಎ’ ಖಾತಾಗಳನ್ನು ಕೂಡಲೇ ರದ್ದುಪಡಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

Tags: bengaloreKarnataka News beat
SendShareTweet
Previous Post

‘ಜಂಗಲ್ ಕಟ್ಟಿಂಗ್’ ಹೆಸರಲ್ಲಿ ಮರಗಳ ಮಾರಣಹೋಮ? KEB ಅಧಿಕಾರಿಗಳ ವಿರುದ್ಧ ಜನಾಕ್ರೋಶ!

Next Post

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat