ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

July 8, 2026
Share on WhatsappShare on FacebookShare on Twitter

ಬಳ್ಳಾರಿ : ಜಿಲ್ಲೆಯ ಸಂಡೂರು ತಾಲೂಕಿನ ಸೋವಿನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಕಟ್ಟೆ ಬಸಪ್ಪ ವಿರುದ್ಧ 9 ಲೆವೆನ್ ಫಾರಂ ನೀಡುವ ವಿಚಾರದಲ್ಲಿ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ.

ಗ್ರಾಮದ ಶ್ರೀಧರ್ ಎಂಬುವರು, ಫಾರಂ ಕೊಡಿಸುವ ಹೆಸರಿನಲ್ಲಿ ಹಂತ ಹಂತವಾಗಿ ಸಾವಿರಾರು ರೂಪಾಯಿ ಹಣ ಪಡೆದರೂ ಕೆಲಸ ಮಾಡಿಕೊಡದೆ ಒಂದೂವರೆ ವರ್ಷಗಳಿಂದ ಅಲೆದಾಡುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಫೋನ್‌ಪೇ ಹಣ ವರ್ಗಾವಣೆ ವಿವರಗಳು ಮತ್ತು ವಿಡಿಯೋ, ಆಡಿಯೋ ಸಂಭಾಷಣೆ ವೈರಲ್‌ ಆಗಿದೆ.

ಶ್ರೀಧರ್ ಅವರ ಆರೋಪದ ಪ್ರಕಾರ, 2025ರ ಆಗಸ್ಟ್‌ 24ರಂದು ಪಿಡಿಓ ಖಾತೆಗೆ ₹3,000, 2026ರ ಜನವರಿ 5ರಂದು ₹2,300, ಅದೇ ದಿನ ಪಿಡಿಓ ಪತ್ನಿಯ ಫೋನ್‌ಪೇ ಖಾತೆಗೆ ₹7,000 ಹಾಗೂ 2026ರ ಫೆಬ್ರವರಿ 4ರಂದು ಪಿಡಿಓ ಖಾತೆಗೆ ₹5,000 ವರ್ಗಾವಣೆ ಮಾಡಲಾಗಿದೆ. ಇದಲ್ಲದೆ ₹5,000 ನಗದು ರೂಪದಲ್ಲಿಯೂ ನೀಡಿರುವುದಾಗಿ ಅವರು ಹೇಳಿದ್ದಾರೆ. ಹಣ ಪಡೆದರೂ 9 ಲೆವೆನ್ ಫಾರಂ ನೀಡದೆ ಸತಾಯಿಸಲಾಗಿದೆ ಎಂದು ಶ್ರೀಧರ್ ದೂರಿದ್ದಾರೆ.

ಇದೇ ವೇಳೆ, ಮತ್ತೊಬ್ಬ ವ್ಯಕ್ತಿಯಿಂದಲೂ ಇದೇ ರೀತಿಯಲ್ಲಿ ಹಣ ಪಡೆದಿರುವ ಆರೋಪವೂ ಕೇಳಿಬಂದಿದೆ. ಫೋನ್‌ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು, ಪತ್ನಿಯ ಖಾತೆಗೆ ಹಣ ಹಾಕಿಸಿರುವುದು ಸೇರಿದಂತೆ ಹಲವು ವಿಚಾರಗಳು ಆಡಿಯೋ ಸಂಭಾಷಣೆಯಲ್ಲಿದೆ.

ಸುಮಾರು ಒಂದೂವರೆ ವರ್ಷಗಳಿಂದ ಸರ್ಕಾರಿ ಕಚೇರಿಗೆ ಅಲೆದಾಡಿ, ಹಣ ನೀಡಿದ ಬಳಿಕವೂ ಕೆಲಸ ಆಗದಿರುವುದರಿಂದ ಬೇಸತ್ತ ಶ್ರೀಧರ್, ಈ ವಿಚಾರವನ್ನು ಇದೀಗ ಸಾರ್ವಜನಿಕರ ಮುಂದಿಟ್ಟಿದ್ದಾರೆ. ಸಾರ್ವಜನಿಕರ ಕೆಲಸ ಮಾಡಲು ಇರುವ ಅಧಿಕಾರಿಗಳು ಲಂಚ ಕೇಳಿದರೆ ಸಾಮಾನ್ಯ ಜನರು ನ್ಯಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು ಎಂಬ ಪ್ರಶ್ನೆಯೂ ಈ ಪ್ರಕರಣದಿಂದ ಉದ್ಭವಿಸಿದೆ. ಪಿಡಿಓ ಕಟ್ಟೆ ಬಸಪ್ಪ ವಿರುದ್ಧ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತಕ್ಷಣ ಅಮಾನತು ಮಾಡಬೇಕು ಎಂದು ಶ್ರೀಧರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕೆಂಗೇರಿ ARO ಕಚೇರಿಯ ಮತ್ತಷ್ಟು ಅಕ್ರಮಗಳು ಬಯಲು – ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್ ದೂರು!

Tags: Karnataka News beat
SendShareTweet
Previous Post

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

Next Post

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

Related Posts

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!
ರಾಜ್ಯ

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!
ಬೆಂಗಳೂರು

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!
ಹುಬ್ಬಳ್ಳಿ

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!
ತುಮಕೂರು

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

Next Post
SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat