ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

July 8, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಹೊಸ “ಇಪಿಎಫ್ ಸ್ಕೀಮ್ 2026’’ ಜಾರಿಗೊಳಿಸಿದೆ. ಇದರ ಪ್ರಕಾರ, PF ಮೊತ್ತ ವಿತ್ ಡ್ರಾ ನಿಯಮಗಳನ್ನು ಸಡಿಲಗೊಳಿಸುವ ಜತೆಗೆ ಪಿಎಫ್ ಹಿಂಪಡೆಯುವಿಕೆಯ 13 ನಿಯಮಗಳ ಬದಲಾಗಿ, 3 ಕೆಟಗರಿಗಳನ್ನು ಮಾಡಲಾಗಿದೆ. ಹಾಗೆಯೇ, ಒಂದು ಕೆಟಗರಿಯಲ್ಲಿ ಸದಸ್ಯರು ಎಷ್ಟು ಬಾರಿ ಪಿಎಫ್ ಹಣವನ್ನು ವಿತ್ ಡ್ರಾ ಮಾಡಬಹುದು ಎಂಬುದನ್ನು ಕೂಡ ತಿಳಿಸಲಾಗಿದೆ. ಹೊಸ ವಿತ್ ಡ್ರಾ ಮಿತಿಗಳ ಕುರಿತ ಮಾಹಿತಿ ಇಲ್ಲಿದೆ.

ಇಪಿಎಫ್ ವಿತ್ ಡ್ರಾಗೆ ಇರುವ 3 ಕೆಟಗರಿಗಳು

ಕೆಟಗರಿ 1: ಅಗತ್ಯ ಸಂದರ್ಭಗಳು –

ಇದು ಅನಾರೋಗ್ಯ, ಶಿಕ್ಷಣ ಮತ್ತು ಮದುವೆಗೆ ಸಂಬಂಧಿಸಿದ ಖರ್ಚುಗಳನ್ನು ಒಳಗೊಂಡಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಹಣ ಪಡೆಯಬಹುದು. ಇದಕ್ಕೆ ಯಾವುದೇ ಹಿಂಪಡೆಯುವಿಕೆಯ ಮಿತಿ ಇಲ್ಲ (ಎಷ್ಟು ಬಾರಿ ಬೇಕಾದರೂ ಪಡೆಯಬಹುದು). ಇಪಿಎಫ್ ಸದಸ್ಯರು ಅಥವಾ ಅವರ ಕುಟುಂಬದವರ ಶಿಕ್ಷಣಕ್ಕಾಗಿ ಹಣ ಪಡೆಯಬಹುದು. ಸದಸ್ಯತ್ವದ ಅವಧಿಯಲ್ಲಿ ಒಟ್ಟು 10 ಬಾರಿ ಹಿಂಪಡೆಯಬಹುದು. ಸದಸ್ಯರ ಮದುವೆ ಅಥವಾ ಕುಟುಂಬದವರ ಮದುವೆಗಾಗಿ ಹಣ ಪಡೆಯಬಹುದು. ಸದಸ್ಯತ್ವದ ಅವಧಿಯಲ್ಲಿ ಒಟ್ಟು 5 ಬಾರಿ ಹಿಂಪಡೆಯಬಹುದು.

ಕೆಟಗರಿ 2 : ವಸತಿ ಸಂಬಂಧಿತ ಅಗತ್ಯಗಳು –

ಮನೆ ಖರೀದಿಸುವುದು, ಕಟ್ಟಿಸುವುದು, ನವೀಕರಣ ಅಥವಾ ಗೃಹ ಸಾಲ ಮರುಪಾವತಿಗೆ ಈ ಕೆಟಗರಿ ಅನ್ವಯಿಸುತ್ತದೆ. ಸದಸ್ಯತ್ವದ ಅವಧಿಯಲ್ಲಿ ಗರಿಷ್ಠ 5 ಬಾರಿ ಈ ಸೌಲಭ್ಯವನ್ನು ಪಡೆಯಬಹುದು.

ಕೆಟಗರಿ 3: ವಿಶೇಷ ಸಂದರ್ಭಗಳು –

ಇಪಿಎಫ್‌ಒನ ಸೆಂಟ್ರಲ್ ಬೋರ್ಡ್ ಸೂಚಿಸುವ ವಿಶೇಷ ಸಂದರ್ಭಗಳಲ್ಲಿ ಮಾತ್ರ ಈ ಸೌಲಭ್ಯ ಸಿಗುತ್ತದೆ. ಪ್ರತಿ ಹಣಕಾಸು ವರ್ಷದಲ್ಲಿ ಗರಿಷ್ಠ 2 ಬಾರಿ ಹಣ ಹಿಂಪಡೆಯಲು ಅವಕಾಶವಿದೆ. ಪಿಎಫ್ ಮೊತ್ತದಲ್ಲಿ ಭಾಗಶಃ ಹಿಂಪಡೆಯುವಿಕೆಯ ನಂತರವೂ, ಸದಸ್ಯರು ತಮ್ಮ ಖಾತೆಯಲ್ಲಿ ಉಳಿದಿರುವ ಇಪಿಎಫ್ ಮೊತ್ತದ ಕನಿಷ್ಠ 25% ಅನ್ನು ಕಡ್ಡಾಯವಾಗಿ ಉಳಿಸಿಕೊಳ್ಳಬೇಕು. ಇದು ನಿವೃತ್ತಿಯ ನಂತರದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮಾಡಲಾದ ನಿಯಮವಾಗಿದೆ.

ಇದನ್ನೂ ಓದಿ : ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

Tags: Karnataka News beat
SendShareTweet
Previous Post

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

Next Post

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

Related Posts

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದ BGSSL ಸಂಸ್ಥೆಯಲ್ಲಿ 438 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ

Next Post
ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರ ತನಿಖೆ ಚುರುಕು

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

ಡಿಸೇಲ್ ಸುರಿದುಕೊಂಡು ಟ್ರಕ್ ಚಾಲಕ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat