ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ

July 9, 2026
Share on WhatsappShare on FacebookShare on Twitter

ಬೆಂಗಳೂರು : ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿರುವ ಪ್ರಕರಣದ ಎ2 ಆರೋಪಿ ಶಿವಕುಮಾರ್‌ ಮಾಫಿ ಸಾಕ್ಷಿಯಾಗಲು ಮುಂದಾಗಿದ್ದು, ಈ ಹಿಂದೆ ಏಪ್ರಿಲ್‌ ತಿಂಗಳಲ್ಲಿ ತಮ್ಮ ವಕೀಲರ ಸಲಹೆ, ಒತ್ತಾಯದ ಮೇರೆಗೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಸಮ್ಮತಿ ಸೂಚಿಸಿದ್ದರು.

ಯೋಗೇಶ್ ಗೌಡ ಕೊಲೆ ಕೇಸಲ್ಲಿ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿದ್ದ ಬೆಳವಣಿಗೆಯನ್ನು ಉಲ್ಲೇಖಿಸಿ ಎ2 ಆರೋಪಿ ಶಿವಕುಮಾರ್, ಸೂರಜ್ ರೇವಣ್ಣ ಪ್ರಕರಣದಲ್ಲೂ ಮಾಫಿ ಸಾಕ್ಷಿಯಾಗಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಸೂರಜ್‌ ರೇವಣ್ಣ ಪರ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ಅವರು, ಜೂನ್‌ ತಿಂಗಳಲ್ಲಿ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಇದೀಗ ಆರೋಪಿ ಶಿವಕುಮಾರ್‌ 42ನೇ ಎಸಿಜೆಎಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಮನವಿ ಮಾಡಿರುವ ಅರ್ಜಿಯ ವಿಚಾರಣೆ ನಡೆದಿದ್ದು, ಈ ವೇಳೆ ಹಲವು ಕಾನೂನು ಅಂಶಗಳ ಕುರಿತು ವಾದ-ಪ್ರತಿವಾದಗಳು ನಡೆದಿವೆ.

ಶಿವಕುಮಾರ್‌ ಸಲ್ಲಿಸಿರುವ ಅರ್ಜಿಗೆ ಸೂರಜ್‌ ರೇವಣ್ಣ ಪರ ವಕೀಲ ಮಿತ್ತಳಿಕೆ ಗಂಗಾಧರ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಿವಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಸಾಕ್ಷಿಯಾಗಲು ಅವಕಾಶ ನೀಡಬಾರದು ಎಂದು ವಾದ ಮಂಡಿಸಿದ್ದಾರೆ.

ಸದ್ಯ ಈ ಪ್ರಕರಣದ ಹೊಸ ಬೆಳವಣಿಗೆ ಚರ್ಚೆಗೆ ಕಾರಣವಾಗಿದ್ದು, ಶಿವಕುಮಾರ್‌ಗೆ ಸಾಕ್ಷಿಯಾಗಲು ಸ್ಥಾನಮಾನ ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ನ್ಯಾಯಾಲಯದ ತೀರ್ಪಿನ ಮೇಲೆ ಪ್ರಕರಣದ ಮುಂದಿನ ತನಿಖೆಯ ದಿಕ್ಕು ನಿರ್ಧಾರವಾಗುವ ಸಾಧ್ಯತೆಯಿದೆ.

ಶಿವಕುಮಾರ್‌ ಮೇಲಿರುವ ಆರೋಪವೇನು?

ಸಂತ್ರಸ್ತ ಯುವಕನನ್ನು ಬೆದರಿಸಿ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅಳಿಸಲು ಮತ್ತು ದೂರು ನೀಡದಂತೆ ಒತ್ತಡ ಹೇರಲು ಎ2 ಆರೋಪಿ ಶಿವಕುಮಾರ್‌ ಸಹಕರಿಸಿದ್ದ ಎಂಬ ಆರೋಪವಿದೆ.

ಪ್ರಕರಣದ ಹಿನ್ನೆಲೆ ;

ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಸಂಬಂಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂರಜ್‌ ರೇವಣ್ಣ ಮತ್ತು ಶಿವಕುಮಾರ್‌ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು ಜೂ.23ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಸುಮಾರು ತಿಂಗಳ ಕಾಲ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಸೂರಜ್ ರೇವಣ್ಣ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

Tags: Karnataka News beatPolitician
SendShareTweet
Previous Post

ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!

Next Post

ಜಿಬಿಎ ಚುನಾವಣೆಗೆ ಮತ್ತೆ ವಿಘ್ನ? ಎಲೆಕ್ಷನ್‌ ಮುಂದೂಡಲು ರಾಜ್ಯ ಸರ್ಕಾರದ ಚಿಂತನೆ!

Related Posts

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ
ಉಡುಪಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?
ಬೀದರ್

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!
ಬೆಂಗಳೂರು

ಜಿಬಿಎ ಚುನಾವಣೆಗೆ ಮತ್ತೆ ವಿಘ್ನ? ಎಲೆಕ್ಷನ್‌ ಮುಂದೂಡಲು ರಾಜ್ಯ ಸರ್ಕಾರದ ಚಿಂತನೆ!

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ
ಬೆಳಗಾವಿ

ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ
ಉತ್ತರ ಕನ್ನಡ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

Next Post
ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಜಿಬಿಎ ಚುನಾವಣೆಗೆ ಮತ್ತೆ ವಿಘ್ನ? ಎಲೆಕ್ಷನ್‌ ಮುಂದೂಡಲು ರಾಜ್ಯ ಸರ್ಕಾರದ ಚಿಂತನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat