ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

July 10, 2026
Share on WhatsappShare on FacebookShare on Twitter

ಉಡುಪಿ : ಸೆಲ್ಪಿ ತೆಗೆದುಕೊಳ್ಳುವ ನೆಪದಲ್ಲಿ ವಿಡಿಯೋ ಮಾಡಿಕೊಂಡು, ಅದನ್ನೇ ಬ್ಲ್ಯಾಕ್‌ಮೇಲ್ ಅಸ್ತ್ರವಾಗಿಸಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 51 ಲಕ್ಷ ರೂ. ಅಧಿಕ ಹಣ ಹಾಗೂ ಚಿನ್ನಾಭರಣ ವಂಚಿಸಿರುವ ಬಗ್ಗೆ ಝೀನತ್ ಮತ್ತು ಸ್ನೇಹಿತೆ ಗೀತಾ ರಾವ್ ವಿರುದ್ಧ ನಗರ ಉಡುಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನ್ನಂಜೆ ತೇಜೇಶ್ವರ ರಾವ್ 2018ರಿಂದ 2022ರವರೆಗೆ ಉಡುಪಿಯ ಮಹಾಮಾಯ ಕಾಂಪ್ಲೆಕ್ಸ್‌ನಲ್ಲಿ ಮೋದಿಕೇರ್ ಸ್ಟಾಕ್ ಪಾಯಿಂಟ್ ಅಂಗಡಿಯನ್ನು ಹೊಂದಿದ್ದು, ಈ ಸಮಯದಲ್ಲಿ ಝೀನತ್ ಮತ್ತು ಗೀತಾರಾವ್ ಎಂಬವರ ಪರಿಚಯವಾಗಿತ್ತು. ಮೋದಿಕೇ‌ರ್ ಕಛೇರಿಯಲ್ಲಿ ಜೀನತ್‌, ತೇಜೇಶ್ವರ ರಾವ್‌ರೊಂದಿಗೆ ಸೆಲ್ಪಿ ತೆಗೆದುಕೊಳ್ಳುವ ನೆಪದಲ್ಲಿ ಒಂದು ವಿಡಿಯೋ ಮಾಡಿಕೊಂಡು ಅಕ್ರಮ ಲಾಭವನ್ನು ಗಳಿಸುವ ಉದ್ದೇಶದಿಂದ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂದು ದೂರಲಾಗಿದೆ.

ಹೀಗೆ ಜೀನತ್‌, ತೇಜೇಶ್ವರ ರಾವ್ ಅವರಿಂದ ಹಂತ ಹಂತವಾಗಿ 36,84,000ರೂ.ವನ್ನು ಮೋಸದಿಂದ ತೆಗೆದು ಕೊಂಡಿದ್ದರು. ಅದೇ ರೀತಿ ಗೀತಾ ರಾವ್ ಕೂಡ ತೇಜೇಶ್ವರ ರಾವ್ ಅವರನ್ನು ಬ್ಲಾಕ್‌ಮೇಲ್ ಮಾಡಿ ಹಂತ ಹಂತವಾಗಿ 15,00,000ರೂ. ಹಣ, ಚಿನ್ನಾಭರಣ ಹಾಗೂ ಕೆಲವು ಖಾಲಿ ಚೆಕ್‌ಗಳನ್ನು ಮೋಸದಿಂದ ತೆಗೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಾರದಲ್ಲೇ ಝೀನತ್ ವಿರುದ್ಧ ದಾಖಲಾದ ಮೂರನೇ ಪ್ರಕರಣ

ಕಳೆದ ನಾಲ್ಕು ದಿನದ ಹಿಂದೆ ಉಡುಪಿ ಮೂಲದ ಉದ್ಯಮಿಯೊಬ್ಬರು ಝೀನತ್ ವಿರುದ್ಧ ಪ್ರಕರಣ ದಾಖಲಿಸಿದ್ದು, ದೂರುದಾರರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ವೇಳೆ ಆರೋಪಿತೆಯ ಪರಿಚಯವಾಗಿದ್ದು, ಇಬ್ಬರೂ ಸೇರಿ ಉಡುಪಿಯಲ್ಲಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಆರಂಭಿಸಿದ್ದರು.

ಝೀನತ್ ಮಾತು ನಂಬಿ ಜಮೀನು ಖರೀದಿಗೆ ಹೂಡಿಕೆ ಮಾಡುವ ಉದ್ದೇಶದಿಂದ ದೂರುದಾರರು ₹70 ಲಕ್ಷ ನೀಡಿದ್ದರು. ಆದರೆ, ಆಕೆ ಆ ಹಣವನ್ನು ಜಮೀನು ಖರೀದಿಗೆ ಬಳಸದೆ ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿತ್ತು.

ಕಚೇರಿ ಮುಚ್ಚುವ ಸಂದರ್ಭದಲ್ಲಿ ಕೆಲವು ಕಡತಗಳು ಹಾಗೂ ಪೆನ್‌ಡ್ರೈವ್ ದೊರೆತಿದ್ದು, ಅವುಗಳಲ್ಲಿ ಹಲವಾರು ರಾಜಕೀಯ ಮುಖಂಡರು ಸಹಿತ ಗಣ್ಯ ವ್ಯಕ್ತಿಗಳ ಖಾಸಗಿ ಹಾಗೂ ಅಶ್ಲೀಲ ಛಾಯಾಚಿತ್ರ ಮತ್ತು ವಿಡಿಯೋಗಳು ಇದ್ದವು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದರ ಬೆನ್ನಲ್ಲೇ ಅಲ್ಪಸಂಖ್ಯಾತರ ಯೋಜನೆಯಡಿ ₹2 ಕೋಟಿ ಸಾಲ ಮಂಜೂರಾಗಲಿದ್ದು, ಸಾಲ ಬಂದ ಕೂಡಲೇ ಒಂದು ವರ್ಷದೊಳಗೆ ಹಣ ಹಾಗೂ ಚಿನ್ನವನ್ನು ಹಿಂದಿರುಗಿಸುವುದಾಗಿ ನಂಬಿಸಿ ಹೆರ್ಗಾ ಗ್ರಾಮದ ತ್ರಿಶಂಕು ನಗರ ನಿವಾಸಿ ಶ್ರೀಮತಿ ಮೋಹಿನಿ ಶೆಟ್ಟಿಗಾರ್ ರಿಂದ 148 ಗ್ರಾಂ ಚಿನ್ನ ಪಡೆದು ಅಡವಿರಿಸಿ ಹಣ ಪಡೆದು ವಂಚಿಸಿದ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿತ್ತು.

ಇದನ್ನೂ ಓದಿ : ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Tags: Karnataka News beat
SendShareTweet
Previous Post

ಮತ್ತೆ ಮುಖಭಂಗ ; ಬ್ರೂಕ್ ಅಬ್ಬರಕ್ಕೆ ಶರಣಾದ ಭಾರತ.. ಗಂಭೀರ್-ಶ್ರೇಯಸ್ ಮೇಲೆ ಹೆಚ್ಚಿದ ಒತ್ತಡ

Next Post

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

Related Posts

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!
ರಾಜ್ಯ

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!
ವಿಜಯನಗರ

ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?
ರಾಜಕೀಯ

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?

Next Post
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat