ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ಚುನಾವಣೆಗೆ ಬಿಜೆಪಿ ಪಟ್ಟು ; ಆ.31ರೊಳಗೆ ಮತದಾನ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಗೆ ಸಿದ್ಧತೆ!

July 10, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್‌ 31ರೊಳಗೆ ಚುನಾವಣೆ ನಡೆಸಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಚುನಾವಣೆಯನ್ನು ಮತ್ತೊಮ್ಮೆ ಮುಂದೂಡಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದ್ದು, ಈ ಸಂಬಂಧ ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲಾಗಿದೆ ಎನ್ನಲಾಗಿದೆ.

ಈ ಬೆಳವಣಿಗೆಯ ನಡುವೆಯೇ, ಸುಪ್ರೀಂ ಕೋರ್ಟ್‌ಗೆ ಮಧ್ಯಪ್ರವೇಶ ಅರ್ಜಿ ಸಲ್ಲಿಸಿ, ಆಗಸ್ಟ್‌ 31ರೊಳಗೆ ಚುನಾವಣೆಯನ್ನು ಕಡ್ಡಾಯವಾಗಿ ನಡೆಸುವಂತೆ ನಿರ್ದೇಶನ ನೀಡುವಂತೆ ಮನವಿ ಮಾಡಲು ಬಿಜೆಪಿ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಲ್ಲಿ ಪ್ರಮುಖ ಸ್ಥಾನದಲ್ಲಿರುವ ಹಿರಿಯ ನಾಯಕರೊಬ್ಬರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟು, ಚುನಾವಣೆ ಮುಂದೂಡಿಕೆಗೆ ಅವಕಾಶ ಸಿಗದಂತೆ ಕಾನೂನು ಹಾಗೂ ರಾಜಕೀಯ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಮೂಲಗಳ ಪ್ರಕಾರ, “ಈಗ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಐದು ಪಾಲಿಕೆಗಳಲ್ಲಿ ಉತ್ತಮ ಫಲಿತಾಂಶ ಸಿಗುವ ಸಾಧ್ಯತೆ ಕಡಿಮೆ. ಇದೇ ಕಾರಣಕ್ಕೆ ಸರ್ಕಾರ ವಿವಿಧ ಕಾರಣಗಳನ್ನು ಮುಂದಿಟ್ಟು ಚುನಾವಣೆ ಮುಂದೂಡಲು ಯತ್ನಿಸುತ್ತಿದೆ. ಆದರೆ ಸುಪ್ರೀಂ ಕೋರ್ಟ್ ಇಂತಹ ವಾದವನ್ನು ಒಪ್ಪುವುದಿಲ್ಲ ಎಂಬ ವಿಶ್ವಾಸ ನಮಗಿದೆ” ಎಂದು ತಿಳಿಸಿವೆ.

ಇದೇ ವೇಳೆ, ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅಫಿಡವಿಟ್ ಕುರಿತು ಸುಪ್ರೀಂ ಕೋರ್ಟ್ ಸರ್ಕಾರ ಹಾಗೂ ಅಧಿಕಾರಿಗಳಿಂದ ಸ್ಪಷ್ಟನೆ ಕೇಳುವ ಸಾಧ್ಯತೆಯಿದ್ದು, ಆಗಸ್ಟ್‌ 31ರೊಳಗೆ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬಹುದು ಎಂಬ ವಿಶ್ವಾಸವನ್ನೂ ಬಿಜೆಪಿ ಮೂಲಗಳು ವ್ಯಕ್ತಪಡಿಸಿವೆ.

ಇದನ್ನೂ ಓದಿ : ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!

SendShareTweet
Previous Post

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

Next Post

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸ್ಯಾಲರಿ

Related Posts

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ
ಚಿಕ್ಕಬಳ್ಳಾಫುರ

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ
ಬೆಂಗಳೂರು

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ
ಬೆಂಗಳೂರು

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ಭೇಟಿ
ಉಡುಪಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ಭೇಟಿ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

Next Post
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸ್ಯಾಲರಿ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸ್ಯಾಲರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

ವಿಕೆಟ್ ಸಂಭ್ರಮದಲ್ಲೇ ಗಾಯಗೊಂಡ ಕೀರನ್ ಪೊಲಾರ್ಡ್! ಎಂಎಲ್‌ಸಿ ಪಂದ್ಯದಲ್ಲಿ ಆತಂಕದ ಕ್ಷಣ, ಬಳಿಕವೇ ಪಂದ್ಯ ಗೆಲ್ಲಿಸಿದ ಸ್ಟಾರ್

ವಿಕೆಟ್ ಸಂಭ್ರಮದಲ್ಲೇ ಗಾಯಗೊಂಡ ಕೀರನ್ ಪೊಲಾರ್ಡ್! ಎಂಎಲ್‌ಸಿ ಪಂದ್ಯದಲ್ಲಿ ಆತಂಕದ ಕ್ಷಣ, ಬಳಿಕವೇ ಪಂದ್ಯ ಗೆಲ್ಲಿಸಿದ ಸ್ಟಾರ್

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat