ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸ್ಯಾಲರಿ

July 10, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ (SPLOCA Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1 ಬ್ಯಾಂಕಿಂಗ್ ಎಕ್ಸ್ ಪರ್ಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿಯ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ
ಒಟ್ಟು ಹುದ್ದೆಗಳು: 1
ಹುದ್ದೆಯ ಹೆಸರು: ಬ್ಯಾಂಕಿಂಗ್ ಎಕ್ಸ್ ಪರ್ಟ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 13

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸಿಎ, ಎಲ್ ಎಲ್ ಬಿ, ಎಂ.ಕಾಂ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ sploca.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ವಿಶೇಷ ಅಧಿಕಾರಿ ಮತ್ತು ಸಮರ್ಥ ಪ್ರಾಧಿಕಾರದ ಕಚೇರಿ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು), ಪೋಡಿಯಂ ಬ್ಲಾಕ್, 3ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು – 560001.

ಇದನ್ನೂ ಓದಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

SendShareTweet
Previous Post

GBA ಚುನಾವಣೆಗೆ ಬಿಜೆಪಿ ಪಟ್ಟು ; ಆ.31ರೊಳಗೆ ಮತದಾನ ನಡೆಸಲು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಗೆ ಸಿದ್ಧತೆ!

Next Post

ಭಾರತಕ್ಕೆ ಡಬಲ್ ಶಾಕ್ ; ಹರ್ಷಿತ್ ರಾಣಾ-ವರುಣ್ ಚಕ್ರವರ್ತಿ ಸರಣಿಯಿಂದ ಔಟ್

Related Posts

ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!

ಖಾಸಗಿ ಕಂಪನಿಯಲ್ಲಿ 10 ವರ್ಷ ಕೆಲಸ ಮಾಡಿ ಬಿಟ್ಟರೆ ಎಷ್ಟು ಪಿಂಚಣಿ ಸಿಗುತ್ತೆ? ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಕಂಪನಿಯಲ್ಲಿ 10 ವರ್ಷ ಕೆಲಸ ಮಾಡಿ ಬಿಟ್ಟರೆ ಎಷ್ಟು ಪಿಂಚಣಿ ಸಿಗುತ್ತೆ? ಇಲ್ಲಿದೆ ಮಾಹಿತಿ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

Next Post
ಭಾರತಕ್ಕೆ ಡಬಲ್ ಶಾಕ್ ; ಹರ್ಷಿತ್ ರಾಣಾ-ವರುಣ್ ಚಕ್ರವರ್ತಿ ಸರಣಿಯಿಂದ ಔಟ್

ಭಾರತಕ್ಕೆ ಡಬಲ್ ಶಾಕ್ ; ಹರ್ಷಿತ್ ರಾಣಾ-ವರುಣ್ ಚಕ್ರವರ್ತಿ ಸರಣಿಯಿಂದ ಔಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat