ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!

July 10, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಲಕ್ಷಾಂತರ ನೌಕರರು ಹಾಗೂ ನಿವೃತ್ತ ನೌಕರರು 8ನೇ ವೇತನ ಆಯೋಗದ ಜಾರಿಗಾಗಿ ಹಲವು ತಿಂಗಳುಗಳಿಂದ ಕಾಯುತ್ತಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ 8ನೇ ಆಯೋಗವನ್ನು ರಚಿಸಿದ್ದು, ಶಿಫಾರಸುಗಳನ್ನು ತಯಾರಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರ ಬೆನ್ನಲ್ಲೇ, 8ನೇ ವೇತನ ಆಯೋಗವು ಮತ್ತೊಂದು ಡೆಡ್ ಲೈನ್ ಅನ್ನು ವಿಸ್ತರಣೆ ಮಾಡಿದೆ. ಡೇಟಾ ಸಲ್ಲಿಕೆಯ ಗಡುವನ್ನು ಆಯೋಗವು ಜುಲೈ 31ರವರೆಗೆ ವಿಸ್ತರಣೆ ಮಾಡಿದೆ.

ಹೌದು, 8ನೇ ವೇತನ ಆಯೋಗದ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅಗತ್ಯ ಡೇಟಾ ನೀಡುವ ಗಡುವನ್ನು ವಿಸ್ತರಣೆ ಮಾಡಲಾಗಿದೆ. ನಿಗದಿತ ಗಡುವಿನೊಳಗೆ ಸಚಿವಾಲಯಗಳು, ಇಲಾಖೆಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅಗತ್ಯ ಮಾಹಿತಿ ನೀಡದ ಕಾರಣ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಕೂಡಲೇ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ಆನ್ ಲೈನ್ ಪೋರ್ಟಲ್ ಮೂಲಕ ಆಯೋಗದ ಜಾರಿಗೆ ಸಂಬಂಧಿಸಿದಂತಹ ಮಾಹಿತಿಯನ್ನು ಅಪ್ ಲೋಡ್ ಮಾಡಬೇಕು. ವೇತನದ ಸ್ಟ್ರಕ್ಚರ್, ಭತ್ಯೆಗಳಿಗೆ ಸಂಬಂಧಿಸಿದಂತೆ ಶಿಫಾರಸುಗಳನ್ನು ಸಲ್ಲಿಸುವ ಮೊದಲು ಆಯಾ ಇಲಾಖೆಗಳು, ಸಚಿವಾಲಯಗಳಿಂದ ಸಮರ್ಪಕ ಮಾಹಿತಿ ಬೇಕು ಎಂದು ವೇತನ ಆಯೊಗವು ಮಾಹಿತಿ ನೀಡಿದೆ.

ಕಳೆದ 3 ಹಣಕಾಸು ವರ್ಷಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಉದ್ಯೋಗಿಗಳ ಮಾಹಿತಿಯನ್ನು ಕೂಡ ಆಯೋಗವು ಕೇಳಿದೆ. 7ನೇ ವೇತನ ಆಯೋಗದ ಅವಧಿಯು 2025ರ ಡಿಸೆಂಬರ್ 31ರಂದು ಮುಕ್ತಾಯಗೊಂಡಿದೆ. ಹಾಗಾಗಿ, 8ನೇ ವೇತನ ಆಯೋಗದ ಜಾರಿಗಾಗಿ ನೌಕರರು ಕಾಯುತ್ತಿದ್ದಾರೆ. 2026ರ ಜನವರಿ 1ರಿಂದಲೇ ಅನ್ವಯವಾಗುವಂತೆ ಹೊಸ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ ನೇಮಕಾತಿ : 1 ಲಕ್ಷ ರೂ. ಭರ್ಜರಿ ಸ್ಯಾಲರಿ

Tags: Karnataka News beat
SendShareTweet
Previous Post

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

Next Post

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

Related Posts

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ
ದೇಶ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!
ದೇಶ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್
ದೇಶ

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ
ವ್ಯಾಪಾರ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

Next Post
ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!

ಐಟಿಐ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಆಧಾರ್ ಸೇವಾ ಕೇಂದ್ರಗಳಲ್ಲಿ 316 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat