ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ

July 11, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಬೆಂಗಳೂರು ನಗರ–1 ವಿಭಾಗದ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಐಪಿಎಸ್ ಅಧಿಕಾರಿ ಶಿವಪ್ರಕಾಶ್ ದೇವರಾಜು ಅವರ ಅಕಾಲಿಕ ವರ್ಗಾವಣೆಯನ್ನು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಮರುಪರಿಶೀಲಿಸುವಂತೆ ಕೋರಿ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲಿ, ಕರ್ನಾಟಕ ಲೋಕಾಯುಕ್ತವು ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ, ಪಾರದರ್ಶಕ ಆಡಳಿತ ಹಾಗೂ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವ ಪ್ರಮುಖ ಸಂಸ್ಥೆಯಾಗಿದ್ದು, ಇಂತಹ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ದಕ್ಷ, ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತ ಅಧಿಕಾರಿಗಳಿಗೆ ಸಮರ್ಪಕ ಸೇವಾ ಅವಧಿ ಹಾಗೂ ಕಾರ್ಯನಿರ್ವಹಣೆಯ ಸ್ಥಿರತೆ ಕಲ್ಪಿಸುವುದು ಅತ್ಯಗತ್ಯ ಎಂದು ಉಲ್ಲೇಖಿಸಿದ್ದಾರೆ.

ಶಿವಪ್ರಕಾಶ್ ದೇವರಾಜು ಅವರು ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕಾರ್ಯಾಚರಣೆಗಳಲ್ಲಿ ಪರಿಣಾಮಕಾರಿ ಪಾತ್ರ ವಹಿಸಿ ಸಾರ್ವಜನಿಕ ವಿಶ್ವಾಸ ಗಳಿಸಿರುವ ಅಧಿಕಾರಿಯಾಗಿದ್ದಾರೆ. ಇಂತಹ ಅಧಿಕಾರಿಯನ್ನು ನಿಗದಿತ ಅವಧಿ ಪೂರ್ಣಗೊಳ್ಳುವ ಮುನ್ನವೇ ಮೂಲ ಇಲಾಖೆಗೆ ಹಿಂಪಡೆಯಲಾಗಿದೆ. ಇದರಿಂದ ತನಿಖೆಗಳ ನಿರಂತರತೆ, ಲೋಕಾಯುಕ್ತದ ಕಾರ್ಯಕ್ಷಮತೆ ಹಾಗೂ ಸಂಸ್ಥೆಯ ವಿಶ್ವಾಸಾರ್ಹತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ದಿನೇಶ್‌ ಕಲ್ಲಹಳ್ಳಿ ತಿಳಿಸಿದ್ದಾರೆ.

ಅವರ ವರ್ಗಾವಣೆ ಅಥವಾ ಸೇವೆ ಹಿಂಪಡೆಯುವಿಕೆಗೆ ಸಂಬಂಧಿಸಿದ ಆಡಳಿತಾತ್ಮಕ ಕಾರಣಗಳು, ಅಗತ್ಯತೆಗಳು, ಸಾರ್ವಜನಿಕ ಹಿತಾಸಕ್ತಿಯ ಅಂಶಗಳು ಹಾಗೂ ಲೋಕಾಯುಕ್ತ ಸಂಸ್ಥೆಯ ಅಭಿಪ್ರಾಯವನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಕೋರಿರುವ ಅವರು, ಸರ್ಕಾರ ಮತ್ತು ಲೋಕಾಯುಕ್ತದ ನಡುವೆ ಈ ಕುರಿತು ನಡೆದಿರುವ ಪತ್ರವ್ಯವಹಾರ ಹಾಗೂ ನಿರ್ಧಾರದ ಹಿನ್ನೆಲೆಯನ್ನೂ ಪಾರದರ್ಶಕವಾಗಿ ಪರಿಶೀಲಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

ಹೀಗಾಗಿ, ಶಿವಪ್ರಕಾಶ್ ದೇವರಾಜು ಅವರ ಅಕಾಲಿಕ ವರ್ಗಾವಣೆಯನ್ನು ಮರುಪರಿಶೀಲಿಸಿ ಅಗತ್ಯವಿದ್ದಲ್ಲಿ ವರ್ಗಾವಣೆ ಆದೇಶವನ್ನು ಪುನರ್‌ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರನ್ನು ಮನವಿಯಲ್ಲಿ ಕೋರಿದ್ದಾರೆ. ಜೊತೆಗೆ, ಮುಂದಿನ ದಿನಗಳಲ್ಲಿ ಲೋಕಾಯುಕ್ತದಂತಹ ಪ್ರಮುಖ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗಳಿಗೆ ಸಮಂಜಸವಾದ ಕಾರ್ಯಾವಧಿ ಹಾಗೂ ಸೇವಾ ಸ್ಥಿರತೆ ಖಚಿತಪಡಿಸುವ ನೀತಿಯನ್ನು ರೂಪಿಸುವಂತೆಯೂ ಸಲಹೆ ಮಾಡಿದ್ದಾರೆ.

Tags: bengaloreKarnataka News beat
SendShareTweet
Previous Post

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

Next Post

ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯಗಳಿಗೆ ಸಜ್ಜಾಗುತ್ತಿದೆಯೇ ವೇದಿಕೆ? ಬಿಸಿಸಿಐ – ಕ್ರಿಕೆಟ್ ಆಸ್ಟ್ರೇಲಿಯಾ ನಡುವೆ ಐತಿಹಾಸಿಕ ಚರ್ಚೆ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯಗಳಿಗೆ ಸಜ್ಜಾಗುತ್ತಿದೆಯೇ ವೇದಿಕೆ? ಬಿಸಿಸಿಐ – ಕ್ರಿಕೆಟ್ ಆಸ್ಟ್ರೇಲಿಯಾ ನಡುವೆ ಐತಿಹಾಸಿಕ ಚರ್ಚೆ

ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯಗಳಿಗೆ ಸಜ್ಜಾಗುತ್ತಿದೆಯೇ ವೇದಿಕೆ? ಬಿಸಿಸಿಐ - ಕ್ರಿಕೆಟ್ ಆಸ್ಟ್ರೇಲಿಯಾ ನಡುವೆ ಐತಿಹಾಸಿಕ ಚರ್ಚೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat