ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

July 11, 2026
Share on WhatsappShare on FacebookShare on Twitter

ಬೆಂಗಳೂರು: ಮ್ಯೂಚುವಲ್ ಫಂಡ್, ಮ್ಯೂಚುವಲ್ ಫಂಡ್ ಎಸ್ಐಪಿ ಹೂಡಿಕೆಯು ಶ್ರೀಮಂತರಿಗೆ, ಲಕ್ಷಾಂತರ ರೂಪಾಯಿ ಸಂಬಳ ಇರುವವರಿಗೆ ಎಂದು ತುಂಬ ಜನ ಭಾವಿಸಿದ್ದಾರೆ. ಆದರೆ, ತಿಂಗಳಿಗೆ 10-15 ಸಾವಿರ ರೂಪಾಯಿ ದುಡಿಯುವವರು ಕೂಡ ಈಗ ಮ್ಯೂಚುವಲ್ ಫಂಡ್ ಎಸ್ಐಪಿಗಳಲ್ಲಿ ಹೂಡಿಕೆ ಮಾಡಬಹುದಾಗಿದೆ. ಅದರಲ್ಲೂ, ಭಾರತೀಯ ಸ್ಟೇಟ್ ಬ್ಯಾಂಕ್ ಈಗ ಜನ್ ನಿವೇಶ್ (JanNivesh SIP) ಎಂಬ ಎಸ್ಐಪಿ ಯೋಜನೆಯನ್ನು ಪರಿಚಯಿಸಿದ್ದು, ಇದರಲ್ಲಿ ಜನ ಮಾಸಿಕ ಕೇವಲ 250 ರೂಪಾಯಿಯನ್ನು ಹೂಡಿಕೆ ಮಾಡಿ ಕೂಡ ಲಕ್ಷಾಂತರ ರೂ. ಗಳಿಸಬಹುದಾಗಿದೆ.

ಹೌದು, ಜನ್ ನಿವೇಶ್ ಯೋಜನೆಯಲ್ಲಿ ನೀವು ತಿಂಗಳಿಗೆ ಕೇವಲ 250 ರೂಪಾಯಿಯಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಇದು ಹೊಸಬರಿಗೆ ಮತ್ತು ಸಣ್ಣ ಉಳಿತಾಯಗಾರರಿಗೆ ತುಂಬಾ ಸೂಕ್ತವಾಗಿದೆ. ‘ಜನ್ ನಿವೇಶ್’ ಎಸ್ಐಪಿ ಅಡಿಯಲ್ಲಿ ನಿಮ್ಮ ಹಣವು ಎಸ್ಬಿಐನ ‘ಬ್ಯಾಲೆನ್ಸ್ಡ್ ಅಡ್ವಾಂಟೇಜ್ ಫಂಡ್’ನಲ್ಲಿ ಹೂಡಿಕೆಯಾಗುತ್ತದೆ. ಇದು ಮಾರುಕಟ್ಟೆಯ ಏರಿಳಿತಕ್ಕೆ ತಕ್ಕಂತೆ ಈಕ್ವಿಟಿ (ಷೇರುಪೇಟೆ) ಮತ್ತು ಡೆಟ್ ಫಂಡ್ ಗಳ ನಡುವೆ ಹೂಡಿಕೆಯನ್ನು ಬದಲಾಯಿಸುತ್ತಾ, ಅಪಾಯವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತದೆ.

ವರದಿಗಳ ಪ್ರಕಾರ, ನೀವು ತಿಂಗಳಿಗೆ 250 ರೂಪಾಯಿಯಂತೆ 30 ವರ್ಷ ಹೂಡಿಕೆ ಮಾಡಿದರೆ, ಮಾರುಕಟ್ಟೆಯ ಅಂದಾಜು 15% ರಿಟರ್ನ್ಸ್ ಆಧಾರದ ಮೇಲೆ ಸುಮಾರು 17 ಲಕ್ಷ ರೂಪಾಯಿವರೆಗೆ ನಿಧಿಯನ್ನು ಕ್ರೋಢೀಕರಿಸಲು ಸಾಧ್ಯವಿದೆ ಎಂದು ಅಂದಾಜಿಸಲಾಗಿದೆ. ಎಸ್ ಬಿಐ ಯೋನೋ (SBI YONO) ಆ್ಯಪ್ ಅಥವಾ ಇತರ ಆನ್ ಲೈನ್ ಹೂಡಿಕೆ ಪ್ಲಾಟ್ ಫಾರ್ಮ್ ಗಳ ಮೂಲಕ ಸುಲಭವಾಗಿ ಹೂಡಿಕೆ ಮಾಡಬಹುದು.

ನೀವು ನಿತ್ಯ, ಸಾಪ್ತಾಹಿಕ ಅಥವಾ ಮಾಸಿಕ ಎಸ್ ಐಪಿ ಆಯ್ಕೆಗಳನ್ನು ಆರಿಸಿಕೊಳ್ಳಬಹುದು. ಸಣ್ಣ ಮೊತ್ತದ ಹೂಡಿಕೆದಾರರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಶುಲ್ಕಗಳನ್ನು ಕಡಿಮೆ ಮಾಡಲಾಗಿದೆ. ಮಕ್ಕಳ ಮದುವೆ, ಉನ್ನತ ಶಿಕ್ಷಣ ಸೇರಿ ಯಾವುದೇ ಉದ್ದೇಶಗಳಿಗೆ ಸಣ್ಣ ಮೊತ್ತದಿಂದ ಹೂಡಿಕೆ ಮಾಡಬಹುದು. ನೀವು ಹೂಡಿಕೆಯ ಹಣವನ್ನು ಯಾವುದೇ ಸಮಯದಲ್ಲಿ ಬೇಕಾದರೂ ಹಿಂಪಡೆಯಬಹುದು.

ಡಿಸ್ ಕ್ಲೇಮರ್

ಎಸ್ ಬಿಐ ಜನ್ ನಿವೇಶ್ ಮ್ಯೂಚುವಲ್ ಫಂಡ್ ಹೂಡಿಕೆಯ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನವನ್ನು ಪ್ರಕಟಿಸಲಾಗಿದೆ. ಇದು ಹೂಡಿಕೆಗೆ ನಾವು ಮಾಡುವ ಶಿಫಾರಸು ಅಲ್ಲ. ಮ್ಯೂಚುವಲ್ ಫಂಡ್ ಎಸ್ಐಪಿಗಳು ಮಾರುಕಟ್ಟೆ ಏರಿಳಿತದ ಮೇಲೆ ಲಾಭಾಂಶ ನೀಡುತ್ತವೆ. ಇದು ಹೂಡಿಕೆಯ ರಿಸ್ಕ್ ಹೊಂದಿರುತ್ತದೆ. ಯಾವುದೇ ಮಾದರಿಯ ಹೂಡಿಕೆಗೆ ತಜ್ಞರ ಸಲಹೆಗಳನ್ನು ಪಡೆಯುವುದು ಮರೆಯದಿರಿ.

Tags: bengaloreKarnataka News beat
SendShareTweet
Previous Post

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

Next Post

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ

Related Posts

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

Next Post
ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ

ತೀರ್ಪು ತನ್ನ ಪರ ಬರಲೆಂದು ನ್ಯಾಯಾಧೀಶರ ಕುರ್ಚಿಗೆ ಮಾಟ ಮಂತ್ರ : ಮಹಿಳೆ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat