ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

July 12, 2026
Share on WhatsappShare on FacebookShare on Twitter

ಬೆಂಗಳೂರು : ಮದುವೆ, ಅನಾರೋಗ್ಯ, ಮನೆ ಖರೀದಿ ಸೇರಿ ಹಲವು ಸಂದರ್ಭಗಳಲ್ಲಿ ಜನರು ತಮ್ಮ ಪಿಎಫ್ ಖಾತೆಯಲ್ಲಿರುವ ಹಣವನ್ನು ವಿತ್ ಡ್ರಾ ಮಾಡುತ್ತಾರೆ. ಕೆಲ ವಿಶೇಷ ಸಂದರ್ಭಗಳಲ್ಲಿ ಪಿಎಫ್ ಖಾತೆಯಲ್ಲಿರುವ ಒಟ್ಟು ಮೊತ್ತದ ಪೈಕಿ ಶೇ.90ರಷ್ಟು ಹಣವನ್ನು ವಿತ್ ಡ್ರಾ ಮಾಡಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಅವಕಾಶ ನೀಡಿದೆ. ಈಗ ವಿತ್ ಡ್ರಾ ಪ್ರಕ್ರಿಯೆಯು ಆನ್ ಲೈನ್ ಆಗಿರುವುದರಿಂದ ಕೆಲವೇ ದಿನಗಳಲ್ಲಿ ವಿತ್ ಡ್ರಾ ಮಾಡಬಹುದು. ಆದರೆ, ಹೀಗೆ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಿದರೆ ಭವಿಷ್ಯದಲ್ಲಿ ಭಾರಿ ನಷ್ಟವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ಅದರಲ್ಲೂ, ಒಬ್ಬ ಉದ್ಯೋಗಿಯು 28ನೇ ವಯಸ್ಸಿನಲ್ಲಿ ಪಿಎಫ್ ಖಾತೆಯಲ್ಲಿರುವ ಹಣದಲ್ಲಿ 1 ಲಕ್ಷ ರೂಪಾಯಿಯನ್ನು ವಿತ್ ಡ್ರಾ ಮಾಡಿದರೆ, ಅದು ಭವಿಷ್ಯದಲ್ಲಿ ಸುಮಾರು 11.78 ಲಕ್ಷ ರೂಪಾಯಿ ನಷ್ಟವಾಗುತ್ತದೆ. ಹಾಗಾಗಿ, ಪಿಎಫ್ ಖಾತೆಯಲ್ಲಿರುವ ಹಣವನ್ನು ವಿತ್ ಡ್ರಾ ಮಾಡದೆ ಹಾಗೆಯೇ ಬಿಡುವುದು ದೀರ್ಘಾವಧಿಯಲ್ಲಿ, ಅದರಲ್ಲೂ 58ನೇ ವಯಸ್ಸಿಗೆ ನಿವೃತ್ತರಾದಾಗ ಹೆಚ್ಚಿನ ಹಣ ಕೈಸೇರಲು ಸಾಧ್ಯವಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಲೆಕ್ಕಾಚಾರ ಹೇಗೆ?

ಪಿಎಫ್ ಖಾತೆಯಲ್ಲಿರುವ ಹಣಕ್ಕೆ ಇಪಿಎಫ್ಒ ಪ್ರತಿ ವರ್ಷ ಶೇ.8.25ರಷ್ಟು ಬಡ್ಡಿ ನೀಡುತ್ತದೆ. ಪಿಎಫ್ ಖಾತೆಗೆ ಪ್ರತಿ ತಿಂಗಳು ಹಣ ಜಮೆಯಾದಂತೆಯಲ್ಲ ವರ್ಷಗಳ ಬಳಿಕ ಲಕ್ಷಾಂತರ ರೂಪಾಯಿ ಸಂಗ್ರಹವಾಗುತ್ತದೆ. ಇದಕ್ಕೆ ಬಡ್ಡಿಯೂ ಜಮೆಯಾಗುತ್ತದೆ. ಈ ಲೆಕ್ಕಾಚಾರದಲ್ಲಿ 28 ವರ್ಷದ ಉದ್ಯೋಗಿಯು ಒಂದು ಲಕ್ಷ ರೂಪಾಯಿ ವಿತ್ ಡ್ರಾ ಮಾಡಿದರೆ, ಮುಂದಿನ 30 ವರ್ಷಗಳಲ್ಲಿ ಅವರು 11.74 ಲಕ್ಷ ರೂಪಾಯಿಯನ್ನು ಕಳೆದುಕೊಂಡಂತೆ ಎಂದು ಅಂದಾಜಿಸಲಾಗಿದೆ.

ಇದೇ ರೀತಿ, ಪಿಎಫ್ ಖಾತೆಯಲ್ಲಿರುವ 2 ಲಕ್ಷ ರೂಪಾಯಿಯನ್ನು ವಿತ್ ಡ್ರಾ ಮಾಡಿದರೆ, ಅವರು ನಿವೃತ್ತರಾಗುವ ವೇಳೆಗೆ 23-24 ಲಕ್ಷ ರೂಪಾಯಿ ನಷ್ಟ ಅನುಭವಿಸುತ್ತಾರೆ. ಹಾಗಾಗಿ, ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಕೂಡ ಇಪಿಎಫ್ ಸದಸ್ಯರು ಪಿಎಫ್ ಖಾತೆಯಲ್ಲಿರುವ ಹಣವನ್ನು ವಿತ್ ಡ್ರಾ ಮಾಡಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : 750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

Next Post

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

Related Posts

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನಮ್ಮ ಮೆಟ್ರೋದಲ್ಲಿ 2 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ 2 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

Next Post
ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ –  12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

ಗಿರಿನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ - 12 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ನೈಜೀರಿಯಾ ಪ್ರಜೆ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

ಭಾರತದಲ್ಲಿ ಯಮಹಾ FZ ಬ್ಲೂ ಫ್ಲೆಕ್ಸ್ ಬೈಕ್ ಬಿಡುಗಡೆ ; ಇ20ರಿಂದ ಇ85 ಇಂಧನದಲ್ಲೂ ಸಂಚರಿಸುವ ಸಾಮರ್ಥ್ಯ!

ಭಾರತದಲ್ಲಿ ಯಮಹಾ FZ ಬ್ಲೂ ಫ್ಲೆಕ್ಸ್ ಬೈಕ್ ಬಿಡುಗಡೆ ; ಇ20ರಿಂದ ಇ85 ಇಂಧನದಲ್ಲೂ ಸಂಚರಿಸುವ ಸಾಮರ್ಥ್ಯ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

ಭಾರತದಲ್ಲಿ ಯಮಹಾ FZ ಬ್ಲೂ ಫ್ಲೆಕ್ಸ್ ಬೈಕ್ ಬಿಡುಗಡೆ ; ಇ20ರಿಂದ ಇ85 ಇಂಧನದಲ್ಲೂ ಸಂಚರಿಸುವ ಸಾಮರ್ಥ್ಯ!

ಭಾರತದಲ್ಲಿ ಯಮಹಾ FZ ಬ್ಲೂ ಫ್ಲೆಕ್ಸ್ ಬೈಕ್ ಬಿಡುಗಡೆ ; ಇ20ರಿಂದ ಇ85 ಇಂಧನದಲ್ಲೂ ಸಂಚರಿಸುವ ಸಾಮರ್ಥ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat