ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

July 12, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ (KRIES Recruitment 2026) ಖಾಲಿ ಇರುವ 1,087 ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ
ಖಾಲಿ ಇರುವ ಹುದ್ದೆಗಳು: 1,087
ಹುದ್ದೆಗಳ ಹೆಸರು: ಶಿಕ್ಷಕರು
ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 13

ಕನ್ನಡ, ಹಿಂದಿ, ಗಣಿತ ಸೇರಿ ಹಲವು ವಿಷಯಗಳನ್ನು ಬೋಧಿಸಲು ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 320 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಹೊರತಾದ ಭಾಗದಲ್ಲಿ 767 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎ, ಬಿಎಸ್ಸಿ, ಬಿ.ಎಡ್, ಬಿಪಿಎಡ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 18ರಿಂದ 45 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 49,050 ರೂಪಾಯಿಯಿಂದ 99,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 2ಎ, 2ಬಿ, 3ಎ, 3ಬಿ ಸಮುದಾದಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು https://cetonline.karnataka.gov.in/kea/ ಗೆ ಭೇಟಿ ನೀಡಬಹುದು.

ಇದನ್ನೂ ಓದಿ : 750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

Next Post

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Related Posts

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat