ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

July 12, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಭಾರತೀಯ ಸೇನೆಯಲ್ಲಿ (Indian Army Recruitment 2026) ಖಾಲಿ ಇರುವ 350 ಶಾರ್ಟ್ ಸರ್ವಿಸ್ ಎಂಟ್ರಿ (Technical) (SSC(T)-68) Men ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಂತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ಹುದ್ದೆ ಹೆಸರು: ಶಾರ್ಟ್ ಸರ್ವಿಸ್ ಎಂಟ್ರಿ (Technical) (SSC(T)-68) Men
ಒಟ್ಟು ಹುದ್ದೆ: 350
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 7
ಅರ್ಜಿ ಸಲ್ಲಿಕೆಯ ವಿಧಾನ: ಆನ್ ಲೈನ್

ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಸೇರಿ ಹಲವು ವಿಭಾಗಗಳಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 20ರಿಂದ ಗರಿಷ್ಠ 27 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 2.24 ಲಕ್ಷ ರೂಪಾಯಿವರೆಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು joinindianarmy.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಶಾರ್ಟ್ ಲಿಸ್ಟಿಂಗ್, ಎಸ್ ಎಸ್ ಬಿ ಸಂದರ್ಶನ, ಮೆಡಿಕಲ್ ಟೆಸ್ಟ್ ಹಾಗೂ ಮೆರಿಟ್ ಲಿಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: IndiaKarnataka News beat
SendShareTweet
Previous Post

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?

Next Post

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

Related Posts

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಕವಾಸಕಿ ಬೈಕ್ ಪ್ರಿಯರಿಗೆ ಭರ್ಜರಿ ಆಫರ್ : ನಿಂಜಾ ಸರಣಿಯ ಬೈಕ್‌ಗಳ ಮೇಲೆ 2.89 ಲಕ್ಷ ರೂ.ವರೆಗೆ ರಿಯಾಯಿತಿ!

ಕವಾಸಕಿ ಬೈಕ್ ಪ್ರಿಯರಿಗೆ ಭರ್ಜರಿ ಆಫರ್ : ನಿಂಜಾ ಸರಣಿಯ ಬೈಕ್‌ಗಳ ಮೇಲೆ 2.89 ಲಕ್ಷ ರೂ.ವರೆಗೆ ರಿಯಾಯಿತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat