ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು!

July 13, 2026
Share on WhatsappShare on FacebookShare on Twitter

ಬೆಂಗಳೂರು, ಜುಲೈ 13 : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಸಂವಿಧಾನದ ವಿಧಿ 317(1)ರ ಅಡಿಯಲ್ಲಿ ಅವರ ವಿರುದ್ಧದ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ತನಿಖೆ ನಡೆಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಕೈಗಾರಿಕಾ ವಿಸ್ತರಣಾ ಅಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಹಾಗೂ ಹಿತಾಸಕ್ತಿ ಸಂಘರ್ಷವನ್ನು ಮರೆಮಾಚಿದ ಆರೋಪಗಳು ಅವರ ವಿರುದ್ಧ ಕೇಳಿಬಂದಿವೆ.

ತಮ್ಮ ಇಬ್ಬರು ಪುತ್ರಿಯರಿಗೆ ಅಕ್ರಮವಾಗಿ ಲಾಭ ಕಲ್ಪಿಸಲು ನೇಮಕಾತಿ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ನಡೆಸಿದ್ದು, ತಮ್ಮ ಪುತ್ರಿಯರ ಆಯ್ಕೆ ಪ್ರಕ್ರಿಯೆಯಿಂದ ದೂರ ಉಳಿಯದೆ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಇದಲ್ಲದೆ, ಕುಟುಂಬದ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ಎಂದು ಘೋಷಿಸಿ ಪ್ರಮಾಣಪತ್ರ ಪಡೆದಿದ್ದು, ವಾಸ್ತವ ಆದಾಯವನ್ನು ಮರೆಮಾಚಿ ಒಬಿಸಿ ಮೀಸಲಾತಿ ಹಾಗೂ ಕ್ರೀಮಿ ಲೇಯರ್ ವಿನಾಯಿತಿಯ ಲಾಭ ಪಡೆಯಲು ಯತ್ನಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರದ ಆದೇಶದ ಪ್ರಕಾರ ಅವರ ಮಕ್ಕಳಿಗೆ ಒಬಿಸಿ ಮೀಸಲಾತಿ ಅನ್ವಯಿಸದಿದ್ದರೂ, ಮಾಹಿತಿ ಮರೆಮಾಚಿ ಮೀಸಲಾತಿಯ ಪ್ರಯೋಜನ ಪಡೆಯಲು ಪ್ರಯತ್ನಿಸಿರುವ ಆರೋಪವೂ ದಾಖಲಾಗಿದೆ. ಆದಾಯ, ಆಸ್ತಿ ವಿವರಗಳು ಸೇರಿದಂತೆ ಲಭ್ಯ ದಾಖಲೆಗಳು ಆರೋಪಗಳಿಗೆ ಪ್ರಾಥಮಿಕ ಬಲ ನೀಡುತ್ತಿದ್ದು, ಈ ಆರೋಪಗಳು “ದುರ್ನಡತೆ”ಗೆ ಸಮಾನವಾಗಿವೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಸುವ ಉದ್ದೇಶದಿಂದ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿಗಳ ಮುಂದಿನ ಆದೇಶದವರೆಗೆ ಅಮಾನತು ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಆಯೋಗದ ವಿಶ್ವಾಸಾರ್ಹತೆ ಹಾಗೂ ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

Tags: bengaloreKarnataka News beat
SendShareTweet
Previous Post

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

Next Post

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

Related Posts

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!
ಬೆಂಗಳೂರು

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

100 ಕೋಟಿ ಮೌಲ್ಯದ ಅಕ್ರಮ ಆರೋಪ : ‘ಲೋಕಾ’ಗೆ ಎನ್‌.ಆರ್‌ ರಮೇಶ್‌ ದೂರು!
ಬೆಂಗಳೂರು

100 ಕೋಟಿ ಮೌಲ್ಯದ ಅಕ್ರಮ ಆರೋಪ : ‘ಲೋಕಾ’ಗೆ ಎನ್‌.ಆರ್‌ ರಮೇಶ್‌ ದೂರು!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!
ಬೆಂಗಳೂರು

ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!
ಬಳ್ಳಾರಿ

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

Next Post
ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

ವೈಭವ್-ಸಂಜು ಆತ್ಮವಿಶ್ವಾಸವನ್ನೇ ಹಾಳು ಮಾಡಿದರು ; ಮೊಹಮ್ಮದ್ ಕೈಫ್ ಕಿಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂಪಿವಿ ವಿಭಾಗದಲ್ಲಿ ಪ್ರಾಬಲ್ಯ ಹೆಚ್ಚಿಸಲು ಮಾರುತಿ ಹೊಸ ಯೋಜನೆ

ಎಂಪಿವಿ ವಿಭಾಗದಲ್ಲಿ ಪ್ರಾಬಲ್ಯ ಹೆಚ್ಚಿಸಲು ಮಾರುತಿ ಹೊಸ ಯೋಜನೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂಪಿವಿ ವಿಭಾಗದಲ್ಲಿ ಪ್ರಾಬಲ್ಯ ಹೆಚ್ಚಿಸಲು ಮಾರುತಿ ಹೊಸ ಯೋಜನೆ

ಎಂಪಿವಿ ವಿಭಾಗದಲ್ಲಿ ಪ್ರಾಬಲ್ಯ ಹೆಚ್ಚಿಸಲು ಮಾರುತಿ ಹೊಸ ಯೋಜನೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat